Author: navyadigitalnews@gmail.com

ಡಾಲಿ‌ ಧನಂಜಯ ನಟನೆಯ ಅಣ್ಣ  from Mexico’ ಚಿತ್ರದ ಟೀಸರ್ ಬಿಡುಗಡೆ;  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್!

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಟೀಸರ್ ಬಿಡುಗಡೆಗೊಳಿಸಿ ಇಡೀ ತಂಡಕ್ಕೆ ಶುಭ ಹಾರೈಸಿದರು. ನಟ ರಾಕ್ಷಸ ಡಾಲಿ ಧನಂಜಯ್ ನಟಿಸುತ್ತಿರುವ ‘ಅಣ್ಣ from Mexico’ ಚಿತ್ರದ ಟೀಸರ್…

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ!

ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ. 5.25 ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಮತ್ತು ಇತರರಿಗೆ ಶೇ 4.5 ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಬೆಂಗಳೂರು: ರಾಜ್ಯದ ದಲಿತ ಸಮುದಾಯದ ಎಡ ಹಾಗೂ ಬಲ…

ಕೇರಳ: ತ್ರಿಶೂರ್‌ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 12 ಕಾರ್ಮಿಕರು ಸಾವು!

ತಿರುವಂಬಾಡಿ ದೇವಸ್ಥಾನಕ್ಕೆ ಸಂಬಂಧಿಸಿದ ಪಟಾಕಿ ಕಾರ್ಖಾನೆಯಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿದ್ದು, 12 ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಐದು ಮಂದಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ತ್ರಿಶೂರ್: ತಮಿಳುನಾಡಿನ ಘಟನೆ ಮಾಸುವ ಮುನ್ನವೇ ಕೇರಳದಲ್ಲಿಯೂ ಅಂತಹುದೇ ಘಟನೆ ಸಂಭವಿಸಿದೆ. ತ್ರಿಶೂರ್ ಪೂರಂ ಹಬ್ಬಕ್ಕೆ ಭರ್ಜರಿ…

ಆರ್ಯನ್ ಸಂತೋಷ್ ‘ಚೆಂಕೋಲ್’ ಸಿನಿಮಾಗೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಸಾಥ್ !

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಆನಂದ್ ಗುರೂಜಿ ವಿಶೇಷ ಅತಿಥಿಗಳಾಗಿ ಆಗಮಿಸಿ ಆರ್ಯನ್ ಸಂತೋಷ್ ನಟಿಸಿ, ನಿರ್ದೇಶಿಸುತ್ತಿರುವ ಚೆಂಕೋಲ್ ಸಿನಿಮಾಗೆ ಶುಭ ಹಾರೈಸಿದರು. ಡಿಯರ್ ಸತ್ಯ ಹಾಗೂ ನೂರು ಜನ್ಮಕು ಸಿನಿಮಾಗಳ ಖ್ಯಾತಿಯ ನಟ ಆರ್ಯನ್ ಸಂತೋಷ್ ಈಗ ಡೈರೆಕ್ಟರ್…

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 18 ಸಾವು, ಹಲವರಿಗೆ ಗಾಯ!

ಪ್ರಾಥಮಿಕ ಮಾಹಿತಿಯ ಪ್ರಕಾರ, ಇದುವರೆಗೆ 18 ಮಂದಿ ಮೃತಪಟ್ಟಿದ್ದಾರೆ. ಆದರೆ ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನಲ್ಲಿ ಚುನಾವಣೆವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಪಟಾಕಿ ಕಾರ್ಖಾನೆಯಲ್ಲಿ ಉಂಟಾದ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ…

ಮೈಸೂರು: ಕಾವೇರಿ ನದಿಯಲ್ಲಿ ಮುಳುಗಿ 6 ಮಂದಿ ದುರ್ಮರಣ!

