Month: May 2026

ಪ್ರಸ್ತಾವನೆಯಲ್ಲಿ ಅತಿಯಾದ ಬೇಡಿಕೆ: ಇರಾನ್ ವಿರುದ್ಧ ಟ್ರಂಪ್ ಕಿಡಿ!

ಇರಾನ್ ಪ್ರಸ್ತಾವನೆ ಕುರಿತು ಮಾತನಾಡಿರುವ ಟ್ರಂಪ್, ಇರಾನ್ ಒಪ್ಪಿಕೊಳ್ಳಲಾಗದ ಕೆಲವು ಬೇಡಿಕೆಗಳನ್ನು ಇಟ್ಟಿದೆ. ನನಗೆ ಈ ಪ್ರಸ್ತಾವನೆಯ ಬಗ್ಗೆ ಸಮಾಧಾನವಿಲ್ಲ ಎಂದು ಹೇಳಿದ್ದಾರೆ. ವಾಷಿಂಗ್ಟನ್: ಇರಾನ್ ತನ್ನ ಹೊಸ ಶಾಂತಿ ಪ್ರಸ್ತಾವನೆಯನ್ನು ಪಾಕಿಸ್ತಾನದ ಮಧ್ಯಸ್ಥಿಕೆಯ ಮೂಲಕ ಅಮೆರಿಕಕ್ಕೆ ಕಳುಹಿಸಿದೆ. ಆದರೆ, ಪ್ರಸ್ತಾವನೆಯಲ್ಲಿ…

ಸಿಎಂ ಬದಲಾವಣೆ ಚರ್ಚೆ ನಡುವೆ ಕುತೂಹಲ ಕೆರಳಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ!

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಹಿಂದೊಮ್ಮೆ ಮುಖ್ಯಮಂತ್ರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದು,…

ತುಮಕೂರು: H5N1 ಸೋಂಕಿನಿಂದ 44 ನವಿಲುಗಳ ಸಾವು, ICAR ವರದಿ!

ಅರಣ್ಯ ಇಲಾಖೆಯ ಪ್ರಕಾರ, ಮೃತಪಟ್ಟ ನವಿಲುಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ಭೋಪಾಲ್‌ನಲ್ಲಿರುವ ICAR (National Institute of High Security Animal Diseases)ಕಳುಹಿಸಲಾಗಿತ್ತು. ಇದು H5N1 ಸಾವಿಗೆ ಕಾರಣ ಎಂದು ದೃಢಪಡಿಸಿದೆ. ತುಮಕೂರು: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹಕ್ಕಿಜ್ವರ H5N1 ಸೋಂಕಿನಿಂದ 44…

IPL 2026: ಕೆ.ಎಲ್. ರಾಹುಲ್ ಅಬ್ಬರ, ರಾಜಸ್ಥಾನ ವಿರುದ್ಧ ಡೆಲ್ಲಿಗೆ 7  ವಿಕೆಟ್ ಗೆಲುವು!

ಸೋಲು ಕಂಡ ರಾಜಸ್ಥಾನ್‌ ರಾಯಲ್ಸ್‌ ನಾಲ್ಕನೇ ಸ್ಥಾನದಲ್ಲೇ ಉಳಿದುಕೊಂಡಿದೆ. ತಂಡ 10 ಪಂದ್ಯಗಳನ್ನು ಆಡಿದೆ. ಏಕೈಕ ಸೋಲು ಕಂಡಿರುವ ಪಂಜಾಬ್‌ ಕಿಂಗ್ಸ್‌ 13 ಅಂಕದೊಂದಿಗೆ ಅಗ್ರಸ್ಥಾನಿಯಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.…

ಬೆಲೆ ಏರಿಕೆಗೆ ಹೊಣೆ ಯಾರು? ಕೇಂದ್ರ ಸರಕಾರ ಜನಸಾಮಾನ್ಯರ ನೋವು ಅರಿಯಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ !

