Month: June 2026

ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿ 517ನೇ ಜಯಂತಿ, ಅದ್ದೂರಿಯಾಗಿ ಆಚರಣೆ!

ಇಂದು ಕೆಂಪೇಗೌಡರ 517ನೇ ಜನ್ಮ ದಿನೋತ್ಸವ. ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಾಡಪ್ರಭು ಹಿರಿಯ ಕೆಂಪೇಗೌಡ ಅವರು ವಿಜಯನಗರ ಸಾಮ್ರಾಜ್ಯದ ಅಧೀನದಲ್ಲಿದ್ದ ಒಬ್ಬ ಪ್ರಸಿದ್ಧ ಪಾಳೇಗಾರರು ಮತ್ತು 16ನೇ ಶತಮಾನದ ದೂರದೃಷ್ಟಿಯುಳ್ಳ ನಾಯಕರು. ಇಂದು ಕೆಂಪೇಗೌಡರ 517ನೇ ಜನ್ಮ ದಿನೋತ್ಸವ. ನಾಡಿನಾದ್ಯಂತ ಸಂಭ್ರಮದಿಂದ…

ನಾಡಪ್ರಭು ಕೆಂಪೇಗೌಡರ 517ನೇ ಜನ್ಮದಿನೋತ್ಸವ: ಪ್ರತಿಮೆಗೆ ಮಾಲಾರ್ಪಣೆ!

ಕೆಂಪೇಗೌಡರು ಜಾಗತಿಕ ಭೂಪಟದಲ್ಲಿ ನಮ್ಮ ಬೆಂಗಳೂರು ಅಪ್ರತಿಮ ಆಧುನಿಕ ನಗರವಾಗಿ ಬೆಳೆಯಲು ಅಡಿಪಾಯ ಕಟ್ಟಿದ ಯುಗಪುರುಷ ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜನ್ಮದಿನೋತ್ಸವದ ಅಂಗವಾಗಿ ಬೆಂಗಳೂರಿನ ಸದಾಶಿವನಗರದ ಕೆಂಪೇಗೌಡ ಗಡಿಗೋಪುರ ಉದ್ಯಾನವನದಲ್ಲಿ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ…

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..! ಇರಾನ್ ಮೇಲೆ ಅಮೆರಿಕ ವಾಯುದಾಳಿ!

ಕಳೆದ ವಾರವೇ ಯುದ್ಧ ಅಂತ್ಯಗೊಳಿಸಲು ಹಾಗೂ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಸಂಪೂರ್ಣವಾಗಿ ತೆರೆಯಲು ಉಭಯ ದೇಶಗಳ ನಡುವೆ ಮಧ್ಯಂತರ ಒಪ್ಪಂದವಾಗಿದ್ದರೂ, ಈ ದಾಳಿ ಹಿನ್ನಡೆಯುಂಟು ಮಾಡಿದಂತಾಗಿದೆ. ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಆವರಿಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ಸರಕು ಸಾಗಣೆ ಹಡಗಿನ…

ಸ್ಯಾಂಡಲ್ ವುಡ್ ನಟಿ ಕೃಷಿ ತಾಪಂಡ ಅಪಾರ್ಟ್ ಮೆಂಟ್ ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ!

ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿಗೆ ಕೊರಿಯರ್ ಮೂಲಕ ಬೆದರಿಕೆ ಹಾಕಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವೈಶಾಕ್ ಬಂಧಿತನಾಗಿ ಜೈಲು ಸೇರಿದ್ದ. ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಕೃಷಿ ತಾಪಂಡ ಅಪಾರ್ಟ್ ಮೆಂಟ್ ನಲ್ಲಿ ಅವರ ಗೆಳೆಯ…

Bidadi township: ಮತ್ತೆ ಪೋಸ್ಟರ್ ವಾರ್! ಡಿ.ಕೆ ಶಿವಕುಮಾರ್‌, HDK ಈ ರಾಜ್ಯದ ಪಾಳೆಗಾರರಾ..? ವಾಟಾಳ್ ನಾಗರಾಜ್ ಕಿಡಿ

ಹಲಗೆವಡರಹಳ್ಳಿ ಮತ್ತು ಕೇತಗಾನಹಳ್ಳಿ ಭೂ ಹಗರಣದಲ್ಲಿ ಭಾಗಿ ಆರೋಪ ಹಿನ್ನೆಲೆಯಲ್ಲಿ ಈ ಪೋಸ್ಟರ್ ಅಂಟಿಸಲಾಗಿದ್ದು, ಜೈಲಿಗೆ ಹೋಗಲು ಸಿದ್ದರಾಗಿ ಎಂದು ಪೋಸ್ಟರ್ ನಲ್ಲಿ ಹೇಳಲಾಗಿದೆ. ರಾಮನಗರ: ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ…

ಮಂಡ್ಯ: ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಲು  ಹೋಗಿ ಐವರು ಸಾವು!

