ಒಬ್ಬ ಫುಡ್ ಡೆಲಿವರಿ ಏಜೆಂಟ್ ಸುತ್ತ ಕಥೆ ಹೆಣೆಯಲಾಗಿದೆ. ಕಾರ್ತಿಕ್ ಕೆ ಮೂರ್ತಿ ಅವರ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದೆ. ಬೆಂಗಳೂರು ಇನ್ ಟ್ರೈಲರ್ ಬಿಡುಗಡೆ ಸಮಾರಂಭ ಧರ್ಮ ಕೀರ್ತಿರಾಜ್ ಅಭಿನಯದ ರೋಚಕ ಸಸ್ಪೆನ್ಸ್ ಥ್ರಿಲ್ಲರ್ ‘ಬೆಂಗಳೂರು ಇನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಮೈನಾ ಖ್ಯಾತಿಯ ಅಹಿಂಸಾ ಚೇತನ್ ಟ್ರೈಲರ್ ಬಿಡುಗಡೆ ಮಾಡಿದರು. ಒಬ್ಬ ಫುಡ್ ಡೆಲಿವರಿ ಏಜೆಂಟ್ ಸುತ್ತ ಕಥೆ ಹೆಣೆಯಲಾಗಿದೆ. ಕಾರ್ತಿಕ್ ಕೆ ಮೂರ್ತಿ ಅವರ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದೆ. ಶಶಿಕುಮಾರ್ ಚಿತ್ರದಲ್ಲಿ ಸಹಾಯಕ ಪೊಲೀಸ್ ಆಯುಕ್ತರ ಪಾತ್ರದಲ್ಲಿ, ಅನುಷಾ ರೈ ಪತ್ರಿಕಾ ವರದಿಗಾರ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ 17 ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. Post navigation ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ! ‘ಜೆರಾಕ್ಸ್ ‘ ವೆಬ್ ಸರಣಿಗೆ ಪಾಯಲ್ ಚೆಂಗಪ್ಪ ಎಂಟ್ರಿ!