ಉರೂಸ್ ಹಿನ್ನೆಲೆಯಲ್ಲಿ ಅರ್ಕೇಶ್ವರ ದೇಗುಲದ ಬಳಿಯಿದ್ದ ದರ್ಗಾಗೆ ಹಲವು ಮುಸ್ಲಿಂ ಕುಟುಂಬಗಳು ಬಂದಿತ್ತು. ಈ ವೇಳೆ ಈಜಾಡಲು 8 ಮಂದಿ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಸಿಲುಕಿ 6 ಮಂದಿ ಮೃತಪಟ್ಟಿದ್ದಾರೆ. ಮೈಸೂರು: ಮೈಸೂರಿನ ಕೆಆರ್ ನಗರದ ಅರ್ಕೇಶ್ವರ…

ವಿಜಯ್ ದೇವರಕೊಂಡ ಹೊಸ ಸಿನಿಮಾದಲ್ಲಿ ಹಾಲಿವುಡ್ ಟೆಕ್ನಿಷಿಯನ್ !

ಹೆಸರಿಡದ ಚಿತ್ರದಲ್ಲಿ ಜಾಗತಿಕ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಹಾಲಿವುಡ್‌ನ ಖ್ಯಾತ ಸರಣಿಗಳಾದ ‘ಹೌಸ್ ಆಫ್ ದಿ ಡ್ರ್ಯಾಗನ್’ ಮತ್ತು ‘ಫಾಲ್ಔಟ್‌’ಗೆ ಕೆಲಸ ಮಾಡಿದ ಅಲೆಜಾಂಡ್ರೊ ಮಾರ್ಟಿನೆಜ್ ಅವರು ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಟಾಲಿವುಡ್ ರೌಡಿಬಾಯ್ ವಿಜಯ್ ದೇವರಕೊಂಡ ಹೊಸ ಚಿತ್ರ…

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, MLA ಸ್ಥಾನ ರದ್ದು!

ಜನಪ್ರತಿನಿಧಿ ಕಾಯ್ದೆ, 1951 ರ ಪ್ರಕಾರ ಕೊಲೆ ಕೇಸ್‌ನಲ್ಲಿ ಶಾಸಕರೊಬ್ಬರು ದೋಷಿ ಎಂದು ಸಾಬೀತಾಗಿ, ಶಿಕ್ಷೆ ಜಾರಿಯಾದ ನಂತರ ಅವರ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗುತ್ತದೆ. ಬೆಂಗಳೂರು: ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ…

ಅಗ್ನಿಪರೀಕ್ಷೆಯಲ್ಲಿ ಸೋತ NDA: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳು ಸೇರಿದಂತೆ ಸಂಸತ್ತಿನಲ್ಲಿ ಗುರುವಾರ ಪರಿಚಯಿಸಲಾದ 3 ಪ್ರಮುಖ ಮಸೂದೆಗಳ ಮೇಲೆ ಇಂದು ಲೋಕಸಭೆಯಲ್ಲಿ ಮತದಾನ ನಡೆಯಿತು. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿಯ ವಿಧೇಯಕವನ್ನು ಇಂಡಿ ಕೂಟ ಸೋಲಿಸಿದೆ. ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ…

ಮಹಿಳಾ ಮೀಸಲಾತಿ ಮಸೂದೆ:  ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: 

2011ರ ಜನಗಣತಿ ಆಧಾರಿತ ಜನಸಂಖ್ಯೆ ಪ್ರಮಾಣವನ್ನು ಆಧಾರ ಮಾಡಿಕೊಂಡು ಕ್ಷೇತ್ರ ಮರುಹಂಚಿಕೆ ಮಾಡಿದರೆ, ದಕ್ಷಿಣ ರಾಜ್ಯಗಳ ಪ್ರಭಾವ ಸಂಸತ್ತಿನಲ್ಲಿ ಕುಗ್ಗಿ, ಭಾರತದ ಉತ್ತರದ ರಾಜ್ಯಗಳು ನಿರ್ಧಾರಾತ್ಮಕ ಸ್ಥಾನಕ್ಕೇರುತ್ತದೆ ಎಂಬುದು ವಿರೋಧ ಪಕ್ಷಗಳ ಮುಖ್ಯ ಆಕ್ಷೇಪಣೆಯಾಗಿವೆ. ಲೋಕಸಭೆಯಲ್ಲಿ ವಿವರ ಒದಗಿಸಿದ ಕೇಂದ್ರ ಗೃಹ…