ಕನಕಪುರ ತಾಲೂಕಿನ ಮುತ್ತತ್ತಿ ಬಳಿ ಭೀಕರ ದುರ್ಘಟನೆ ನಡೆದಿದೆ. ಕಾವೇರಿ ನದಿಯಲ್ಲಿ ಈಜಲು ಹೋಗಿ ಐವರು ಮೃತಪಟ್ಟಿದ್ದಾರೆ. ಬೆಂಗಳೂರು: ಕನಕಪುರ ತಾಲೂಕಿನ ಮುತ್ತತ್ತಿ ಬಳಿ ಭೀಕರ ದುರ್ಘಟನೆ ನಡೆದಿದೆ. ಕಾವೇರಿ ನದಿಯಲ್ಲಿ ಈಜಲು ಹೋಗಿ ಐವರು ಮೃತಪಟ್ಟಿದ್ದಾರೆ. ಮೃತರನ್ನು ದಕ್ಷಿಣ ಜಿಲ್ಲೆಯ…

‘Unwarranted Remarks’:  ಜಮ್ಮು-ಕಾಶ್ಮೀರ ಆಂತರಿಕ ವಿಷಯ, ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ವಾಗ್ದಾಳಿ!

ವಿಶ್ವಸಂಸ್ಥೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್, ಪಾಕಿಸ್ತಾನದ ರಾಯಭಾರಿ ಅಸಿಮ್ ಇಫ್ತಿಕರ್ ಅಹ್ಮದ್ ನೀಡಿದ ಹೇಳಿಕೆಗಳನ್ನು ಟೀಕಿಸಿದರು. ಪಾಕಿಸ್ತಾನದ ಹಸ್ತಕ್ಷೇಪವು ಸೂಕ್ತವಲ್ಲ ಎಂದು ಹರೀಶ್ ಹೇಳಿದರು. ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ವೇದಿಕೆಯಲ್ಲಿ ಮತ್ತೊಮ್ಮೆ ಜಮ್ಮು ಮತ್ತು…

ಮೊಬೈಲ್ ಗೀಳಿನಿಂದ ಹೊರಬರಲು ಊರು ಬಿಡ್ತಿದ್ದಾರೆ ಜನ..!

1 ವರ್ಷದಿಂದ ಈಚೆಗೆ ಕೆಲ ಜನ ಈ ಮೊಬೈಲ್ ಅನ್ನುವ ಗೀಳಿನಿಂದ ಹೊರಬರಲು ತುಂಬಾ ಪ್ರಯತ್ನಿಸುತ್ತಿದ್ದಾರೆ. ಸ್ಕ್ರೀನ್ ಟೈಂ ಅನ್ನೋದು ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡುತ್ತಿದೆ ಎಂಬ ವಿಷಯದ ಬಗ್ಗೆ ಅರಿವಾಗಿದೆ. ಇತ್ತೀಚಿನ ದಿನಗಳಲ್ಲಿ ಮೂಲಭೂತ ಸೌಕರ್ಯಗಳಲ್ಲಿ ಫೋನ್ ಸಹ…

ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಭಾಮೈದನ ಮನೆ ಮೇಲೆ ED ದಾಳಿ!

ಅಕ್ರಮ ಸಂಪಾದನೆ, ಬೇನಾಮಿ ಹೆಸರಿನಲ್ಲಿರುವ ಆಸ್ತಿಗಳ ದಾಖಲೆ, ಜಮೀನು, ಬಾರ್ ಅಂಡ್ ರೆಸ್ಟೋರೆಂಟ್ ಮುಂತಾದವುಗಳ ದಾಖಲೆ ವಶಕ್ಕೆ ಪಡೆಯಲಾಗಿದೆ ಎಂದು ದಾಳಿ ತಂಡದಿಂದ ಮಾಹಿತಿ ಸಿಕ್ಕಿದೆ. ಬೆಳಗಾವಿ: ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಭಾಮೈದ…