Author: navyadigitalnews@gmail.com

ರಾಜ್ಯ ಗುಪ್ತಚರ ಮುಖ್ಯಸ್ಥರ ಬದಲಾವಣೆ! ಸಿಎಂ ಕೊಟ್ಟ ಸಂದೇಶವೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಅಧಿಕಾರದ ತಮ್ಮ ಕೈಯಲ್ಲೇ ಇದೆ ಎಂಬ ಬಲವಾದ ಸಂದೇಶ ನೀಡಲು ಈ ಕ್ರಮ ಕೈಗೊಂಡಿದ್ದಾರೆಂಬ ಮಾತುಗಳು ಕೇಳಿಬರುತ್ತಿದೆ. ಐಜಿಪಿ ಲಾಭು ರಾಮ್ ಬೆಂಗಳೂರು: ರಾಜ್ಯದಲ್ಲಿ ನಾಯಕತ್ವದ ಗೊಂದಲದ ನಡುವೆ ರಾಜ್ಯ ಗುಪ್ತಚರ ಮುಖ್ಯಸ್ಥರ ಬದಲಾವಣೆ ರಾಜಕೀಯ…

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಯೋಜನೆಗೆ ಸಂಪುಟ ಸಭೆ ಅಸ್ತು!

ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಈವಿಚಾರ ತಿಳಿಸಿದ್ದು, ಇದಕ್ಕಾಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಬೆಂಗಳೂರು: ವಿಜಯಪುರದಲ್ಲಿ227.91 ಕೋಟಿರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತುಮಾರ್ಜಕ ನಿಯಮಿತದ(ಕೆ.ಎಸ್.ಡಿ.ಎಲ್) ನೂತನ…

ರಷ್ಯಾ ಅಧ್ಯಕ್ಷ ಪುಟಿನ್- ಟ್ರಂಪ್ ಮಾತುಕತೆ: ಇರಾನ್ ಸಂಘರ್ಷ ಕುರಿತು ಚರ್ಚೆ!

ಉಭಯ ನಾಯಕರು ಇರಾನ್ ಸಂಘರ್ಷ ಹಾಗೂ ಉಕ್ರೇನ್ ಬಿಕ್ಕಟ್ಟಿನ ಕುರಿತು ಸುಮಾರು 90 ನಿಮಿಷಗಳ ಕಾಲ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮಾಸ್ಕೋ: ಇರಾನ್ ಸಂಘರ್ಷ ಮುಂದುವರೆದಿರುವಂತೆಯೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ…

Exit polls: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ಜಿದ್ದಾಜಿದ್ದಿ, ತಮಿಳುನಾಡಿನಲ್ಲಿ ಡಿಎಂಕೆ, ಅಸ್ಸಾಂನಲ್ಲಿ ಕಮಲ ಮ್ಯಾಜಿಕ್!

ಅಸ್ಸಾಂನಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಎಕ್ಸಿಟ್ ಫೋಲ್ ಹೊರಬಿದಿದ್ದು, ಪಶ್ಚಿಮ ಬಂಗಾಳದಲ್ಲಿ 4 ಸಮೀಕ್ಷೆಗಳು ಬಿಜೆಪಿಗೆ ಸರಳ ಬಹುಮತ ನೀಡಿದ್ದರೆ,…

ಮುಂದಿನ  2  ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತದಲ್ಲಿ 7 ಮಂದಿ ಮೃತಪಟ್ಟರೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಸಮೀಪ ವಿದ್ಯುತ್ ಪ್ರವಹಿಸಿ ಒಬ್ಬರು ಹಾಗೂ ಜೆಪಿ ನಗರದಲ್ಲೂ ವಿದ್ಯುತ್ ಸ್ಪರ್ಶದಿಂದ ಮತ್ತೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು: ಬುಧವಾರ ಸಂಜೆ ಸುರಿದ ಭಾರೀ ಮಳೆ…

ಏರ್ ಶೋ ನಡೆಯುವ ಯಲಹಂಕ ವಾಯುನೆಲೆಯೂ ಅರಣ್ಯ ಭೂಮಿ: ಈಶ್ವರ ಖಂಡ್ರೆ!

ಏರ್ ಶೋ ನಡೆಯುವ ಗಂಟಿಗಾನಹಳ್ಳಿಯಲ್ಲಿರುವ ಯಲಹಂಕ ವಾಯುನೆಲೆ ಕೂಡ ಅರಣ್ಯ ಭೂಮಿಯಾಗಿದೆ. ಗಂಟಿಗಾನಹಳ್ಳಿ ಗ್ರಾಮದ 159 ಎಕರೆ ಪ್ರದೇಶ ಸರ್ಕಾರಿ ಕಾಯ್ದಿಟ್ಟ ಅರಣ್ಯ ಪ್ರದೇಶವಾಗಿದ್ದು, ವಾಯುಪಡೆ ತೀರುವಳಿ ಪ್ರಸ್ತಾವನೆ ಸಲ್ಲಿಸಿ, ಪರ್ಯಾಯ ಭೂಮಿ ನೀಡಿದರೆ ಈ ಪ್ರದೇಶವನ್ನು ಪಡೆಯದಿದ್ದರೆ, ಅದನ್ನು ಅರಣ್ಯ…

ಬ್ರ್ಯಾಂಡ್ ಬೆಂಗಳೂರು’ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚಿ, ಹಗಲು ದರೋಡೆ -ಆರ್.ಅಶೋಕ್ !

ಕನ್ನಡಿಗರ ಬೆವರಿನ ತೆರಿಗೆ ಹಣ ಹೇಗೆ “ಗುಂಡಿ” ಪಾಲಾಗುತ್ತಿದೆ ಅನ್ನೋದಕ್ಕೆ ಈ ಅಂಕಿ-ಅಂಶಗಳೇ ಸಾಕ್ಷಿ! ಒಂದು ರಸ್ತೆಗುಂಡಿ ಮುಚ್ಚಲು ಬರೋಬ್ಬರಿ ₹1 ಲಕ್ಷ ಖರ್ಚು ಮಾಡಲಾಗುತ್ತಿದೆ ಎಂದರೆ, ಇದು ಅಭಿವೃದ್ಧಿಯೋ ಅಥವಾ ವ್ಯವಸ್ಥಿತ ಲೂಟಿಯೋ? ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು: ಡಿಸಿಎಂ @DKShivakumar…

ಪ್ರಜಾಪ್ರಭುತ್ವದಲ್ಲಿ ಯಾರು ಮಾತನಾಡಲು ಯೋಗ್ಯ? ನಿಖಿಲ್ ಗೆ ಚೇತನ್ ಪ್ರಶ್ನೆ!

ಮಾಜಿ ಪ್ರಧಾನಿಯ ಮಗ 2006ರಲ್ಲಿ ಅವಕಾಶವಾದಿ ಸ್ಮಾರಕ ಪಾಲಿಟಿಕ್ಸ್ ಶುರು ಮಾಡಿ ಕನ್ನಡ ಚಿತ್ರರಂಗದ ಅಭಿಮಾನಿಗಳ ನಡುವೆ ಅದಕ್ಕೆ ಸಂಬಂಧಪಟ್ಟ ಫ್ಯಾನ್ಸ್ ವಾರ್ಸ್ ಪ್ರೇರೇಪಿಸಿದವರಾ? ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಅವರ ಸಮಾಧಿ ವಿಚಾರವಾಗಿ ಕೊಂಕು ಮಾತನಾಡಿ…

ತಳವಾರ ಸಮುದಾಯದವರಿಗೆ ST ಜಾತಿ ಪ್ರಮಾಣ ಪತ್ರ ನೀಡಲು ಪ್ರಾಮಾಣಿಕ ಪ್ರಯತ್ನ- ಪ್ರಿಯಾಂಕ್ ಖರ್ಗೆ

ತಳವಾರ ಸಮುದಾಯದವರಿಗೆ ST ಜಾತಿ ಪ್ರಮಾಣ ಪತ್ರ ವಿತರಣೆಯಲ್ಲಿ ಇರುವ ಸಮಸ್ಯೆ ಕುರಿತು ನಾಲ್ಕು ಸಭೆಗಳನ್ನು ನಡೆಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ST ಪ್ರಮಾಣ ಪತ್ರ ವಿತರಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದಿದ್ದಾರೆ. ಕಲಬುರಗಿ: ಸರ್ಕಾರದಿಂದ ಅರ್ಹರಿಗೆ ST ಜಾತಿ ಪ್ರಮಾಣ…

ಡಾ. ರಾಜ್ ಕುಮಾರ್  ಸ್ಮಾರಕ ಬಗ್ಗೆ ಮಾತನಾಡಲು ಚೇತನ್ ಯೋಗ್ಯರಲ್ಲ- ನಿಖಿಲ್ ಕುಮಾರಸ್ವಾಮಿ!

ಮಾಲೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಅಣ್ಣಾವ್ರು ಯಾವತ್ತೂ ಏನನ್ನೂ ಬಯಸಿದ ವ್ಯಕ್ತಿತ್ವವಲ್ಲ. ಅವರ ಸಮಾಧಿ ಬಗ್ಗೆ ಮಾತನಾಡುವ ಯೋಗ್ಯತೆ ಚೇತನ್‌ಗೆ ಇಲ್ಲ” ಎಂದು ಕಿಡಿಕಾರಿದರು. ಕೋಲಾರ, ಮಾಲೂರು : ಅಣ್ಣಾವ್ರ ಹೆಸರು ಹೇಳೋದಕ್ಕೆ ಚೇತನ್ ಅವರಿಗೆ ಯೋಗ್ಯತೆ ಇಲ್ಲ, ಅವರೊಬ್ಬ ಪ್ರಚಾರ…