ದೇಶ ವ್ಯವಹಾರ ಪ್ರಧಾನಿ ಮೋದಿ ವಾರ್ನಿಂಗ್ ಬೆನ್ನಲ್ಲೇ, ಪೆಟ್ರೋಲ್- ಡೀಸೆಲ್ ದರ ದುಬಾರಿ: ಲೀಟರ್‌ಗೆ ರೂ. 3 ಏರಿಕೆ, 4 ವರ್ಷಗಳ ಬಳಿಕ ಇಂಧನ ದರ ಪರಿಷ್ಕರಣೆ..! May 15, 2026 navyadigitalnews@gmail.com ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರವು ರೂ.94.77ರಿಂದ ರೂ.97.77ಕ್ಕೆ ಏರಿಕೆಯಾದರೆ, ಡೀಸೆಲ್ ದರವು ರೂ.89.67ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಜನರು ಹೊಸದಾಗಿ ಚಿನ್ನ ವಾಹನಗಳನ್ನು ಖರೀದಿಸದಂತೆ, ಮೆಟ್ರೋ, ಸಾರ್ವಜನಿಕ ವಾಹನಗಳನ್ನು…
ದೇಶ ಕೇರಳದ ನೂತನ ಮುಖ್ಯಮಂತ್ರಿಯಾಗಿ VD Satheesan ಆಯ್ಕೆ! May 14, 2026 navyadigitalnews@gmail.com 2026ರ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಜಯ ಸಾಧಿಸಿದ ಬಳಿಕ ಮುಖ್ಯಮಂತ್ರಿ ಆಯ್ಕೆ ಕುರಿತು ನಡೆಯುತ್ತಿದ್ದ ಚರ್ಚೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನಕ್ಕೆ ಬಂದಿದೆ. ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಕೊನೆಗೂ ಅಂತ್ಯವಾಗಿದೆ. ಯುಡಿಎಫ್ ಮತ್ತು…
Uncategorized ರಾಜ್ಯ ಇದೇನಾ ಡಿಕೆ ಶಿವಕುಮಾರ್ Brand Bengaluru”? ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ! May 14, 2026 navyadigitalnews@gmail.com 2024ರಲ್ಲಿ ರಾಜ್ಯ ರಾಜಧಾನಿಯಲ್ಲಿ ದಾಖಲಾಗಿರುವುದು, 5,612 ಹಿಂಸಾತ್ಮಕ ಅಪರಾಧ ಪ್ರಕರಣಗಳು ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಭಾರಿ ಹೆಚ್ಚಳವಾಗಿದೆ. ಬೆಂಗಳೂರು: ರಾಜಧಾನಿಯನ್ನು ಸ್ಟಾರ್ಟ್‌ಅಪ್ ಹಬ್‌ನಿಂದ ಡ್ರಗ್ಸ್, ಹಿಂಸಾಚಾರ ಮತ್ತು ಅಪರಾಧಗಳ ಅಡ್ಡೆಯಾಗಿ ಮಾಡಿರುವುದು ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆಯಾಗಿದೆ ಎಂದು ವಿರೋಧ…
ದೇಶ ಕೇರಳ CM ಆಯ್ಕೆ ಬಿಕ್ಕಟ್ಟು: ಇಂದು ಅಂತಿಮ ನಿರ್ಧಾರ ಸಾಧ್ಯತೆ May 14, 2026 navyadigitalnews@gmail.com ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ, ವೀಕ್ಷಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ಇತರರು ಭಾಗವಹಿಸಲಿದ್ದಾರೆ. ತಿರುವನಂತಪುರ: ಕೇರಳವಿಧಾನಸಭಾಚುನಾವಣಾಫಲಿತಾಂಶಬಂದು9 ದಿನಕಳೆದರೂ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಹೈಕಮಾಂಡ್ ಗೆ ತಲೆನೋವಾಗಿದೆ. ಭಾರಿಲಾಬಿ, ಸಸ್ಪೆನ್ಸ್…
ರಾಜ್ಯ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ: ಜು.1 ರಿಂದಜಾರಿ! May 12, 2026 navyadigitalnews@gmail.com ರಾಜ್ಯ ಸರ್ಕಾರ, ಸಾರಿಗೆ ನೌಕರರ ವೇತನವನ್ನು 2025 ಮಾರ್ಚ್ 31ರ ಮೂಲ ವೇತನದ ಮೇಲೆ ಶೇಕಡಾ 12.5 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಹೊಸ ವೇತನವು 2026 ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಬೆಂಗಳೂರು: ರಾಜ್ಯ ಸರ್ಕಾರ…
