Month: October 2026

ಜ್ಞಾನೇಶ್ ಕುಮಾರ್ ನೆರವಿನಿಂದ ದೇಶ ಹೈಜಾಕ್, ಮೋದಿ-ಶಾ ಸುಮ್ಮನೆ ಬಿಡಲ್ಲ- ರಾಹುಲ್ ಗುಡುಗು!

ಆಕಾಶವಾಣಿ ಭವನದ ಆವರಣದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು,’ದೇಶದ್ರೋಹ’ ಎಸಗಿದ್ದಕ್ಕಾಗಿ ಅವರೆಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್…

ದೆಹಲಿ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸರ ವಶಕ್ಕೆ!

ಚುನಾವಣಾ ಆಯೋಗದ ಕೇಂದ್ರ ಕಚೇರಿಯತ್ತ ತೆರಳುತ್ತಿದ್ದ ಇಂಡಿಯಾ ಒಕ್ಕೂಟದ ಸಂಸದರನ್ನು ಸಂಸತ್ ರಸ್ತೆಯಲ್ಲಿ ಪೊಲೀಸರು ತಡೆದರು. ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರ (CEC) ರಾಜೀನಾಮೆಗೆ ಆಗ್ರಹಿಸಿ ಚುನಾವಣಾ ಆಯೋಗದ ಪ್ರಧಾನ ಕಚೇರಿಯನ್ನು ಮುತ್ತಿಗೆ ಹಾಕಲು ಯತ್ನಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾಗೌಡಗೆ ನೈಜಿರಿಯನ್ ಪ್ರಜೆಗಳ ಕಿರುಕುಳ!ಕೋರ್ಟ್ ಗರಂ

ತಮ್ಮ ಬ್ಯಾರಕ್‌ ಬದಲಾವಣೆ ಮಾಡುವಂತೆ ಕೋರಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಗೆ ಅಸ್ತು ಎಂದಿದ್ದ ಕೋರ್ಟ್‌, ಬ್ಯಾರಕ್ ಬದಲಾಯಿಸುವಂತೆ ಸೂಚನೆ ನೀಡಿತ್ತು. ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರ ಗೆಳತಿ, ಪ್ರಕರಣದ ಎ1 ಆರೋಪಿ…

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು, ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ಕರ್ನಾಟಕದ ಕ್ರೀಡಾ ಪ್ರತಿಭೆಗಳಿಗೆ ಹೆಚ್ಚಿನ ಆರ್ಥಿಕ ಪ್ರೋತ್ಸಾಹ, ಉದ್ಯೋಗ ಭದ್ರತೆ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಅಗತ್ಯ ನೆರವು ಕಲ್ಪಿಸುವ ಉದ್ದೇಶದಿಂದ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಪ್ರಕಟಿಸಿದೆ ಎಂದು ತಿಳಿಸಿದರು. ಬೆಂಗಳೂರು: ಇತ್ತೀಚಿಗೆ ಮುಕ್ತಾಯವಾದ ಏಷ್ಯನ್ ಗೇಮ್ಸ್ 2026ರಲ್ಲಿ ಪದಕ…

ನೈಸ್‌ ಅಕ್ರಮಗಳ ಬಗ್ಗೆ ಹೈಕೋರ್ಟ್‌ ಆದೇಶ ನೀಡಿದ್ದರೂ ಕಾಂಗ್ರೆಸ್‌ ಸರ್ಕಾರ ಕ್ರಮಕೈಗೊಳ್ಳದೆ ಯಾಕೆ ಸುಮ್ಮನಿದೆ ?ನಿಖಿಲ್ ಕುಮಾರಸ್ವಾಮಿ ಪ್ರಶ್ನೆ!

ನೈಸ್ ಅಕ್ರಮ ವಿಚಾರದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಯಾರನ್ನು ರಕ್ಷಿಸಲು ಹೊರಟಿದ್ದಾರೆ ಎಂದರು. ಬಂಗಾರಪೇಟೆ: ನೈಸ್‌ ಅಕ್ರಮಗಳ ಬಗ್ಗೆ ಹೈಕೋರ್ಟ್‌ ಆದೇಶ ನೀಡಿದ್ದರೂ ಕಾಂಗ್ರೆಸ್‌ ಸರ್ಕಾರ ಕ್ರಮಕೈಗೊಳ್ಳದೆ ಯಾಕೆ ಸುಮ್ಮನಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.…

ಸಚಿವ ಎಚ್.ಸಿ.ಬಾಲಕೃಷ್ಣರಿಂದ 36 ಎಕರೆ ಸರ್ಕಾರಿ ಜಮೀನು ಕಬಳಿಕೆ: ಮಾಜಿ ಶಾಸಕ ಆರೋಪ!

ಕುರುಬರಹಳ್ಳಿಯ ಸರ್ವೇ ನಂಬರ್ 1 ರಲ್ಲಿರುವ 36 ಎಕರೆ ಸರ್ಕಾರಿ ಜಮೀನನ್ನೇ ಬೋಗಸ್ ದಾಖಲೆಗಳನ್ನು ಸೃಷ್ಟಿಸಿ, ತಮ್ಮ ಪತ್ನಿಯ ಹೆಸರಿಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು. ಬೆಂಗಳೂರು: ಸಚಿವ ಹೆಚ್.ಸಿ. ಬಾಲಕೃಷ್ಣ ಸರ್ಕಾರಿ ಜಮೀನನ್ನು ಅಕ್ರಮವಾಗಿ ಪತ್ನಿ ಹೆಸರಿನಲ್ಲಿ ನೋಂದಾಯಿಸಿ ಭೂಗಳ್ಳತನ ಮಾಡಿದ್ದಾರೆ…

ಗಾಂಧಿ ಜಯಂತಿ: ರಾಜಘಾಟ್‌ನಲ್ಲಿ ಮಹಾತ್ಮಗಾಂಧಿ ಸಮಾಧಿಗೆ ಪ್ರಧಾನಿ ಮೋದಿ ಗೌರವ ನಮನ!

ರಾಜಘಾಟ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಗಾಂಧೀಜಿಯವರ ಸಮಾಧಿಯಲ್ಲಿ ನಡೆದ ಸರ್ವಧರ್ಮ ಪ್ರಾರ್ಥನೆಯಲ್ಲಿ ಭಾಗವಹಿಸಿ ನಮನ ಸಲ್ಲಿಸಿದರು. ನವದೆಹಲಿ: ಮಹಾತ್ಮ ಗಾಂಧೀಜಿ ಅವರ 157ನೇ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಶುಕ್ರವಾರ ನವದೆಹಲಿಯ ರಾಜಘಾಟ್‌ಗೆ ತೆರಳಿ ಗೌರವ ನಮನ ಸಲ್ಲಿಸಿದರು.…