Month: July 2026

ಬಿಡದಿ ಟೌನ್‌ಶಿಪ್‌ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡುವುದಿಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ!

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡುವುದಿಲ್ಲ. ಈ ಬಗ್ಗೆ ಅಧಿವೇಶನದಲ್ಲೂ ಚರ್ಚೆ ಮಾಡಲಿದ್ದೇನೆ. ಇಲ್ಲಿನ ರೈತರನ್ನು ಮುಟ್ಟಲು ಬಂದರೆ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದರು. ಬಿಡದಿಯ, ಬೈರಮಂಗಲ, ಮಂಡಲಹಳ್ಳಿ…

ತಪ್ಪು ಮಾಹಿತಿ, ನಕಲಿ ಸುದ್ದಿಗಳು, ದ್ವೇಷ ಭಾಷಣ ನಿಯಂತ್ರಣ, ಸರ್ಕಾರ–ಡಿಜಿಟಲ್ ವೇದಿಕೆಗಳ ಸಮನ್ವಯ: ಸಚಿವ ಪ್ರಿಯಾಂಕ್ ಖರ್ಗೆ!

ಬೆಂಗಳೂರು: ಸಾರ್ವಜನಿಕ ಆಡಳಿತ, ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ನೇರ ಪರಿಣಾಮ ಬೀರುವ ತಪ್ಪು ಮಾಹಿತಿ (Misinformation), ನಕಲಿ ಸುದ್ದಿಗಳು (Fake News) ಮತ್ತು ದ್ವೇಷ ಭಾಷಣ (Hate Speech) ನಿಯಂತ್ರಿಸಲು ರಾಜ್ಯ ಸರ್ಕಾರ ಸಮಗ್ರ ಹಾಗೂ…

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಇರಾನ್ ಮೇಲೆ ಅಮೆರಿಕ ವೈಮಾನಿಕ ದಾಳಿ! ಟೆಹ್ರಾನ್ ಪ್ರತಿದಾಳಿ

ಅಮೆರಿಕ ವಿಧಿಸಿರುವ ನೌಕಾ ದಿಗ್ಬಂಧನವನ್ನು (Naval Blockade) ಮೀರಿ ಚಲಿಸಲು ಯತ್ನಿಸಿದ ವಾಣಿಜ್ಯ ತೈಲ ಟ್ಯಾಂಕರ್ ಹಡಗೊಂದರ ಮೇಲೆ ಅಮೆರಿಕಾ ಪಡೆಗಳು ಕ್ಷಿಪಣಿ ದಾಳಿ ನಡೆಸಿ, ಅದನ್ನು ಸಮುದ್ರದಲ್ಲೇ ನಿಷ್ಕ್ರಿಯಗೊಳಿಸಿವೆ. ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಆವರಿಸಿದೆ.ಅಮೆರಿಕದ ಮಿಲಿಟರಿ ಪಡೆಗಳು…

ಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರತಿಷ್ಠೆ ನಡುವೆ ಬೀದಿಗೆ ಬಂದ ರೈತರು!

ಯೋಜನೆ ವಿರೋಧಿಸಿ ಕಳೆದ 500 ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರು ತಾಳ್ಮೆ ಕಳೆದುಕೊಂಡಿದ್ದು, ಜೀವ ಕೊಟ್ಟೇವು ಆದ್ರೆ ಭೂಮಿ ಕೊಡಲ್ಲ ಎಂಬ ಹಠಕ್ಕೆ ಬಿದ್ದಿದ್ದಾರೆ. ಇದಕ್ಕೆ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಈ ಉಗ್ರ ಪ್ರತಿಭಟನೆಯೇ ಸಾಕ್ಷಿ. ರಾಮನಗರ: ಬಿಡದಿ ಟೌನ್…

ಬೆಂಗಳೂರು: ಕುಸಿಯುತ್ತಿರುವ ಫ್ಲೈಓವರ್‌ನ ತಡೆಗೋಡೆ, ಸಾರ್ವಜನಿಕರ ಜೀವಕ್ಕೆ ಕುತ್ತು ತರುವ ಆತಂಕ, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ! Video

ಕೇವಲ ಪ್ರಚಾರದಲ್ಲಿ ಬ್ಯುಸಿಯಾಗಿರುವ ಸಿಎಂ ಮತ್ತು ಡಿಸಿಎಂ ಅವರೇ, ಜನರ ಜೀವದೊಂದಿಗೆ ಆಟವಾಡದೆ, ತುರ್ತಾಗಿ ತಡೆಗೋಡೆಯನ್ನು ದುರಸ್ತಿಪಡಿಸಿ ಎಂದು ಒತ್ತಾಯಿಸಿದೆ. ಬೆಂಗಳೂರು: ಬೆಂಗಳೂರಿನ ಯಶವಂತಪುರ ರಸ್ತೆಗೆ ಸಂಪರ್ಕಿಸುವ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ಸ್ಟೇಷನ್ ಹತ್ತಿರದ ಫ್ಲೈಓವರ್‌ನ ತಡೆಗೋಡೆ ಕುಸಿಯುತ್ತಿದ್ದು, ಸಾರ್ವಜನಿಕರ…

ಬಿಡದಿ ರೈತ ಮಹಿಳೆಯರ ಪೊರಕೆ ಸೇವೆ, ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ!

ಬಿಡದಿ ರೈತರ ಹೋರಾಟ ಕೇವಲ ಒಂದು ಸಾಮಾನ್ಯ ಪ್ರತಿಭಟನೆಯಲ್ಲ; ಅದು ತುತ್ತು ಅನ್ನ ನೀಡುವ ಭೂಮಿ ತಾಯಿಯನ್ನು ಉಳಿಸಿಕೊಳ್ಳುವಲ್ಲಿ ರೈತರೊಡಲ ಆಕ್ರೋಶವಾಗಿದೆ ಎಂದಿದ್ದಾರೆ ಜೋಶಿ. ನವದೆಹಲಿ: ಬಿಡದಿ ಟೌನ್ ಶಿಪ್ ಗೆಂದು ಹೋದ ಜಂಟಿ ಮಾಪನ ಸಮೀಕ್ಷೆಗೆ ಹೋದ ಅಧಿಕಾರಿಗಳಿಗೆ ರೈತರ…

ಸರ್ಕಾರಿ ಕೆಲಸಕ್ಕಾಗಿ ಹೆತ್ತ ತಾಯಿಯನ್ನೇ ಕೊಂದ ಕಾನೂನು ವಿದ್ಯಾರ್ಥಿನಿ, ಪೊಲೀಸ್ ವಶಕ್ಕೆ! ತಂದೆಯನ್ನೂ ಕೊಂದಿರುವ ಆರೋಪ

ಜೈಪುರ ನ್ಯಾಯಾಲಯದಲ್ಲಿ ಗುಮಾಸ್ತರಾಗಿದ್ದ ನೀರಜ್ ಶರ್ಮಾ, ಕೋರ್ಟ್ ಮಾಸ್ಟರ್ ಆಗಿದ್ದ ತನ್ನ ಪತಿ ವಿಜಯ್ ಶರ್ಮಾ ಅವರ ಮರಣದ ನಂತರ ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆದಿದ್ದರು. ಬಂಧಿತ ಆರೋಪಿ ಆಯುಷಿ ಜೈಪುರ: ಜೈಪುರದ ಕಾನೂನು ವಿದ್ಯಾರ್ಥಿನಿಯೊಬ್ಬರು ತನ್ನ ತಾಯಿಯನ್ನು ಕೊಂದ…

ಪ್ರಜ್ವಲ್ ದೇವರಾಜ್ ಅನಗತ್ಯವಾಗಿ ಕಿರಿಕ್ ಮಾಡಿಲ್ಲ:  ನಟಿ ಮೇಘನಾ ರಾಜ್!

ಪ್ರಜ್ವಲ್ ದೇವರಾಜ್ ನನ್ನ ಬಾಲ್ಯದ ಗೆಳೆಯ. ಆತನನ್ನು ನಾಲ್ಕೈದು ವರ್ಷದವಳಾಗಿದ್ದಾಗಿನಿಂದಲೇ ನೋಡುತ್ತಾ ಬಂದಿದ್ದೇನೆ. ಅವರು ಸಭ್ಯ ವ್ಯಕ್ತಿ. ಯಾವುದೇ ವಿವಾದಕ್ಕೆ ಅವರು ತಲೆ ಹಾಕಿದ್ದಿಲ್ಲ. ಅನಗತ್ಯವಾಗಿ ಕಿರಿಕ್ ಮಾಡಿಲ್ಲ. ಪ್ರತಿಬಾರಿ ಯಾರಿಗಾದರೂ ಅವರಿಂದ ಸಹಾಯ ಆಗಬೇಕಿದ್ದರೆ ಅವರು ಮುಂದೆ ಬರುವ ವ್ಯಕ್ತಿ…

ದೆಹಲಿಯ ಐತಿಹಾಸಿಕ ಕೆಂಪು ಕೋಟೆಗೆ  ಹುಸಿ ಬಾಂಬ್ ಬೆದರಿಕೆ!

ಸುಮಾರು ಎಂಟು ತಿಂಗಳ ಹಿಂದೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟದಲ್ಲಿ 15 ಜನರು ಸಾವನ್ನಪ್ಪಿ, ಒಂದು ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿದ್ದರು. ಈಗ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆಗೆ ಇಂದು…

GBA ವ್ಯಾಪ್ತಿಯಲ್ಲಿ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಅಭಿಯಾನಕ್ಕೆ ಚಾಲನೆ!

15 ದಿನಗಳಿಗಿಂತ ಹೆಚ್ಚು ಕಾಲ ಸಾರ್ವಜನಿಕ ರಸ್ತೆ ಅಥವಾ ಫುಟ್‌ಪಾತ್‌ನಲ್ಲಿ ನಿಲ್ಲಿಸಿರುವ ವಾಹನಗಳನ್ನು ವಾರಸುದಾರರಿಲ್ಲದ ವಾಹನಗಳೆಂದು ಪರಿಗಣಿಸಲಾಗುತ್ತದೆ. ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವತಿಯಿಂದ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಾರಸುದಾರರಿಲ್ಲದೆ ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿ ನಿಲ್ಲಿಸಿರುವ…