ರಾಜ್ಯ ಮೀಸಲಾತಿ ಹೆಚ್ಚಳ ವಿಚಾರ: ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ- ಸಿಎಂ ಸಿದ್ದರಾಮಯ್ಯ ಭರವಸೆ! May 12, 2026 navyadigitalnews@gmail.com ಕರ್ನಾಟಕ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪನವರ ನೇತೃತ್ವದ ನಿಯೋಗದ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶೇ. 56 ಮೀಸಲಾತಿ ಹೆಚ್ಚಳದ ವಿಚಾರಕ್ಕೆ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ನೀಡಲಾಗಿದೆ…
ದೇಶ ಪ್ರಶ್ನೆ ಪತ್ರಿಕೆ ಸೋರಿಕೆ: NEET UG 2026 ರದ್ದು, ಸಿಬಿಐ ತನಿಖೆಗೆ ಆದೇಶ; ಪ್ರತಿಭಟನೆ, ನಾಸಿಕ್ ನಲ್ಲಿ ಆರೋಪಿ ಬಂಧನ! May 12, 2026 navyadigitalnews@gmail.com ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್‌ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿದೆ. ಈ ಮಧ್ಯೆ ಆರೋಪಗಳ ಬಗ್ಗೆ ಸಮಗ್ರ ತನಿಖೆಗಾಗಿ ಕೇಂದ್ರ ಸರ್ಕಾರ, ಸಿಬಿಐ ತನಿಖೆಗೆ ಆದೇಶಿಸಿದೆ. ನವದೆಹಲಿ: ಪ್ರಶ್ನೆ…
ರಾಜ್ಯ ಚಿನ್ನ ಖರೀದಿಸಬೇಡಿ: ಮೋದಿ ಮಾತನಾಡಿದ್ದು ದೇಶದ ಪ್ರದಾನಿಯಾಗಿಯೋ? ಇಲ್ಲವೇ ವಿಪಕ್ಷ ನಾಯಕರಾಗಿಯೋ? CM ಸಿದ್ದರಾಮಯ್ಯ ಕಿಡಿ! May 11, 2026 navyadigitalnews@gmail.com ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ. ಬೆಂಗಳೂರು: ಒಂದು ವರ್ಷದವರೆಗೆ ಚಿನ್ನವನ್ನು…
ದೇಶ ರಾಜ್ಯ ಶೃಂಗೇರಿ: ಮರುಎಣಿಕೆ’ ಫಲಿತಾಂಶಕ್ಕೆ ಸುಪ್ರೀಂ ತಡೆ; ಶಾಸಕರಾಗಿ ರಾಜೇಗೌಡ ಮುಂದುವರಿಕೆ! May 11, 2026 navyadigitalnews@gmail.com ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಫಲಿತಾಂಶ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಕಾಂಗ್ರೆಸ್ ನ ಪರಾಜಿತ ಅಭ್ಯರ್ಥಿ ಟಿ.ಡಿ ರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇಂದು ಮಹತ್ವದ ಆದೇಶ ನೀಡಿದೆ.…
ಮನರಂಜನೆ ಬುಲ್ ಬುಲ್ ಬೆಡಗಿಗೆ 14ರ ಸಂಭ್ರಮ.. ರಚಿತಾ ರಾಮ್ ಸಿನಿಪಯಣಕ್ಕೆ ಅಭಿಮಾನಿಗಳ ಹಾರೈಕೆ! May 11, 2026 navyadigitalnews@gmail.com ರಚಿತಾ ರಾಮ್ ಸಿನಿ ಪಯಣ ಶುರುವಾಗಿ ಇಂದಿಗೆ ಭರ್ತಿ 14 ವರ್ಷವಾಗಿದೆ. 14 ವರ್ಷವಾದರೂ ಅದೇ ಚಾರ್ಮ್, ಅದೇ ಗ್ಲಾಮರ್ , ಅದೇ ಡಿಮ್ಯಾಂಡ್ ಇದ್ದು ರಚ್ಚುಗೆ ಇವತ್ತಿಗೂ ಡಿಮ್ಯಾಂಡಪ್ಪೋ ಡಿಮ್ಯಾಂಡ್ ಅನ್ನೋ ಹಾಗಾಗಿದೆ. ಸ್ಯಾಂಡಲ್‌ವುಡ್‌ನಲ್ಲಿ ನಾಯಕಿಯರು ಬರುತ್ತಾರೆ, ಹೋಗುತ್ತಾರೆ. ಆದ್ರೆ…