ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿಂದು ಆಯೋಜಿಸಲಾಗಿದ್ದ ‘ವಿಶ್ವ ಯುವ ಕೌಶಲ್ಯ ದಿನಾಚರಣೆ – 2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕೈಯಲ್ಲಿ ಕೌಶಲ್ಯವಿದ್ದರೆ, ಬದುಕಿನಲ್ಲಿ ರಾಜಯೋಗವಿದ್ದಂತೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿಂದು ಆಯೋಜಿಸಲಾಗಿದ್ದ ‘ವಿಶ್ವ ಯುವ ಕೌಶಲ್ಯ ದಿನಾಚರಣೆ – 2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್, ರುದ್ರಪ್ಪ ಲಮಾಣಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ  ಕಾಂತಾ ನಾಯಕ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಚ್.ಎಂ. ರೇವಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಸೇರಿದಂತೆ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

#Bengaluru #cmdkshivakumar #World Youth Skills Day Celebration #ಬೆಂಗಳೂರು#ಸಿಎಂಡಿಕೆ ಶಿವಕುಮಾರ್#ವಿಶ್ವ ಯುವ ಕೌಶಲ್ಯಾಭಿವೃದ್ಧಿ ದಿನಾಚರಣೆ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link