Uncategorized ರಾಜ್ಯ ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್! June 7, 2026 navyadigitalnews@gmail.com ಗಾಳಿಯು ಗಂಟೆಗೆ 40-50 km ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಚುರುಕುಗೊಂಡಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ…
ರಾಜ್ಯ ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಮೆಟ್ರೋ ರೈಲಿನಲ್ಲಿ ಸಿಎಂ ಡಿಕೆ ಶಿವಕುಮಾರ್ ಪ್ರಯಾಣ! June 7, 2026 navyadigitalnews@gmail.com ವಿಧಾನಸೌಧದ ಎದುರಿನ ಮೆಟ್ರೋ ಸ್ಟೇಷನ್ ನಿಂದ ಕನಕಪುರ ರಸ್ತೆ ಕೊನೇ ಮೆಟ್ರೋ ಸ್ಟೇಷನ್ ವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದ ಮುಖ್ಯಮಂತ್ರಿ, ರೈಲಿನಲ್ಲಿ ಪ್ರಯಾಣಿಕರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಪ್ರಯಾಣಿಕರು ಸಿಎಂ ಜೊತೆಗೆ ಸೆಲ್ಫಿ ಕ್ಲಿಕಿಸಿಕೊಂಡರು. ಬೆಂಗಳೂರು: ಸಾರ್ವಜನಿಕರಿಗೆ ತೊಂದರೆ…
ರಾಜ್ಯ ನಾನು ನಮ್ಮ ಧರ್ಮ ಬಿಡುವುದಿಲ್ಲ, ಎಲ್ಲಾ ಧರ್ಮ ಗೌರವಿಸುವೆ: DK ಶಿವಕುಮಾರ್! June 7, 2026 navyadigitalnews@gmail.com ನನಗೆ ರಾಜಕಾರಣ ಮುಖ್ಯವಲ್ಲ. ಭಕ್ತ ಹಾಗೂ ಭಗವಂತನ ನಡುವಣ ಸಂಬಂಧ. ನಾನು ಎಲ್ಲಾ ಧರ್ಮವನ್ನು ಗೌರವಿಸುತ್ತೇನೆ. ಹೀಗಾಗಿ ಎಲ್ಲಾ ಧರ್ಮ ಪೀಠಗಳನ್ನು ಆಹ್ವಾನಿಸಿದ್ದೆ ಎಂದು ಸಿಎಂ ತಿಳಿಸಿದರು. ತುಮಕೂರು: ಪವಿತ್ರವಾದ ಮಲ್ಲಘಟ್ಟ ಪ್ರದೇಶದ ಅಭಿವೃದ್ಧಿಗೆ ಈಗಾಗಲೇ 35 ಕೋಟಿ ರೂ. ಮೊತ್ತದ…
ದೇಶ ‘ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ’ :CJP ಸಂಸ್ಥಾಪಕ! June 6, 2026 navyadigitalnews@gmail.com ಸಂಘಟನೆಯ ಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನೂರಾರು ಯುವಕರು ಜಿರೆಳೆಯ ಮಾಸ್ಕ್ ಧರಿಸಿ ಭಾಗವಹಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿದ್ದಾರೆ. ನವದೆಹಲಿ: “ನೀವು ನಮ್ಮ ಆನ್‌ಲೈನ್ ಪೋಸ್ಟ್‌ಗಳನ್ನು ಅಳಿಸಬಹುದು, ಆದರೆ,ನಮ್ಮನ್ನು ಅಳಿಸಲು ಸಾಧ್ಯವಿಲ್ಲ” ಎಂದು…
ದೇಶ ದೆಹಲಿಗೆ ಬಂದಿಳಿದ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ: ಶಾಂತಿಯುತ ಪ್ರತಿಭಟನೆಗೆ ಕರೆ! June 6, 2026 navyadigitalnews@gmail.com ಜಂತರ್ ಮಂತರ್‌ನಲ್ಲಿ ಬೆಂಬಲಿಗರನ್ನು ಭೇಟಿಯಾಗುವ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದರು. ಮತ್ತು ಪುಸ್ತಕ ಮತ್ತು ರಾಷ್ಟ್ರಧ್ವಜವನ್ನು ತರುವಂತೆ ಹೇಳಿದ್ದಾರೆ. ಕರುಣೆ ಮತ್ತು ಕೃತಜ್ಞತೆಯ ಸೂಚಕವಾಗಿ ಪೊಲೀಸ್ ಸಿಬ್ಬಂದಿಗೆ ಹೂವುಗಳನ್ನು ನೀಡುವಂತೆ ತಿಳಿಸಿದ್ದಾರೆ. ನವದೆಹಲಿ: ಕಾಕ್ರೋಚ್ ಜನತಾ ಪಕ್ಷ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ…
ಕ್ರೀಡೆ Norway Chess title: ಜರ್ಮನಿಯ ವಿನ್ಸೆಂಟ್ ಕೀಮರ್ ಗೆದ್ದು ಇತಿಹಾಸ ಸೃಷ್ಟಿಸಿದ ಪ್ರಜ್ಞಾನಂದ! June 6, 2026 navyadigitalnews@gmail.com ದಿನದ ಆರಂಭದಲ್ಲಿ 15 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದ ಪ್ರಜ್ಞಾನಂದ, ನಿರ್ಣಾಯಕ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟು 18 ಅಂಕಗಳನ್ನು ಗಳಿಸಿ ಅಗ್ರಸ್ಥಾನಕ್ಕೇರಿದರು. ಓಸ್ಲೋ: ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್.ಪ್ರಜ್ಞಾನಂದ ಭರ್ಜರಿ ಕಂಬ್ಯಾಕ್ ಆಗಿದ್ದಾರೆ. ನಾರ್ವೆ ಚೆಸ್ ಟೂರ್ನಿಯ ಅಂತಿಮ ಸುತ್ತಿನ…
ರಾಜ್ಯ ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ: ಈಶ್ವರ ಖಂಡ್ರೆ! June 5, 2026 navyadigitalnews@gmail.com ಮುಂದಿನ 25 ವರ್ಷಗಳ ದೀರ್ಘಾವಧಿಗೆ ಭೂಮೇಲ್ಮೈ ನೀರು ಬಳಸಿ ಗ್ರಾಮೀಣ ಭಾಗಕ್ಕೆ ಪೂರೈಕೆ ಮಾಡುವುದು ಸರ್ಕಾರದ ಸಂಕಲ್ಪವಾಗಿದ್ದು, ಇದರ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ…
Uncategorized ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರ ಆದೇಶ! June 5, 2026 navyadigitalnews@gmail.com ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರು ಮೊದಲ ಸಚಿವ ಸಂಪುಟ ಸಭೆಯ ನಂತರ ಘೋಷಿಸಿದ ಎಲ್ಲಾ…
Uncategorized ರಾಜಕೀಯ ರಾಜ್ಯ KPCC ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ನೇಮಕ! ಪಕ್ಷ, ಗಾಂಧಿ ನಿಷ್ಠ ಹಿಂದುಳಿದ ನಾಯಕನಿಗೆ ಮಹತ್ವದ ಹುದ್ದೆ June 4, 2026 navyadigitalnews@gmail.com ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಈ ನೇಮಕ ನಡೆದಿದೆ. ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ ಅವರ ಸ್ಥಾನವನ್ನು ಶಿವಕುಮಾರ್ ವಹಿಸಿಕೊಂಡಿದ್ದಾರೆ. ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್…