Uncategorized ರಾಜಕೀಯ ರಾಜ್ಯ ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್, ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ! June 3, 2026 navyadigitalnews@gmail.com ರಾಜ್ಯದಲ್ಲಿ ಇಂದಿನಿಂದ ಡಿಕೆ ಶಿವಕುಮಾರ್ ಆಡಳಿತ ಶುರುವಾಗಿದೆ. ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಆಗಿ ಪರಮೇಶ್ವರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ , ಡಿ.ಕೆ. ಶಿವಕುಮಾರ್ ಲೋಕಭವನದಲ್ಲಿಂದು ಪ್ರಮಾಣವಚನ ಸ್ವೀಕರಿಸಿದರು.…
ರಾಜಕೀಯ ರಾಜ್ಯ ನನ್ನ ರಾಜಕೀಯ ಪ್ರಯಾಣದಲ್ಲಿ ಗಾಂಧಿ ಕುಟುಂಬ ನಿರ್ಣಾಯಕ ಪಾತ್ರ- ಡಿಕೆ ಶಿವಕುಮಾರ್ ! June 2, 2026 navyadigitalnews@gmail.com ಗಾಂಧಿ ಕುಟುಂಬವು ನಾಯಕತ್ವದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತದೆ.ಇಂದು ಕರ್ನಾಟಕವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿಯಾಗಿ, ಅವರ ನಂಬಿಕೆ ಮತ್ತು ಪ್ರೋತ್ಸಾಹಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ರಾಹುಲ್ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಬೆಂಗಳೂರು: ಗಾಂಧಿ ಕುಟುಂಬವು…
ರಾಜ್ಯ ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಸಿದ್ಧತೆ: ಸಚಿವ ಸಂಪುಟ ರಚನೆಗೆ ಭಾರೀ ಕಸರತ್ತು: 11:11:11 ಫಾರ್ಮುಲಾಗೆ ಹೈಕಮಾಂಡ್ ಆಸ್ತು? May 31, 2026 navyadigitalnews@gmail.com ಕಾಂಗ್ರೆಸ್ ನಲ್ಲಿ ಮೂರು ಬಣಗಳಿದ್ದು, ಎಲ್ಲಾ ಬಣಗಳ ನಡುವೆ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ 11:11:11 ಸಚಿವ ಸ್ಥಾನಗಳ ಫಾರ್ಮುಲಾ ಅಂತಿಮಗೊಳಿಸುವತ್ತ ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ. ಬೆಂಗಳೂರು: ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಭಾರೀ ಸಿದ್ಧತೆ ನಡೆಯುತ್ತಿರುವಂತೆಯೇ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್…
ರಾಜಕೀಯ ರಾಜ್ಯ ಇಂದು ನೂತನ ಸಿಎಂ ಆಯ್ಕೆ: CLP ಸಭೆಗೂ ಮುನ್ನಾ ರಾಜ್ಯಪಾಲರನ್ನು ಭೇಟಿಯಾದ DKS !ಜೂನ್ 3 ಕ್ಕೆ ಪದಗ್ರಹಣ? May 30, 2026 navyadigitalnews@gmail.com ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಿಗದಿಪಡಿಸಲಾಗಿದೆ. ಈ ಹೈಪ್ರೊಫೈಲ್ ಶಾಸಕರ ಸಭೆಯಲ್ಲಿ ಎಐಸಿಸಿ ವತಿಯಿಂದ ನಿಯೋಜನೆಗೊಂಡಿರುವ ವೀಕ್ಷಕರು ಹಾಗೂ ಇಲಾಖೆಯ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ. ಬೆಂಗಳೂರಿನ ವಿಧಾನಸೌಧದ…
Uncategorized ರಾಜಕೀಯ ರಾಜ್ಯ ಸಿದ್ದರಾಮಯ್ಯರಾಜೀನಾಮೆ: ಅಹಿಂದ ಸಮುದಾಯಗಳ ಶಾಸಕರು, ನಾಯಕರ ಮೌನಕ್ಕೆ ಕಾರಣವೇನು? May 30, 2026 navyadigitalnews@gmail.com 2013ರಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಕೂಡಲೇ ಹೈಕಮಾಂಡ್ ಗಮನಕ್ಕೂ ತರದೇ ಅನ್ನಭಾಗ್ಯ ಯೋಜನೆಯಂತಹ ಪ್ರಬಲ ಯೋಜನೆ ಜಾರಿಗೆ ತಂದು ಅನ್ನರಾಮಯ್ಯ, ದೇವರಾಜು ಅರಸು ಅಂತ ಬಿಂಬಿಸಿಕೊಂಡಿದ್ದ ಸಿದ್ದರಾಮಯ್ಯ, ಎರಡನೇ ಅವಧಿಯಲ್ಲಿ ಹಲವು ವಿಚಾರಗಳಲ್ಲಿ ಟೀಕೆಗೊಳಗಾದರು. ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ನೀಡಿದ…
