Author: navyadigitalnews@gmail.com

ಯಶಸ್ವಿ 2ನೇ ವಾರದತ್ತ ಪೀಟರ್! ಸಿನಿ‌ ವಿಮರ್ಷಕರಿಂದ ಪ್ರಶಂಸೆ

ವಿಶೇಷವಾಗಿ ಮಲ್ಟಿಪ್ಲೆಕ್ಸ್ ಗಳಲ್ಲಿ ಈ ಚಿತ್ರಕ್ಕೆ ನಿರೀಕ್ಷೆಗೂ ಮೀರಿದ ಜನ ಮನ್ನಣೆ ಸಿಕ್ತಿದೆ. ಅಲ್ಲದೆ ಸಿಂಗಲ್ ಸ್ಕ್ರೀನ್ ಗಳಲ್ಲೂ ಪೀಟರ್ ಪಿಕ್ ಅಪ್ ಆಗಿದೆ. ಮಂಡ್ಯ, ಮೈಸೂರು, ದಾವಣಗೆರೆ, ಶಿವಮೊಗ್ಗ ಸೇರಿದಂತೆ ಬೆಂಗಳೂರಿನ ಚಿತ್ರಮಂದಿರಗಳಿಗೆ ಜನ ಬರೋದಕ್ಕೆ ಪ್ರಾರಂಭಿಸಿದ್ದಾರೆ.. ಕನ್ನಡ ಚಿತ್ರರಂಗದಲ್ಲಿ…

‘ಜೆರಾಕ್ಸ್ ‘ ವೆಬ್ ಸರಣಿಗೆ ಪಾಯಲ್ ಚೆಂಗಪ್ಪ ಎಂಟ್ರಿ!

ಇದರಲ್ಲಿ ನಾಗಭೂಷಣ್ ಮುಖ್ಯ ಭೂಮಿಕೆಯಲ್ಲಿದ್ದು, ಇದೀಗ ಪಾಯಲ್ ಚೆಂಗಪ್ಪ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಡಾಲಿ ಧನಂಜಯ ನಿರ್ಮಾಣದ ಜೆರಾಕ್ಸ್ ವೆಬ್ ಸರಣಿಗೆ ಪಾಯಲ್ ಚೆಂಗಪ್ಪ ಎಂಟ್ರಿ ಆಗಿದ್ದಾರೆ. ಈ ವೆಬ್ ಸರಣಿಯನ್ನು ಬ್ಲಿಂಕ್ ಚಿತ್ರದ ನಿರ್ದೇಶಕ ಶ್ರೀನಿಧಿ ಬೆಂಗಳೂರು ನಿರ್ದೇಶಿಸುತ್ತಿದ್ದಾರೆ. ಇದರಲ್ಲಿ ನಾಗಭೂಷಣ್…

‘ಬೆಂಗಳೂರು ಇನ್ ‘ ಏ. 17 ಕ್ಕೆ  ರಾಜ್ಯಾದ್ಯಂತ ಬಿಡುಗಡೆ!

ಒಬ್ಬ ಫುಡ್ ಡೆಲಿವರಿ ಏಜೆಂಟ್ ಸುತ್ತ ಕಥೆ ಹೆಣೆಯಲಾಗಿದೆ. ಕಾರ್ತಿಕ್ ಕೆ ಮೂರ್ತಿ ಅವರ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದೆ. ಧರ್ಮ ಕೀರ್ತಿರಾಜ್ ಅಭಿನಯದ ರೋಚಕ ಸಸ್ಪೆನ್ಸ್ ಥ್ರಿಲ್ಲರ್ ‘ಬೆಂಗಳೂರು ಇನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಮೈನಾ…

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಸೀರ್ ಅಹ್ಮದ್ ರಾಜೀನಾಮೆ!

