Month: September 2026

ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್!ಬೆಳಂಬೆಳಿಗ್ಗೆ ಮನೆ ಮೇಲೆ ದಾಳಿ

ಇಂದು ಬೆಳಿಗ್ಗೆ ಎರಡು ಪ್ರತ್ಯೇಕ ಕಾರುಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳ ತಂಡವು ಸಚಿವರ ಮನೆಯೊಳಗೆ ಪ್ರವೇಶಿಸಿ ಪರಿಶೀಲನೆ ಆರಂಭಿಸಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಬಾರ್ ಲೈಸೆನ್ಸ್ ಅಕ್ರಮ ಹಾಗೂ ಹವಾಲಾ ಹಣಕಾಸು ವ್ಯವಹಾರದ ಲಿಂಕ್ ಆಧಾರದ ಮೇಲೆ ಈ…

4ನೇ ದಿನಕ್ಕೆ ಪಾದಯಾತ್ರೆ! ವಿಜಯೇಂದ್ರ ನಾಯಕತ್ವಕ್ಕೆ ಮತ್ತಷ್ಟು ಬಲ

ವಾಲ್ಮೀಕಿ ನಿಗಮ ಹಗರಣ, ಬರ ಪರಿಸ್ಥಿತಿ ಹಾಗೂ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಕೈಗೊಂಡಿರುವ ‘ರಾಯಚೂರು ಟು ಬಳ್ಳಾರಿ’ ಪಾದಯಾತ್ರೆ ಶುಕ್ರವಾರ ಯಶಸ್ವಿಯಾಗಿ 4ನೇ ದಿನಕ್ಕೆ ಕಾಲಿಟ್ಟಿದರೆ. ವಾಲ್ಮೀಕಿ ನಿಗಮ ಹಗರಣ, ಬರ ಪರಿಸ್ಥಿತಿ ಹಾಗೂ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ…

4 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಒಬ್ಬರೇ ವೈದ್ಯಾಧಿಕಾರಿ! ಇದು ಯಾವ ಸೀಮೆ ಆಡಳಿತ? ಆರ್ ಅಶೋಕ್ ಕಿಡಿ!

ಬಾಗಲಕೋಟೆ ಜಿಲ್ಲೆಯ ಮೂರು ತಾಲೂಕುಗಳ ವ್ಯಾಪ್ತಿಯ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ (PHC) ಒಬ್ಬರೇ ವೈದ್ಯಾಧಿಕಾರಿ ಎಂಬ ಸುದ್ದಿ ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರವನ್ನು ಎಷ್ಟು ಹದಗೆಡಿಸಿದೆ ಎನ್ನುವುದಕ್ಕೆ ಕನ್ನಡಿ ಹಿಡಿದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್…

ಸುದೀಪ್ ಹುಟ್ಟುಹಬ್ಬಕ್ಕೆ ‘ಬಿಲ್ಲರಂಗ ಬಾಷಾ”ಹೊಸ ಪೋಸ್ಟರ್ ರಿಲೀಸ್!

ಪ್ರೈಮ್ ಶೋ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಈ ಬಿಗ್ ಬಜೆಟ್ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರವನ್ನು ಸಿದ್ಧಪಡಿಸಲಾಗುತ್ತಿದೆ. ನಟ ಸುದೀಪ್ ಅವರ 53ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ‘ಬಿಲ್ಲ ರಂಗ…