Month: September 2026

ಕೊನೆಯ ವಿಶ್ವಕಪ್: ಏಕದಿನ ಪಂದ್ಯಕ್ಕೂ ನಿವೃತ್ತಿ, ಅಭಿಮಾನಿಗಳಿಗೆ ಶಾಕ್ ಕೊಟ್ಟ ಕೊಹ್ಲಿ!

ವಿಶ್ವಕಪ್ ಗೆಲ್ಲುವುದೇ ಅಂತಿಮ ಗುರಿ ಮತ್ತು ಅದಕ್ಕಾಗಿ ಏನೇ ಮಾಡಬೇಕಾದರೂ ಮಾಡಲು ಸಿದ್ಧನಿದ್ದೇನೆ. 2027ರ ಏಕದಿನ ವಿಶ್ವಕಪ್ ನನ್ನ ಕೊನೆಯ ಏಕದಿನವಾಗಲಿದೆ ಎಂದು ವಿರಾಟ್ ಕೊಹ್ಲಿ ಅವರು ಜಿಯೋಸ್ಟಾರ್ ಸಂದರ್ಶನದಲ್ಲಿ ತಿಳಿಸಿದ್ದಾರೆ. ಮುಂಬೈ: ಈಗಾಗಲೇ ಟೆಸ್ಟ್ ಹಾಗೂ ಟಿ20 ಮಾದರಿಯಿಂದ ನಿವೃತ್ತಿಯಾಗಿರುವ…

CEC ಜ್ಞಾನೇಶ್ ಕುಮಾರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ, ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

ಸಿದ್ದರಾಮಯ್ಯ ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯವೈಖರಿ ಮತ್ತು ಸ್ವಾಯತ್ತತೆಯ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್‌ರನ್ನು ವಜಾಗೊಳಿಸಬೇಕು ಹಾಗೂ ಈ ವಿಷಯದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಪ್ರವೇಶಿಸಬೇಕು…

ಮಾಗಡಿ ರಸ್ತೆ ತಾವರೆಕೆರೆಯಲ್ಲಿ ಹಠಯೋಗಿ ಕಾಳಪ್ಪಸ್ವಾಮಿ ನೂತನ ದೇವಸ್ಥಾನ ನಿರ್ಮಾಣಕ್ಕೆ ಶಿಲಾನ್ಯಾಸ!

ದೇವಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತ ಹಿನ್ನೆಲೆಯಲ್ಲಿ ಭಕ್ತರು ಹಾಗೂ ಸ್ಥಳೀಯರಲ್ಲಿ ಸಂತಸ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಭವ್ಯವಾದ ದೇವಾಲಯ ನಿರ್ಮಾಣವಾಗಲಿದೆ ಎಂಬ ನಿರೀಕ್ಷೆ ಮೂಡಿದೆ. ಡಾ. ನಿರ್ಮಲಾನಂದ ಸ್ವಾಮೀಜಿ , ಹೆಚ್ ಎಂ ರೇವಣ್ಣ ಮತ್ತಿತರರು ತಾವರೆಕೆರೆ: ಮಾಗಡಿ ರಸ್ತೆ…

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಆದೇಶದ ವಿರುದ್ಧ ಮೇಲ್ಮನವಿಗೆ ರಾಜ್ಯ ಸರ್ಕಾರದ ನಿರ್ಧಾರ

ಚುನಾವಣಾ ಆಯೋಗವು ನೀತಿ ಸಂಹಿತೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಆದಾಗ್ಯೂ, ಬರದ ಸನ್ನಿವೇಶದಲ್ಲಿ ರೈತರಿಗೆ ಸಹಾಯ ಮಾಡುವ ಕುರಿತು ದಿನಪೂರ್ತಿ ಚರ್ಚೆ ಮುಂದುವರಿಸಲಾಗಿದೆ ಎಂದು ಹೇಳಿದರು. ಚಿತ್ರದುರ್ಗ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಭಾವದಿಂದ ಜಲಾಶಯಗಳಿಗೆ ಒಳಹರಿವು…

ಕಾವೇರಿ ಜಲವಿವಾದ: ಕರ್ನಾಟಕಕ್ಕೆ ಸುಪ್ರೀಂ ಶಾಕ್; CWMA ಆದೇಶ ಪಾಲಿಸುವಂತೆ ಸೂಚನೆ!

ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಜಲಾಶಯಗಳ ನೀರಿನ ಮಟ್ಟ ಕುಸಿದಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲೂ ನೀರಿನ ಲಭ್ಯತೆ ಕಡಿಮೆಯಾಗಿದೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್‌ ಗುರುವಾರ ಶಾಕ್ ನೀಡಿದೆ.…

ಇದು ದೇಶದ್ರೋಹ: ECI ನಲ್ಲಿ ಬಿಕ್ಕಟ್ಟು ವರದಿ ಬೆನ್ನಲ್ಲೇ ರಾಹುಲ್ ಗಾಂಧಿ ವಾಗ್ದಾಳಿ!

‘ವೋಟ್ ಚೋರಿ’ (ಮತಗಳ ಕಳ್ಳತನ) ಭಾರತದ ಜನರ ವಿರುದ್ಧದ ಅಪರಾಧ ಹಾಗೂ ಸಂವಿಧಾನದ ಮೇಲಿನ ನೇರ ದಾಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ. ನವದೆಹಲಿ: ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಯೋಗದೊಳಗೆ…

ಏಷ್ಯನ್‌ಗೇಮ್ಸ್‌ 2026: ಮೀರಾಬಾಯಿ ಚಾನುಗೆ ಬೆಳ್ಳಿ, ಭಾರತಕ್ಕೆ ವೇಟ್‌ಲಿಫ್ಟಿಂಗ್‌ನಲ್ಲಿ ಮೊದಲ ಪದಕ!

ಮೀರಾಬಾಯಿ ಚಾನು ಒಟ್ಟು 198 ಕೆ.ಜಿ. ಭಾರ ಎತ್ತಿದರು. ಸ್ನ್ಯಾಚ್‌ನಲ್ಲಿ 88 ಕೆ.ಜಿ. ಹಾಗೂ ಕ್ಲೀನ್‌ ಆ್ಯಂಡ್‌ ಜರ್ಕ್‌ನಲ್ಲಿ 111 ಕೆ.ಜಿ. ಭಾರ ಎತ್ತಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು. ನಾಗೋಯಾ: ಭಾರತದ ಪ್ರಮುಖ ವೇಟ್‌ಲಿಫ್ಟರ್ ಮೀರಾಬಾಯಿ ಚಾನು, ಬುಧವಾರ ನಡೆದ ಏಷ್ಯನ್…

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ವಿಪಕ್ಷಗಳ ಆಗ್ರಹವೇನು?

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಉಳಿದಿಬ್ಬರು ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ತೀವ್ರ ಆಕ್ಷೇಪ ಎತ್ತಿದ್ದಾರೆ ಎಂದು ವರದಿಯಾಗಿದೆ. ನವದೆಹಲಿ: ದೇಶಾದ್ಯಂತ ಜಾರಿಯಲ್ಲಿರುವ ವಿಶೇಷ ತೀವ್ರ ಮತದಾರರ…

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ನಿರ್ಣಯ ಕೈಗೊಳ್ಳುವ ಸಾಧ್ಯತೆ!

ಅಧಿವೇಶನದ ಮೊದಲ ದಿನ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜುಲೈ 27ರಂದು ಹೊರಡಿಸಿರುವ ಏಳನೇ ಕರಡು ಅಧಿಸೂಚನೆ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ. ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದಿನಿಂದ (ಸೆಪ್ಟೆಂಬರ್ 21) ಮೂರು ದಿನಗಳ…

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತೆರೆಯಲ್ಲ ಎಂದ ಇರಾನ್ ! ದಿಗ್ಬಂಧನ ಮತ್ತಷ್ಟು ಬಿಗಿ

ವಾಷಿಂಗ್ಟನ್‌ನ ಷರತ್ತುಗಳನ್ನು ಪೂರೈಸುವವರೆಗೆ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವುದಾಗಲಿ, ಅಮೆರಿಕದೊಂದಿಗೆ ಹಿಂದಿನ ಮಾತುಕತೆ ಚೌಕಟ್ಟಿಗೆ ಮರಳುವುದಾಗಲಿ ಸಾಧ್ಯವಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಟೆಹ್ರಾನ್/ವಾಷಿಂಗ್ಟನ್: ಅಮೆರಿಕಾ ತನ್ನ ಷರತ್ತುಗಳನ್ನು ಒಪ್ಪದ ಹೊರತು ಜಗತ್ತಿನ ಅತ್ಯಂತ ಪ್ರಮುಖ ತೈಲ ಸಾರಿಗೆ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು…