ದೇಶ ಕೇರಳ: ತ್ರಿಶೂರ್ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 12 ಕಾರ್ಮಿಕರು ಸಾವು! April 21, 2026 navyadigitalnews@gmail.com ತಿರುವಂಬಾಡಿ ದೇವಸ್ಥಾನಕ್ಕೆ ಸಂಬಂಧಿಸಿದ ಪಟಾಕಿ ಕಾರ್ಖಾನೆಯಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿದ್ದು, 12 ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಐದು ಮಂದಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ತ್ರಿಶೂರ್: ತಮಿಳುನಾಡಿನ ಘಟನೆ ಮಾಸುವ ಮುನ್ನವೇ ಕೇರಳದಲ್ಲಿಯೂ ಅಂತಹುದೇ ಘಟನೆ ಸಂಭವಿಸಿದೆ. ತ್ರಿಶೂರ್ ಪೂರಂ ಹಬ್ಬಕ್ಕೆ ಭರ್ಜರಿ…
ಮನರಂಜನೆ ಆರ್ಯನ್ ಸಂತೋಷ್ ‘ಚೆಂಕೋಲ್’ ಸಿನಿಮಾಗೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಸಾಥ್ ! April 21, 2026 navyadigitalnews@gmail.com ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಆನಂದ್ ಗುರೂಜಿ ವಿಶೇಷ ಅತಿಥಿಗಳಾಗಿ ಆಗಮಿಸಿ ಆರ್ಯನ್ ಸಂತೋಷ್ ನಟಿಸಿ, ನಿರ್ದೇಶಿಸುತ್ತಿರುವ ಚೆಂಕೋಲ್ ಸಿನಿಮಾಗೆ ಶುಭ ಹಾರೈಸಿದರು. ಡಿಯರ್ ಸತ್ಯ ಹಾಗೂ ನೂರು ಜನ್ಮಕು ಸಿನಿಮಾಗಳ ಖ್ಯಾತಿಯ ನಟ ಆರ್ಯನ್ ಸಂತೋಷ್ ಈಗ ಡೈರೆಕ್ಟರ್…
Uncategorized ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 18 ಸಾವು, ಹಲವರಿಗೆ ಗಾಯ! April 19, 2026 navyadigitalnews@gmail.com ಪ್ರಾಥಮಿಕ ಮಾಹಿತಿಯ ಪ್ರಕಾರ, ಇದುವರೆಗೆ 18 ಮಂದಿ ಮೃತಪಟ್ಟಿದ್ದಾರೆ. ಆದರೆ ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನಲ್ಲಿ ಚುನಾವಣೆವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಪಟಾಕಿ ಕಾರ್ಖಾನೆಯಲ್ಲಿ ಉಂಟಾದ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ…
ರಾಜ್ಯ ಮೈಸೂರು: ಕಾವೇರಿ ನದಿಯಲ್ಲಿ ಮುಳುಗಿ 6 ಮಂದಿ ದುರ್ಮರಣ! April 19, 2026 navyadigitalnews@gmail.com ಉರೂಸ್ ಹಿನ್ನೆಲೆಯಲ್ಲಿ ಅರ್ಕೇಶ್ವರ ದೇಗುಲದ ಬಳಿಯಿದ್ದ ದರ್ಗಾಗೆ ಹಲವು ಮುಸ್ಲಿಂ ಕುಟುಂಬಗಳು ಬಂದಿತ್ತು. ಈ ವೇಳೆ ಈಜಾಡಲು 8 ಮಂದಿ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಸಿಲುಕಿ 6 ಮಂದಿ ಮೃತಪಟ್ಟಿದ್ದಾರೆ. ಮೈಸೂರು: ಮೈಸೂರಿನ ಕೆಆರ್ ನಗರದ ಅರ್ಕೇಶ್ವರ…
ಮನರಂಜನೆ ವಿಜಯ್ ದೇವರಕೊಂಡ ಹೊಸ ಸಿನಿಮಾದಲ್ಲಿ ಹಾಲಿವುಡ್ ಟೆಕ್ನಿಷಿಯನ್ ! April 19, 2026 navyadigitalnews@gmail.com ಹೆಸರಿಡದ ಚಿತ್ರದಲ್ಲಿ ಜಾಗತಿಕ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಹಾಲಿವುಡ್‌ನ ಖ್ಯಾತ ಸರಣಿಗಳಾದ ‘ಹೌಸ್ ಆಫ್ ದಿ ಡ್ರ್ಯಾಗನ್’ ಮತ್ತು ‘ಫಾಲ್ಔಟ್’ಗೆ ಕೆಲಸ ಮಾಡಿದ ಅಲೆಜಾಂಡ್ರೊ ಮಾರ್ಟಿನೆಜ್ ಅವರು ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಟಾಲಿವುಡ್ ರೌಡಿಬಾಯ್ ವಿಜಯ್ ದೇವರಕೊಂಡ ಹೊಸ ಚಿತ್ರ…