ರಾಜ್ಯ ‘ಯಶವಂತಪುರ-ವಿಜಯಪುರ’ ದ್ವಿಸಾಪ್ತಾಹಿಕ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಅಸ್ತು! May 30, 2026 navyadigitalnews@gmail.com ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆ, ಪ್ರಸ್ತಾವನೆ ಮೇರೆಗೆ “ಯಶವಂತಪುರ-ವಿಜಯಪುರ” ನಡುವೆ ಇದೇ ಜೂನ್ 1 ರಿಂದಲೇ ದ್ವಿಸಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ರೈಲ್ವೆ ಇಲಾಖೆ ಅನುಮೋದಿಸಿದೆ. ನವದೆಹಲಿ: ಕರ್ನಾಟಕದ ಶಕ್ತಿ ಕೇಂದ್ರ, ರಾಜಧಾನಿ…
Uncategorized ದೇಶ ರಾಜಕೀಯ ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ! May 29, 2026 navyadigitalnews@gmail.com ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯರನ್ನು ಭೇಟಿ ಮಾಡಿದ ಬಳಿಕ, ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಇಂದು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು,…
Uncategorized ರಾಜಕೀಯ ರಾಜ್ಯ ಸಿದ್ದರಾಮಯ್ಯರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ! May 29, 2026 navyadigitalnews@gmail.com ಬೇರೆ ವ್ಯವಸ್ಥೆ ಆಗುವವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸಬೇಕಾಗಿದೆ. ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ತಕ್ಷಣದಿಂದಲೇ ಸಚಿವ ಸಂಪುಟ ಸಭೆಯೂ ವಿಸರ್ಜನೆ ಆಗಲಿದೆ. ಬೇರೆ ವ್ಯವಸ್ಥೆ ಆಗುವವರೆಗೂ…
Uncategorized ರಾಜಕೀಯ ರಾಜ್ಯ ಉಪಹಾರ ಸಭೆ ಆರಂಭ: ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್! May 28, 2026 navyadigitalnews@gmail.com ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳ ನಡುವೆ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ಹಿರಿಯ ಸಚಿವರು ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಕೂಡ ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ…
Uncategorized ರಾಜಕೀಯ ರಾಜ್ಯ ಮುಖ್ಯಮಂತ್ರಿ ಸ್ಥಾನ ವಹಿಸಿಕೊಳ್ಳಲು ಖರ್ಗೆ ನಿರಾಕರಣೆ! ಮೇ 31ಕ್ಕೆ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ! May 28, 2026 navyadigitalnews@gmail.com ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ನಾಯಕತ್ವ ವಹಿಸಿಕೊಳ್ಳುವಂತೆ ಹೈಕಮಾಂಡ್ ಮನವಿ ಮಾಡಲಾಗಿತ್ತಾದರೂ, ವಯಸ್ಸು ಹಾಗೂ ಆರೋಗ್ಯದ ಕಾರಣ ನೀಡಿ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು…