Month: May 2026

ಅನ್ನದಾತರ ಸಮಾಧಿಯ ಮೇಲೆ ರಾಜ್ಯ ಸರ್ಕಾರ ಸಮರ್ಪಣಾ ಸಮಾವೇಶ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿ!

ಬೃಹತ್ ಪ್ರಮಾಣದ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಈ ಸರ್ಕಾರದವರು ಜಾಣ್ಮೆಯಿಂದ ಮುಚ್ಚಿಟ್ಟಿದಾರೆ. ಈ ಆತ್ಮಹತ್ಯೆಗಳ ಸಮರ್ಪಣೆಗಾಗಿ ತುಮಕೂರಿನಲ್ಲಿ ಇವರು ಸಮಾವೇಶ ಮಾಡಿದ್ದಾರೆ ಎಂದು ತಿಕ್ಷ್ಣವಾಗಿ ಕೇಂದ್ರ ಸಚಿವರು ಪ್ರಶ್ನಿಸಿದರು. ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ…

ಭೂಮಿ ಶೆಟ್ಟಿಯ ‘ಮಹಾಕಾಳಿ’ ಸಿನಿಮಾಗೆ ನ್ಯಾಷನಲ್ ಕ್ರಶ್ ಖ್ಯಾತಿಯ ರೋಹಿತ್ ಸರಾಫ್ ಎಂಟ್ರಿ!

ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದಾದ ಮಹಾಕಾಳಿ ಸಿನಿಮಾವನ್ನು ಆರ್‌ಕೆಡಿ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಆರ್‌ಕೆ ದುಗ್ಗಲ್ ಮತ್ತು ರಿವಾಜ್ ರಮೇಶ್ ದುಗ್ಗಲ್ ಅವರು ಅದ್ಧೂರಿ ನಿರ್ಮಾಣ ಮಾಡುತ್ತಿದೆ. ಹನುಮಾನ್ ಚಿತ್ರ ಖ್ಯಾತಿಯ ಡೈರೆಕ್ಟರ್ ಪ್ರಶಾಂತ್ ವರ್ಮಾ ಬರೆದ ಮಹಾಕಾಳಿ…

ರೇವಂತ್ ರೆಡ್ಡಿ ಮುಂದಿನ ಸುವೇಂದು ಅಧಿಕಾರಿ”:  ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದ ಬಿಜೆಪಿ ಸಂಸದನ ಹೇಳಿಕೆ!

ಆರು ವರ್ಷಗಳ ಹಿಂದೆ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ತೃಣಮೂಲ ಕಾಂಗ್ರೆಸ್ ಅನ್ನು ತೊರೆದು ಬಿಜೆಪಿಗೆ ಸೇರಿದಂತೆ ರೆಡ್ಡಿ ರಾಜಕೀಯ ಪಕ್ಷಗಳನ್ನು ಬದಲಾಯಿಸಬಹುದು ಎಂದು ಧರ್ಮಪುರಿ ಅರವಿಂದ್ ಹೇಳಿದ್ದಾರೆ. ನವದೆಹಲಿ: ಸುವೇಂದು ಅಧಿಕಾರಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್…

48 ಗಂಟೆಯಲ್ಲಿ 2ನೇ ಬಾರಿ CNG ದರ ಏರಿಕೆ, ಕೆಜಿಗೆ 1 ರೂ. ಹೆಚ್ಚಳ..! ಆಟೋ ಚಾಲಕರು ಸಂಕಷ್ಟಕ್ಕೆ

ಮೇ 15 ರಂದು ತೈಲ ಕಂಪನಿಗಳು ಸಿಎನ್‌ಜಿ ಬೆಲೆಯನ್ನು 2 ರೂಪಾಯಿ ಹೆಚ್ಚಿಸಿದ್ದವು. ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡಲಾಗಿದ್ದು, ಇದರೊಂದಿಗೆ ಎರಡು ದಿನಗಳಲ್ಲಿ ಒಟ್ಟು 3 ರೂಪಾಯಿ ಏರಿಕೆ ಕಂಡಂತಾಗಿದೆ. ನವದೆಹಲಿ: ಇತ್ತೀಚಿಗಷ್ಟೇ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ…

ಸಿಂಪಲ್ ಸುನಿಯ  ‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು, ಜೂ.  26ಕ್ಕೆ ಚಿತ್ರ ಬಿಡುಗಡೆ! 

ಮೋಡ ಕವಿದ ವಾತಾವರಣದಲ್ಲಿ ಸಿಂಪಲ್ ಸುನಿ ತಮ್ಮ ಶಿಷ್ಯನಿಗಾಗಿ ಆಕ್ಷನ್ ಕಟ್ ಹೇಳಿದ್ದಾರೆ. ಸುನಿ ಅವರ ಗರಡಿಯಲ್ಲಿ ಪಳಗಿರುವ ಯುವ ಪ್ರತಿಭೆ ಶೀಲಮ್ಈ ಸಿನಿಮಾ ನಾಯಕ. ಸಿಂಪಲ್ ಸುನಿ ಸಾರಥ್ಯದಲ್ಲಿ ಮೂಡಿಬಂದಿರುವ ಮೋಡ ಕವಿದ ವಾತಾವರಣ ಸಿನಿಮಾ ಟೈಟಲ್ ಹಾಗೂ ಕಂಟೆಂಟ್…

ಒಂದು ರಾಷ್ಟ್ರ ಒಂದು ಚುನಾವಣೆ: ಬೆಂಗಳೂರಿನಲ್ಲಿ JPC ಕಮಿಟಿ , ಎಲ್ಲಾ ಪಕ್ಷಗಳ ಅಭಿಪ್ರಾಯ ಸಂಗ್ರಹ, ಡಿಕೆಶಿ ವಿರೋಧ!

ಈ ಪ್ರಸ್ತಾವನೆಯಿಂದ ಒಕ್ಕೂಟ ವ್ಯವಸ್ಥೆಗೆ ತೀವ್ರ ಧಕ್ಕೆಯಾಗಲಿದೆ ಎಂದಿರುವ ಡಿಕೆ ಶಿವಕುಮಾರ್ , ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವವರ ಅನುಕೂಲಕ್ಕೆ ತಕ್ಕಂತೆ ಇದನ್ನು ಹೆಣೆಯಲಾಗುತ್ತಿದೆ. ಹೀಗಾಗಿ ಈ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕದ ಡಿಸಿಎಂ ಆಗಿ ಸಾರಾಸಗಟಾಗಿ ತಿರಸ್ಕರಿಸುತ್ತೇನೆ ಎಂದಿದ್ದಾರೆ.…

ರಾಮ್ ಚರಣ್ ‘ಪೆದ್ದಿ’ಯಲ್ಲಿ ಗೌರ್​​​ನಾಯ್ಡು ಗತ್ತಿನಲ್ಲಿ ಶಿವಣ್ಣ ಅಬ್ಬರ!

ಗೌರ್‌ನಾಯ್ಡು ಎಂಬ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ. ಕುಸ್ತಿ ಅಖಾಡದಲ್ಲಿ ಅವರು ಕಾಣಿಸಿಕೊಂಡಿರುವುದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚು‌ ಮಾಡಿದೆ. ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಜೂನ್ 4ರಂದು ಅದ್ದೂರಿಯಾಗಿ ಬಿಡುಗಡೆಯಾಗ್ತಿದೆ. ಈಗಾಗಲೇ ರಿಲೀಸ್ ಆಗಿರುವ ಚಿತ್ರದ…

ರಾಜ್ಯದಲ್ಲಿ ಒಟ್ಟು 50,000 ಕೋಟಿ ರೂ.ಗೂ  ಅಧಿಕ ಮೊತ್ತದ  ರೈಲ್ವೆ ಮೂಲಸೌಕರ್ಯ ಯೋಜನೆಗಳು ಪ್ರಗತಿಯಲ್ಲಿವೆ- ವಿ. ಸೋಮಣ್ಣ

ಕರ್ನಾಟಕದಲ್ಲಿ ಒಟ್ಟು 50,000 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ರೈಲ್ವೆ ಮೂಲಸೌಕರ್ಯ ಯೋಜನೆಗಳು ಪ್ರಸ್ತುತ ಪ್ರಗತಿಯಲ್ಲಿವೆ ಎಂದು ಹೇಳಿದರು. ಬೆಂಗಳೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ರೈಲ್ವೆ ಮೂಲಸೌಕರ್ಯ…

ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದ IMD !

ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ…

ಗುಂಡು ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ!

ಪ್ರೀಮಿಯಂ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿಯೂ 20 ಶೇಕಡಾ ಇಳಿಕೆ ಕಂಡುಬಂದಿದೆ. 750 ಮಿ.ಲೀ ಬಾಟಲಿಯ ಬ್ಲಾಕ್ ಲೇಬಲ್ (43 ಶೇಕಡಾ ಆಲ್ಕೊಹಾಲ್ v/v) ಮತ್ತು ಚಿವಾಸ್ ರೀಗಲ್ (40 ಶೇಕಡಾ ಆಲ್ಕೊಹಾಲ್ v/v) ದರವು 5190 ರೂಪಾಯಿಗಳಿಂದ 4100 ರೂಪಾಯಿಗೆ ಇಳಿಕೆಯಾಗಿದೆ.…