Uncategorized ಕ್ರೀಡೆ IPL 2026: ಕೆ.ಎಲ್. ರಾಹುಲ್ ಅಬ್ಬರ, ರಾಜಸ್ಥಾನ ವಿರುದ್ಧ ಡೆಲ್ಲಿಗೆ 7 ವಿಕೆಟ್ ಗೆಲುವು! May 2, 2026 navyadigitalnews@gmail.com ಸೋಲು ಕಂಡ ರಾಜಸ್ಥಾನ್ ರಾಯಲ್ಸ್ ನಾಲ್ಕನೇ ಸ್ಥಾನದಲ್ಲೇ ಉಳಿದುಕೊಂಡಿದೆ. ತಂಡ 10 ಪಂದ್ಯಗಳನ್ನು ಆಡಿದೆ. ಏಕೈಕ ಸೋಲು ಕಂಡಿರುವ ಪಂಜಾಬ್ ಕಿಂಗ್ಸ್ 13 ಅಂಕದೊಂದಿಗೆ ಅಗ್ರಸ್ಥಾನಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.…
ರಾಜ್ಯ ಬೆಲೆ ಏರಿಕೆಗೆ ಹೊಣೆ ಯಾರು? ಕೇಂದ್ರ ಸರಕಾರ ಜನಸಾಮಾನ್ಯರ ನೋವು ಅರಿಯಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ! May 1, 2026 navyadigitalnews@gmail.com “ಯುದ್ಧ ನಡೆಯುತ್ತಿರುವ ಹೊತ್ತಿನಲ್ಲಿ ಅಂತರರಾಷ್ಟ್ರೀಯ ಸಂಬಂಧಗಳನ್ನು ಮಿತ್ರರಾಷ್ಟ್ರಗಳ ಜೊತೆ ಉಳಿಸಿಕೊಳ್ಳಬೇಕಿರುವುದು ಅತ್ಯವಶ್ಯ. ಅನೇಕ ದೇಶಗಳು ಭಾರತವನ್ನು ಅನೇಕ ರೀತಿಯಲ್ಲಿ ಬೆಂಬಲಿಸಿವೆ. ನಮ್ಮವಿದೇಶಾಂಗನೀತಿ ವಿಫಲವಾಗದಂತೆ ನೋಡಿಕೊಳ್ಳಬೇಕು ಎಂದರು. ಬೆಂಗಳೂರು: ಕೇಂದ್ರಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ…
ಮನರಂಜನೆ KD – The Devil’ ಭರ್ಜರಿ ಪ್ರದರ್ಶನ: ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಗೊತ್ತಾ? May 1, 2026 navyadigitalnews@gmail.com ದೇಶಾದ್ಯಂತ ಸುಮಾರು 845ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿರುವ ಈ ಚಿತ್ರವು, ಆರಂಭಿಕ ಹಂತದಲ್ಲಿ ಮಿಶ್ರ ಪ್ರತಿಕ್ರಿಯೆಯನ್ನು ಪಡೆದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ತನ್ನ ಪ್ರಭಾವವನ್ನು ಬೀರಲು ಪ್ರಯತ್ನಿಸುತ್ತಿದೆ. ಸಾಕಷ್ಟುವಿವಾದ, ಸೌಂಡು ಮಾಡಿಕೊಂಡೇ ಬಿಡುಗಡೆಯಾಗಿರುವ ಜೋಗಿ ಪ್ರೇಮ್ ನಿರ್ದೇಶನ ಹಾಗೂ ಧ್ರುವ ಸರ್ಜಾ ಅಭಿನಯದ…
ರಾಜ್ಯ ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ! May 1, 2026 navyadigitalnews@gmail.com ಇದು ನೇರವಾಗಿ ಹೊಟೇಲ್ ಉದ್ಯಮದ ಮೇಲೆ ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಗದಾಪ್ರಹಾರವಾಗಿದೆ ಎಂದಿದ್ದಾರೆ. ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು…
ದೇಶ ಚುನಾವಣೆ ಮುಗಿಯುತ್ತಿದ್ದಂತೆಯೇ ವಾಣಿಜ್ಯ LPG ಸಿಲಿಂಡರ್ ದರ ಏರಿಕೆ! ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ May 1, 2026 navyadigitalnews@gmail.com ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ, ಕೇರಳ ಹಾಗೂ ಅಸ್ಸಾಂ ಚುನಾವಣೆ ಮುಗಿಯುತ್ತಿದ್ದಂತೆಯೇ ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಟೀಕಾ ಪ್ರಹಾರ ನಡೆಸಿದ್ದಾರೆ. ನವದೆಹಲಿ: ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ…