ದೇಶ ರಾಜ್ಯ ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, MLA ಸ್ಥಾನ ರದ್ದು! April 17, 2026 navyadigitalnews@gmail.com ಜನಪ್ರತಿನಿಧಿ ಕಾಯ್ದೆ, 1951 ರ ಪ್ರಕಾರ ಕೊಲೆ ಕೇಸ್‌ನಲ್ಲಿ ಶಾಸಕರೊಬ್ಬರು ದೋಷಿ ಎಂದು ಸಾಬೀತಾಗಿ, ಶಿಕ್ಷೆ ಜಾರಿಯಾದ ನಂತರ ಅವರ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗುತ್ತದೆ. ಬೆಂಗಳೂರು: ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ…
Uncategorized ಅಗ್ನಿಪರೀಕ್ಷೆಯಲ್ಲಿ ಸೋತ NDA: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು! April 17, 2026 navyadigitalnews@gmail.com ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳು ಸೇರಿದಂತೆ ಸಂಸತ್ತಿನಲ್ಲಿ ಗುರುವಾರ ಪರಿಚಯಿಸಲಾದ 3 ಪ್ರಮುಖ ಮಸೂದೆಗಳ ಮೇಲೆ ಇಂದು ಲೋಕಸಭೆಯಲ್ಲಿ ಮತದಾನ ನಡೆಯಿತು. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿಯ ವಿಧೇಯಕವನ್ನು ಇಂಡಿ ಕೂಟ ಸೋಲಿಸಿದೆ. ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ…
ರಾಜಕೀಯ ಮಹಿಳಾ ಮೀಸಲಾತಿ ಮಸೂದೆ: ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: April 16, 2026 navyadigitalnews@gmail.com 2011ರ ಜನಗಣತಿ ಆಧಾರಿತ ಜನಸಂಖ್ಯೆ ಪ್ರಮಾಣವನ್ನು ಆಧಾರ ಮಾಡಿಕೊಂಡು ಕ್ಷೇತ್ರ ಮರುಹಂಚಿಕೆ ಮಾಡಿದರೆ, ದಕ್ಷಿಣ ರಾಜ್ಯಗಳ ಪ್ರಭಾವ ಸಂಸತ್ತಿನಲ್ಲಿ ಕುಗ್ಗಿ, ಭಾರತದ ಉತ್ತರದ ರಾಜ್ಯಗಳು ನಿರ್ಧಾರಾತ್ಮಕ ಸ್ಥಾನಕ್ಕೇರುತ್ತದೆ ಎಂಬುದು ವಿರೋಧ ಪಕ್ಷಗಳ ಮುಖ್ಯ ಆಕ್ಷೇಪಣೆಯಾಗಿವೆ. ಲೋಕಸಭೆಯಲ್ಲಿ ವಿವರ ಒದಗಿಸಿದ ಕೇಂದ್ರ ಗೃಹ…
Uncategorized ಯಶಸ್ವಿ 2ನೇ ವಾರದತ್ತ ಪೀಟರ್! ಸಿನಿ ವಿಮರ್ಷಕರಿಂದ ಪ್ರಶಂಸೆ April 16, 2026 navyadigitalnews@gmail.com ವಿಶೇಷವಾಗಿ ಮಲ್ಟಿಪ್ಲೆಕ್ಸ್ ಗಳಲ್ಲಿ ಈ ಚಿತ್ರಕ್ಕೆ ನಿರೀಕ್ಷೆಗೂ ಮೀರಿದ ಜನ ಮನ್ನಣೆ ಸಿಕ್ತಿದೆ. ಅಲ್ಲದೆ ಸಿಂಗಲ್ ಸ್ಕ್ರೀನ್ ಗಳಲ್ಲೂ ಪೀಟರ್ ಪಿಕ್ ಅಪ್ ಆಗಿದೆ. ಮಂಡ್ಯ, ಮೈಸೂರು, ದಾವಣಗೆರೆ, ಶಿವಮೊಗ್ಗ ಸೇರಿದಂತೆ ಬೆಂಗಳೂರಿನ ಚಿತ್ರಮಂದಿರಗಳಿಗೆ ಜನ ಬರೋದಕ್ಕೆ ಪ್ರಾರಂಭಿಸಿದ್ದಾರೆ.. ಕನ್ನಡ ಚಿತ್ರರಂಗದಲ್ಲಿ…
ಮನರಂಜನೆ ‘ಜೆರಾಕ್ಸ್ ‘ ವೆಬ್ ಸರಣಿಗೆ ಪಾಯಲ್ ಚೆಂಗಪ್ಪ ಎಂಟ್ರಿ! April 14, 2026 navyadigitalnews@gmail.com ಇದರಲ್ಲಿ ನಾಗಭೂಷಣ್ ಮುಖ್ಯ ಭೂಮಿಕೆಯಲ್ಲಿದ್ದು, ಇದೀಗ ಪಾಯಲ್ ಚೆಂಗಪ್ಪ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಡಾಲಿ ಧನಂಜಯ ನಿರ್ಮಾಣದ ಜೆರಾಕ್ಸ್ ವೆಬ್ ಸರಣಿಗೆ ಪಾಯಲ್ ಚೆಂಗಪ್ಪ ಎಂಟ್ರಿ ಆಗಿದ್ದಾರೆ. ಈ ವೆಬ್ ಸರಣಿಯನ್ನು ಬ್ಲಿಂಕ್ ಚಿತ್ರದ ನಿರ್ದೇಶಕ ಶ್ರೀನಿಧಿ ಬೆಂಗಳೂರು ನಿರ್ದೇಶಿಸುತ್ತಿದ್ದಾರೆ. ಇದರಲ್ಲಿ ನಾಗಭೂಷಣ್…