Author: navyadigitalnews@gmail.com

ನಾನು ನಮ್ಮ ಧರ್ಮ ಬಿಡುವುದಿಲ್ಲ, ಎಲ್ಲಾ ಧರ್ಮ ಗೌರವಿಸುವೆ: DK ಶಿವಕುಮಾರ್!

ನನಗೆ ರಾಜಕಾರಣ ಮುಖ್ಯವಲ್ಲ. ಭಕ್ತ ಹಾಗೂ ಭಗವಂತನ ನಡುವಣ ಸಂಬಂಧ. ನಾನು ಎಲ್ಲಾ ಧರ್ಮವನ್ನು ಗೌರವಿಸುತ್ತೇನೆ. ಹೀಗಾಗಿ ಎಲ್ಲಾ ಧರ್ಮ ಪೀಠಗಳನ್ನು ಆಹ್ವಾನಿಸಿದ್ದೆ ಎಂದು ಸಿಎಂ ತಿಳಿಸಿದರು. ತುಮಕೂರು: ಪವಿತ್ರವಾದ ಮಲ್ಲಘಟ್ಟ ಪ್ರದೇಶದ ಅಭಿವೃದ್ಧಿಗೆ ಈಗಾಗಲೇ 35 ಕೋಟಿ ರೂ. ಮೊತ್ತದ…

‘ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ’ :CJP ಸಂಸ್ಥಾಪಕ!

ಸಂಘಟನೆಯ ಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನೂರಾರು ಯುವಕರು ಜಿರೆಳೆಯ ಮಾಸ್ಕ್ ಧರಿಸಿ ಭಾಗವಹಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿದ್ದಾರೆ. ನವದೆಹಲಿ: “ನೀವು ನಮ್ಮ ಆನ್‌ಲೈನ್ ಪೋಸ್ಟ್‌ಗಳನ್ನು ಅಳಿಸಬಹುದು, ಆದರೆ,ನಮ್ಮನ್ನು ಅಳಿಸಲು ಸಾಧ್ಯವಿಲ್ಲ” ಎಂದು…

ದೆಹಲಿಗೆ ಬಂದಿಳಿದ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ: ಶಾಂತಿಯುತ ಪ್ರತಿಭಟನೆಗೆ ಕರೆ!

ಜಂತರ್ ಮಂತರ್‌ನಲ್ಲಿ ಬೆಂಬಲಿಗರನ್ನು ಭೇಟಿಯಾಗುವ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದರು. ಮತ್ತು ಪುಸ್ತಕ ಮತ್ತು ರಾಷ್ಟ್ರಧ್ವಜವನ್ನು ತರುವಂತೆ ಹೇಳಿದ್ದಾರೆ. ಕರುಣೆ ಮತ್ತು ಕೃತಜ್ಞತೆಯ ಸೂಚಕವಾಗಿ ಪೊಲೀಸ್ ಸಿಬ್ಬಂದಿಗೆ ಹೂವುಗಳನ್ನು ನೀಡುವಂತೆ ತಿಳಿಸಿದ್ದಾರೆ. ನವದೆಹಲಿ: ಕಾಕ್ರೋಚ್ ಜನತಾ ಪಕ್ಷ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ…

 Norway Chess title: ಜರ್ಮನಿಯ ವಿನ್ಸೆಂಟ್ ಕೀಮರ್ ಗೆದ್ದು ಇತಿಹಾಸ ಸೃಷ್ಟಿಸಿದ ಪ್ರಜ್ಞಾನಂದ!

ದಿನದ ಆರಂಭದಲ್ಲಿ 15 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದ ಪ್ರಜ್ಞಾನಂದ, ನಿರ್ಣಾಯಕ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟು 18 ಅಂಕಗಳನ್ನು ಗಳಿಸಿ ಅಗ್ರಸ್ಥಾನಕ್ಕೇರಿದರು. ಓಸ್ಲೋ: ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್‌.ಪ್ರಜ್ಞಾನಂದ ಭರ್ಜರಿ ಕಂಬ್ಯಾಕ್ ಆಗಿದ್ದಾರೆ. ನಾರ್ವೆ ಚೆಸ್‌ ಟೂರ್ನಿಯ ಅಂತಿಮ ಸುತ್ತಿನ…

ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ:  ಈಶ್ವರ ಖಂಡ್ರೆ!

ಮುಂದಿನ 25 ವರ್ಷಗಳ ದೀರ್ಘಾವಧಿಗೆ ಭೂಮೇಲ್ಮೈ ನೀರು ಬಳಸಿ ಗ್ರಾಮೀಣ ಭಾಗಕ್ಕೆ ಪೂರೈಕೆ ಮಾಡುವುದು ಸರ್ಕಾರದ ಸಂಕಲ್ಪವಾಗಿದ್ದು, ಇದರ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ…

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌: ರಾಜ್ಯ ಸರ್ಕಾರ ಆದೇಶ!

ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರು ಮೊದಲ ಸಚಿವ ಸಂಪುಟ ಸಭೆಯ ನಂತರ ಘೋಷಿಸಿದ ಎಲ್ಲಾ…

KPCC ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ನೇಮಕ! ಪಕ್ಷ, ಗಾಂಧಿ ನಿಷ್ಠ ಹಿಂದುಳಿದ ನಾಯಕನಿಗೆ ಮಹತ್ವದ ಹುದ್ದೆ

ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಈ ನೇಮಕ ನಡೆದಿದೆ. ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ ಅವರ ಸ್ಥಾನವನ್ನು ಶಿವಕುಮಾರ್ ವಹಿಸಿಕೊಂಡಿದ್ದಾರೆ. ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್…

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ ರೂ- ಡಿಕೆ ಶಿವಕುಮಾರ್ ಘೋಷಣೆ!

ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದಲ್ಲಿ ಹೊಸ ಯುಗ ಆರಂಭಿಸಲು, ನಾವು ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದರು. ಬೆಂಗಳೂರು:…

ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್, ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ!

ರಾಜ್ಯದಲ್ಲಿ ಇಂದಿನಿಂದ ಡಿಕೆ ಶಿವಕುಮಾರ್ ಆಡಳಿತ ಶುರುವಾಗಿದೆ. ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಆಗಿ ಪರಮೇಶ್ವರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ , ಡಿ.ಕೆ. ಶಿವಕುಮಾರ್ ಲೋಕಭವನದಲ್ಲಿಂದು ಪ್ರಮಾಣವಚನ ಸ್ವೀಕರಿಸಿದರು.…