Author: navyadigitalnews@gmail.com

ಉಗ್ರ ಹಫೀಜ್ ಸಯೀದ್ ಆಪ್ತ; LET ನಾಯಕ ಯೂಸುಫ್ ಅಫ್ರಿದಿ ಹತ್ಯೆ!

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಿಂದ 250 ಕಿ.ಮೀದೂರದಲ್ಲಿರುವ ಖೈಬರ್ ಪ್ರದೇಶದ ಲಾಂಡಿ ಕೋಟಲ್ ನಲ್ಲಿ ಅಪರಿಚಿತ ಬಂದೂಕುದಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಸ್ಲಾಮಾಬಾದ್: ಮುಂಬೈದಾಳಿಯ ರೂವಾರಿಗಳಲ್ಲಿ ಒಬ್ಬನಾದ ಹಫೀಜ್ ಸಯೀದ್ ಆಪ್ತ ಮತ್ತು ಲಷ್ಕರ್-ಇ- ತೋಯ್ಬಾ ಸಂಘಟನೆ ಮುಖಂಡ ಶೇಖ್ ಯುಸುಫ್…

ವ್ಯಕ್ತಿತ್ವ ರೂಪಿಸುವುದೇ ಸವಾಲುಗಳು: ಲೇಖಕಿ ಗೊರೂರು ಪಂಕಜ ಅಭಿಮತ!

ಸಿರಿಗನ್ನಡ ವೇದಿಕೆ ವತಿಯಿಂದ ಬೆಂಗಳೂರಿನ ನಾಗಪುರದ ನಿವೇದಿತಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕವಿಗೋಷ್ಠಿ ಮತ್ತುಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಗಳೂರು: ನಮ್ಮ ವ್ಯಕ್ತಿತ್ವ ರೂಪಿಸುವುದೇ ಸವಾಲುಗಳು. ಹಾಗಾಗಿ ಸದೃಢ ಮನಸ್ಸು, ಸಕಾರಾತ್ಮಕ ದೃಷ್ಟಿಕೋನ ಮತ್ತು ನಿರಂತರ ಪ್ರಯತ್ನ ಇದ್ದರೆ ಯಾವುದೇ…

ಸಿಎಂ ಹುದ್ದೆ ಬದಲಾವಣೆ: ‘ಮುಂದಿನ ಕ್ರಾಂತಿ’ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದೇನೆ- ಎಚ್.ಡಿ. ಕುಮಾರಸ್ವಾಮಿ!

ಈಗಾಗಲೇ ಸಂಕ್ರಾಂತಿ, ಯುಗಾದಿ ಕ್ರಾಂತಿ ಮುಗಿದಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಬಳಿಕ ಕ್ರಾಂತಿ ಆಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಯಾವ ರೀತಿ ಕ್ರಾಂತಿ ನಡೆಯಬಹುದೆಂದು ನಾನು ಕುತೂಹಲದಿಂದ ಕಾಯುತ್ತಿದ್ದೇನೆ ಎಂದು ಹೇಳಿದರು. ಮಾಲೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ!

2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಮಂಗಳೂರು: ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಇಟ್ಟು ಸ್ಪೋಟಿಸಿದ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ತಪಿತಸ್ಥ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯ,…

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಿಸಿದ ಅನಿಲ್ ಶೆಟ್ಟಿ-ಮಾನುಷಿ ಚಿಲ್ಲರ್!

ಕಳೆದ ಕೆಲವರ್ಷಗಳಿಂದ ಅನಿಲ್ ಶೆಟ್ಟಿ ಅವರು ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಸಮಾಜ ಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಲಂಬೋದರ 2.0 ಸಿನಿಮಾ ಮೂಲಕ ಕನ್ನಡ ಇಂಡಸ್ಟ್ರೀಯಲ್ಲಿ ಅದೃಷ್ಟಪರೀಕ್ಷೆ ಗಿಳಿದಿರುವನಟಹಾಗೂಯುವರಾಜಕಾರಣಿ ಅನಿಲ್ ಶೆಟ್ಟಿ, ಸಮಾಜ ಸೇವೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ತಮ್ಮದೇ…

56gw ದಾಟಿದ ಭಾರತದ ಪವನ ಶಕ್ತಿ ಉತ್ಪಾದನೆ ಸಾಮರ್ಥ್ಯ; ಪಿಎಂ ಶ್ಲಾಘನೆ!