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ದಿಢೀರ್ ಬೆಳವಣಿಗೆಯಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಜೀರ್ ಅಹ್ಮದ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದೆ. ನಜೀರ್‌ ಅಹ್ಮದ್‌ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ…

ಇರಾನ್ ಮೇಲೆ ಅಮೆರಿಕ ನೌಕಪಡೆ ದಿಗ್ಬಂಧನ ಜಾರಿ! US Navy Begins Hormuz Blockade

ನಿರ್ಬಂಧ ಆರಂಭವಾದುದನ್ನು ದೃಢಪಡಿಸಿದ ಯುನೈಟೆಡ್ ಕಿಂಗ್‌ಡಮ್ ಮೆರಿಟೈಮ್ ಟ್ರೇಡ್ ಆಪರೇಷನ್ಸ್ ಸಂಸ್ಥೆ, “ಇರಾನ್‌ನ ಬಂದರು ಮತ್ತು ಕರಾವಳಿ ಪ್ರದೇಶಗಳಿಗೆ ಸಮುದ್ರ ಮಾರ್ಗದ ಪ್ರವೇಶದ ಮೇಲೆ ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತಿದೆ. ಟೆಹರಾನ್ : ಅಮೆರಿಕದ ಸೈನಿಕ ನೌಕಾಪಡೆಯಿಂದ ಇರಾನ್ ವಿರುದ್ಧ ಹೇರಲಾದ ನೌಕಾ ನಿರ್ಬಂಧವು,…

IPL 2026: ರಾಜಸ್ಥಾನ ವಿರುದ್ಧ ಹೈದರಾಬಾದ್ ಗೆ 57 ರನ್ ಗಳ ಜಯ!

ಹೈದರಾಬಾದ್ ತಂಡ ತವರಿನಲ್ಲಿ ರಾಜಸ್ಥಾನದ ವಿರುದ್ಧ ಭರ್ಜರಿ 57 ರನ್ ಗಳ ಜಯ ದಾಖಲಿಸಿದೆ. ಹೈದರಾಬಾದ್: ಹೈದರಾಬಾದ್ ತಂಡ ತವರಿನಲ್ಲಿ ರಾಜಸ್ಥಾನದ ವಿರುದ್ಧ ಭರ್ಜರಿ 57 ರನ್ ಗಳ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 20…

ಇಸ್ಲಾಮಾಬಾದ್‌ನಲ್ಲಿ 21 ಗಂಟೆಮಾತುಕತೆ; ಆದರೂ ಯುಎಸ್-ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

21 ಗಂಟೆಗಳ ಖಾಸಗಿ ಮಾತುಕತೆಗಳ ನಂತರ ಹೆಚ್ಚಿನ ವಿವರ ನೀಡಲು ಹಾಗೂ ಸಾರ್ವಜನಿಕವಾಗಿ ಮಾತನಾಡಲು ಜೆಡಿ ವ್ಯಾನ್ಸ್ ನಿರಾಕರಿಸಿದರು. ಆದರೆ ಹೆಚ್ಚಿನ ವಿವಾದ ಇರುವುದು ಪರಮಾಣು ಶಸ್ತ್ರಾಸ್ತ್ರಗಳ ಮೇಲೆ ಎಂದು ಅವರು ಪ್ರಸ್ತಾಪಿಸಿದರು. ಇಸ್ಲಾಮಾಬಾದ್: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ 21 ಗಂಟೆ ಮಾತುಕತೆಯಾದ್ರು,…

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DKS!

ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಆಂತರಿಕ ಬಂಡಾಯ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಮುಸ್ಲಿಂ ನಾಯರ ನಡುವಿನ ಅಸಮಾಧಾನ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಬೆಂಗಳೂರು: ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್…

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ!

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರು ಇಂದು ಭಾನುವಾರ ನಿಧನರಾದರು. ಅವರ ಆರೋಗ್ಯ ಏಕಾಏಕಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ನಿನ್ನೆ ಸಾಯಂಕಾಲ ದಾಖಲಿಸಲಾಗಿತ್ತು. ಮುಂಬೈ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ…

ಬ್ಯಾಲೆಟ್ ಪೇಪರ್ ಬಳಕೆಗೆ ತಡೆ; ರಾಜ್ಯಪಾಲರು, ಸರ್ಕಾರದ ನಡುವೆ ಮತ್ತೊಂದು ಸಂಘರ್ಷ!

ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಪ್ರಾರಂಭವಾಗಿದೆ. ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್‌ ಮೂಲಕ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ಕಳೆದ ಅಧಿವೇಶನದಲ್ಲಿ ಒಪ್ಪಿಗೆ ಪಡೆದಿದ್ದ ‘ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌’ ವಿಧೇಯಕವನ್ನು ರಾಜ್ಯಪಾಲರು…