ರಾಜ್ಯ ರಾಜ್ಯ ಗುಪ್ತಚರ ಮುಖ್ಯಸ್ಥರ ಬದಲಾವಣೆ! ಸಿಎಂ ಕೊಟ್ಟ ಸಂದೇಶವೇನು? May 1, 2026 navyadigitalnews@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಅಧಿಕಾರದ ತಮ್ಮ ಕೈಯಲ್ಲೇ ಇದೆ ಎಂಬ ಬಲವಾದ ಸಂದೇಶ ನೀಡಲು ಈ ಕ್ರಮ ಕೈಗೊಂಡಿದ್ದಾರೆಂಬ ಮಾತುಗಳು ಕೇಳಿಬರುತ್ತಿದೆ. ಐಜಿಪಿ ಲಾಭು ರಾಮ್ ಬೆಂಗಳೂರು: ರಾಜ್ಯದಲ್ಲಿ ನಾಯಕತ್ವದ ಗೊಂದಲದ ನಡುವೆ ರಾಜ್ಯ ಗುಪ್ತಚರ ಮುಖ್ಯಸ್ಥರ ಬದಲಾವಣೆ ರಾಜಕೀಯ…
ರಾಜ್ಯ 227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಯೋಜನೆಗೆ ಸಂಪುಟ ಸಭೆ ಅಸ್ತು! May 1, 2026 navyadigitalnews@gmail.com ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಈವಿಚಾರ ತಿಳಿಸಿದ್ದು, ಇದಕ್ಕಾಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಬೆಂಗಳೂರು: ವಿಜಯಪುರದಲ್ಲಿ227.91 ಕೋಟಿರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತುಮಾರ್ಜಕ ನಿಯಮಿತದ(ಕೆ.ಎಸ್.ಡಿ.ಎಲ್) ನೂತನ…
ಅಂತಾರಾಷ್ಟ್ರೀಯ ರಷ್ಯಾ ಅಧ್ಯಕ್ಷ ಪುಟಿನ್- ಟ್ರಂಪ್ ಮಾತುಕತೆ: ಇರಾನ್ ಸಂಘರ್ಷ ಕುರಿತು ಚರ್ಚೆ! April 30, 2026 navyadigitalnews@gmail.com ಉಭಯ ನಾಯಕರು ಇರಾನ್ ಸಂಘರ್ಷ ಹಾಗೂ ಉಕ್ರೇನ್ ಬಿಕ್ಕಟ್ಟಿನ ಕುರಿತು ಸುಮಾರು 90 ನಿಮಿಷಗಳ ಕಾಲ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮಾಸ್ಕೋ: ಇರಾನ್ ಸಂಘರ್ಷ ಮುಂದುವರೆದಿರುವಂತೆಯೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ…
Uncategorized ದೇಶ Exit polls: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ಜಿದ್ದಾಜಿದ್ದಿ, ತಮಿಳುನಾಡಿನಲ್ಲಿ ಡಿಎಂಕೆ, ಅಸ್ಸಾಂನಲ್ಲಿ ಕಮಲ ಮ್ಯಾಜಿಕ್! April 30, 2026 navyadigitalnews@gmail.com ಅಸ್ಸಾಂನಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಎಕ್ಸಿಟ್ ಫೋಲ್ ಹೊರಬಿದಿದ್ದು, ಪಶ್ಚಿಮ ಬಂಗಾಳದಲ್ಲಿ 4 ಸಮೀಕ್ಷೆಗಳು ಬಿಜೆಪಿಗೆ ಸರಳ ಬಹುಮತ ನೀಡಿದ್ದರೆ,…
ರಾಜ್ಯ ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..! April 30, 2026 navyadigitalnews@gmail.com ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತದಲ್ಲಿ 7 ಮಂದಿ ಮೃತಪಟ್ಟರೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಸಮೀಪ ವಿದ್ಯುತ್ ಪ್ರವಹಿಸಿ ಒಬ್ಬರು ಹಾಗೂ ಜೆಪಿ ನಗರದಲ್ಲೂ ವಿದ್ಯುತ್ ಸ್ಪರ್ಶದಿಂದ ಮತ್ತೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು: ಬುಧವಾರ ಸಂಜೆ ಸುರಿದ ಭಾರೀ ಮಳೆ…