Month: May 2026

ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಸಿದ್ಧತೆ: ಸಚಿವ ಸಂಪುಟ ರಚನೆಗೆ ಭಾರೀ ಕಸರತ್ತು:  11:11:11  ಫಾರ್ಮುಲಾಗೆ ಹೈಕಮಾಂಡ್ ಆಸ್ತು?

ಕಾಂಗ್ರೆಸ್ ನಲ್ಲಿ ಮೂರು ಬಣಗಳಿದ್ದು, ಎಲ್ಲಾ ಬಣಗಳ ನಡುವೆ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ 11:11:11 ಸಚಿವ ಸ್ಥಾನಗಳ ಫಾರ್ಮುಲಾ ಅಂತಿಮಗೊಳಿಸುವತ್ತ ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ. ಬೆಂಗಳೂರು: ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಭಾರೀ ಸಿದ್ಧತೆ ನಡೆಯುತ್ತಿರುವಂತೆಯೇ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್…

ಇಂದು ನೂತನ ಸಿಎಂ ಆಯ್ಕೆ: CLP ಸಭೆಗೂ ಮುನ್ನಾ ರಾಜ್ಯಪಾಲರನ್ನು ಭೇಟಿಯಾದ DKS !ಜೂನ್ 3 ಕ್ಕೆ ಪದಗ್ರಹಣ?

ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಿಗದಿಪಡಿಸಲಾಗಿದೆ. ಈ ಹೈಪ್ರೊಫೈಲ್ ಶಾಸಕರ ಸಭೆಯಲ್ಲಿ ಎಐಸಿಸಿ ವತಿಯಿಂದ ನಿಯೋಜನೆಗೊಂಡಿರುವ ವೀಕ್ಷಕರು ಹಾಗೂ ಇಲಾಖೆಯ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ. ಬೆಂಗಳೂರಿನ ವಿಧಾನಸೌಧದ…

ಸಿದ್ದರಾಮಯ್ಯರಾಜೀನಾಮೆ: ಅಹಿಂದ ಸಮುದಾಯಗಳ ಶಾಸಕರು, ನಾಯಕರ ಮೌನಕ್ಕೆ ಕಾರಣವೇನು?

2013ರಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಕೂಡಲೇ ಹೈಕಮಾಂಡ್ ಗಮನಕ್ಕೂ ತರದೇ ಅನ್ನಭಾಗ್ಯ ಯೋಜನೆಯಂತಹ ಪ್ರಬಲ ಯೋಜನೆ ಜಾರಿಗೆ ತಂದು ಅನ್ನರಾಮಯ್ಯ, ದೇವರಾಜು ಅರಸು ಅಂತ ಬಿಂಬಿಸಿಕೊಂಡಿದ್ದ ಸಿದ್ದರಾಮಯ್ಯ, ಎರಡನೇ ಅವಧಿಯಲ್ಲಿ ಹಲವು ವಿಚಾರಗಳಲ್ಲಿ ಟೀಕೆಗೊಳಗಾದರು. ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ನೀಡಿದ…

‘ಯಶವಂತಪುರ-ವಿಜಯಪುರ’ ದ್ವಿಸಾಪ್ತಾಹಿಕ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಅಸ್ತು!

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆ, ಪ್ರಸ್ತಾವನೆ ಮೇರೆಗೆ “ಯಶವಂತಪುರ-ವಿಜಯಪುರ” ನಡುವೆ ಇದೇ ಜೂನ್ 1 ರಿಂದಲೇ ದ್ವಿಸಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ರೈಲ್ವೆ ಇಲಾಖೆ ಅನುಮೋದಿಸಿದೆ. ನವದೆಹಲಿ: ಕರ್ನಾಟಕದ ಶಕ್ತಿ ಕೇಂದ್ರ, ರಾಜಧಾನಿ…

ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ!

ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯರನ್ನು ಭೇಟಿ ಮಾಡಿದ ಬಳಿಕ, ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಇಂದು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು,…

ಸಿದ್ದರಾಮಯ್ಯರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ !

ಬೇರೆ ವ್ಯವಸ್ಥೆ ಆಗುವವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸಬೇಕಾಗಿದೆ. ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ತಕ್ಷಣದಿಂದಲೇ ಸಚಿವ ಸಂಪುಟ ಸಭೆಯೂ ವಿಸರ್ಜನೆ ಆಗಲಿದೆ. ಬೇರೆ ವ್ಯವಸ್ಥೆ ಆಗುವವರೆಗೂ…

ಉಪಹಾರ ಸಭೆ ಆರಂಭ: ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್!

ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳ ನಡುವೆ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ಹಿರಿಯ ಸಚಿವರು ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಕೂಡ ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ…

ಮುಖ್ಯಮಂತ್ರಿ ಸ್ಥಾನ ವಹಿಸಿಕೊಳ್ಳಲು ಖರ್ಗೆ ನಿರಾಕರಣೆ! ಮೇ 31ಕ್ಕೆ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ!

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ನಾಯಕತ್ವ ವಹಿಸಿಕೊಳ್ಳುವಂತೆ ಹೈಕಮಾಂಡ್ ಮನವಿ ಮಾಡಲಾಗಿತ್ತಾದರೂ, ವಯಸ್ಸು ಹಾಗೂ ಆರೋಗ್ಯದ ಕಾರಣ ನೀಡಿ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು…

ಪದ್ಮಶ್ರೀ ಪುರಸ್ಕೃತ ಅಂಕೇಗೌಡರನ್ನು ಮನೆಗೆ ಬರಮಾಡಿಕೊಂಡ ಹೆಚ್.ಡಿ. ಕುಮಾರಸ್ವಾಮಿ!

ಪುಸ್ತಕ ಮನೆ ಅಭಿವೃದ್ಧಿ ಬಗ್ಗೆ ಮುಖ್ಯವಾಗಿ ಚರ್ಚಿಸಿದ ಸಚಿವರು, ಬಗ್ಗೆ ಆಗಬೇಕಿರುವ ಕೆಲಸಗಳ ಬಗ್ಗೆ ಅಂಕೇಗೌಡರಿಂದ ಮಾಹಿತಿ ಪಡೆದುಕೊಂಡರು. ಗೌಡರ ಸಾಧನೆ ಬಗ್ಗೆ ಮತ್ತು ಅವರ ಪುಸ್ತಕ ಪ್ರೀತಿಯ ಮೆಚ್ಚುಗೆ ವ್ಯಕ್ತಪಡಿಸಿದರು. ಅಂಕೇಗೌಡ ಅವರನ್ನು ಗೌರವಿಸಿದ ಹೆಚ್ ಡಿ ಕುಮಾರಸ್ವಾಮಿ ನವದೆಹಲಿ:…

ಮೇ ಕ್ರಾಂತಿ ನಿರೀಕ್ಷೆ ಹುಸಿ: ರಾಜ್ಯದಲ್ಲಿ ನಾಯಕತ್ವ ಊಹಾಪೋಹಗಳಿಗೆ ತೆರೆ, DCM ಡಿಕೆ ಶಿವಕುಮಾರ್ ಮುಂದಿನ ನಡೆ ಏನು?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೇವಲ ಊಹಾಪೋಹ, ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆ ಸಂಬಂಧ ಚರ್ಚೆ ನಡೆದಿರುವುದಾಗಿ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಪಪಡಿಸಿದೆ. ಸಿಎಂ ಸಿದ್ದರಾಮಯ್ಯ, ಕೆಸಿ ವೇಣುಗೋಪಾಲ್, ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ಮೇಕ್ರಾಂತಿ ನಿರೀಕ್ಷೆ…