“ಯುದ್ಧ ನಡೆಯುತ್ತಿರುವ ಹೊತ್ತಿನಲ್ಲಿ ಅಂತರರಾಷ್ಟ್ರೀಯ ಸಂಬಂಧಗಳನ್ನು ಮಿತ್ರರಾಷ್ಟ್ರಗಳ ಜೊತೆ ಉಳಿಸಿಕೊಳ್ಳಬೇಕಿರುವುದು ಅತ್ಯವಶ್ಯ. ಅನೇಕ ದೇಶಗಳು ಭಾರತವನ್ನು ಅನೇಕ ರೀತಿಯಲ್ಲಿ ಬೆಂಬಲಿಸಿವೆ. ನಮ್ಮವಿದೇಶಾಂಗನೀತಿ ವಿಫಲವಾಗದಂತೆ ನೋಡಿಕೊಳ್ಳಬೇಕು ಎಂದರು. ಬೆಂಗಳೂರು: ಕೇಂದ್ರಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ…

KD – The Devil’ ಭರ್ಜರಿ ಪ್ರದರ್ಶನ: ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಗೊತ್ತಾ?

ದೇಶಾದ್ಯಂತ ಸುಮಾರು 845ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿರುವ ಈ ಚಿತ್ರವು, ಆರಂಭಿಕ ಹಂತದಲ್ಲಿ ಮಿಶ್ರ ಪ್ರತಿಕ್ರಿಯೆಯನ್ನು ಪಡೆದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ತನ್ನ ಪ್ರಭಾವವನ್ನು ಬೀರಲು ಪ್ರಯತ್ನಿಸುತ್ತಿದೆ. ಸಾಕಷ್ಟುವಿವಾದ, ಸೌಂಡು ಮಾಡಿಕೊಂಡೇ ಬಿಡುಗಡೆಯಾಗಿರುವ ಜೋಗಿ ಪ್ರೇಮ್ ನಿರ್ದೇಶನ ಹಾಗೂ ಧ್ರುವ ಸರ್ಜಾ ಅಭಿನಯದ…

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ !

ಇದು ನೇರವಾಗಿ ಹೊಟೇಲ್ ಉದ್ಯಮದ ಮೇಲೆ ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಗದಾಪ್ರಹಾರವಾಗಿದೆ ಎಂದಿದ್ದಾರೆ. ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು…

ಚುನಾವಣೆ ಮುಗಿಯುತ್ತಿದ್ದಂತೆಯೇ ವಾಣಿಜ್ಯ LPG ಸಿಲಿಂಡರ್ ದರ ಏರಿಕೆ! ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ, ಕೇರಳ ಹಾಗೂ ಅಸ್ಸಾಂ ಚುನಾವಣೆ ಮುಗಿಯುತ್ತಿದ್ದಂತೆಯೇ ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಟೀಕಾ ಪ್ರಹಾರ ನಡೆಸಿದ್ದಾರೆ. ನವದೆಹಲಿ: ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ…

ರಾಜ್ಯ ಗುಪ್ತಚರ ಮುಖ್ಯಸ್ಥರ ಬದಲಾವಣೆ! ಸಿಎಂ ಕೊಟ್ಟ ಸಂದೇಶವೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಅಧಿಕಾರದ ತಮ್ಮ ಕೈಯಲ್ಲೇ ಇದೆ ಎಂಬ ಬಲವಾದ ಸಂದೇಶ ನೀಡಲು ಈ ಕ್ರಮ ಕೈಗೊಂಡಿದ್ದಾರೆಂಬ ಮಾತುಗಳು ಕೇಳಿಬರುತ್ತಿದೆ. ಐಜಿಪಿ ಲಾಭು ರಾಮ್ ಬೆಂಗಳೂರು: ರಾಜ್ಯದಲ್ಲಿ ನಾಯಕತ್ವದ ಗೊಂದಲದ ನಡುವೆ ರಾಜ್ಯ ಗುಪ್ತಚರ ಮುಖ್ಯಸ್ಥರ ಬದಲಾವಣೆ ರಾಜಕೀಯ…

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಯೋಜನೆಗೆ ಸಂಪುಟ ಸಭೆ ಅಸ್ತು!

ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಈವಿಚಾರ ತಿಳಿಸಿದ್ದು, ಇದಕ್ಕಾಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಬೆಂಗಳೂರು: ವಿಜಯಪುರದಲ್ಲಿ227.91 ಕೋಟಿರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತುಮಾರ್ಜಕ ನಿಯಮಿತದ(ಕೆ.ಎಸ್.ಡಿ.ಎಲ್) ನೂತನ…