ಹುಬ್ಬಳ್ಳಿಯ 52ನೇ ವಾರ್ಡ್ ಬೂತ್ ನಂ.202ರಲ್ಲಿ ಜನಸಾಮಾನ್ಯರೊಡಗೂಡಿ ಪ್ರಧಾನಿ ಮೋದಿ ಅವರ 133ನೇ ಮನ್ ಕೀ ಬಾತ್ ವೀಕ್ಷಿಸಿದರು. ಹುಬ್ಬಳ್ಳಿ: ‘ದೂರದೃಷ್ಟಿ ನಾಯಕತ್ವದಿಂದ ದೇಶದ ಇಂಧನ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್…

IPL 2026: 8 ವಿಕೆಟ್ ಗಳಿಂದ ಚೆನ್ನೈ ಸೋಲಿಸಿದ ಗುಜರಾತ್!

ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು ತನ್ನ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 158 ರನ್ ಗಳಿಸಿ ಗುಜರಾತ್ ಟೈಟಾನ್ಸ್‌ಗೆ ಗೆಲ್ಲಲು 159 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು. ಚೆನ್ನೈ: ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆ ಮತ್ತೊಂದು…

ಬೆಂಗಳೂರಿನ ಹೃದಯ ಭಾಗದಲ್ಲಿ ಡಾ. ರಾಜ್ ಸ್ಮಾರಕಕ್ಕೆ 2.5 ಎಕರೆ ಸರ್ಕಾರಿ ಜಾಗ! ಪ್ರಶ್ನಿಸಿದ ನಟ ಚೇತನ್ ಅಹಿಂಸಾ! 

ಈ ಮಧ್ಯೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮಾಡಿರುವ ಟ್ವೀಟ್ ಅಭಿಮಾನಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜಕೀಯ ಹಾಗೂ ಸಾಂಸ್ಕೃತಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು: ಕನ್ನಡ ಚಿತ್ರರಂಗದ ದಂತಕತೆ, ವರನಟ ಡಾ. ರಾಜ್‌ಕುಮಾರ್ಅವರ97ನೇಜನ್ಮದಿನಾಚರಣೆಯನ್ನು ಇಂದು ರಾಜ್ಯಾದ್ಯಂತ ಅಭಿಮಾನಿಗಳು…

AAP ಗೆ ಶಾಕ್! ರಾಘವ್ ಚಡ್ಡಾ ಸೇರಿ ಏಳು ಸಂಸದರು ಬಿಜೆಪಿಗೆ ಸೇರ್ಪಡೆ!

ರಾಘವ್ ಚಡ್ಡಾ, ಅಶೋಕ್ ಕುಮಾರ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು 2022 ರಿಂದ ಆಮ್ ಆದ್ಮಿ ಪಕ್ಷದಿಂದ (AAP) ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನವದೆಹಲಿ: ಮಹತ್ವದರಾಜಕೀಯಬೆಳವಣಿಗೆಯೊಂದರಲ್ಲಿ ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್…

ಇರಾನ್ ವಿರುದ್ಧ ಮತ್ತೆ ಯುದ್ಧಕ್ಕೆ ಇಸ್ರೇಲ್ ತಯಾರಿ: ಭಾರತೀಯ ನಾಗರಿಕರಿಗೆ ತುರ್ತು ಆದೇಶ!

ಇಸ್ರೇಲ್ ರಕ್ಷಣಾ ಪಡೆಗಳು ಖಮೇನಿ ಕುಟುಂಬ ನಿರ್ಮೂಲನೆಯನ್ನು ಪೂರ್ಣಗೊಳಿಸಲು ಅಮೆರಿಕದ ಒಪ್ಪಿಗೆಗಾಗಿ ಕಾಯುತ್ತಿವೆ ಎಂದು ಜೆರುಸಲೆಂ ಪೋಸ್ಟ್‌ ವರದಿಯಲ್ಲಿ ಉಲ್ಲೇಖಿಸಲಾಗಿದೆ. ನವದೆಹಲಿ: ಇರಾನ್ ವಿರುದ್ಧ ಮಿಲಿಟರಿ ಕ್ರಮವನ್ನು ಹೆಚ್ಚಿಸಲು ಇಸ್ರೇಲ್ ಸಿದ್ಧವಾಗಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ.…