Author: navyadigitalnews@gmail.com

Nepal floods| ಮೃತರಸಂಖ್ಯೆ 162ಕ್ಕೆಏರಿಕೆ; 133 ಮಂದಿ ಭಾರತೀಯರು ಕಣ್ಮರೆ, ಸಹಾಯವಾಣಿ ತೆರೆದ ಕರ್ನಾಟಕ ಸರ್ಕಾರ!Video

ಭಾರತ ಸರ್ಕಾರ ಇದುವರೆಗೆ 10 ಟನ್ ಮಾನವೀಯ ನೆರವು ಮತ್ತು ಅಗತ್ಯ ಔಷಧಿಗಳನ್ನು ಕಳುಹಿಸಿದೆ. ಅಮೆರಿಕ 500,000 ಡಾಲರ್ ತುರ್ತು ನೆರವು ಘೋಷಿಸಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ತೀವ್ರ ಸಂತಾಪ ಸೂಚಿಸಿದ್ದು, ನೇಪಾಳ ಸರ್ಕಾರದ ರಕ್ಷಣಾ ಕಾರ್ಯಕ್ಕೆ ಬೆಂಬಲವಾಗಿ…

ತಮಿಳುನಾಡು: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ!

ಇನ್ನು ಮುಂದೆ ಜಿಲ್ಲೆಗಳ ನಡುವೆ ಸಂಚರಿಸುವ ಸಾಮಾನ್ಯ ಬಸ್‌ಗಳ ಜೊತೆಗೆ ಎಕ್ಸ್‌ಪ್ರೆಸ್, ಡಿಲಕ್ಸ್ ಬಸ್‌ಗಳಲ್ಲೂ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ‘ವೆಟ್ರಿ ಪಯಣಂ ತಿಟ್ಟಂ’ ಹೆಸರಿನ ಈ ಯೋಜನೆ ಅಕ್ಟೋಬರ್ 2ರಿಂದ ಜಾರಿಗೆ ಬರಲಿದೆ. ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್…

ಸೆಪ್ಟೆಂಬರ್‌ 7ರೊಳಗೆ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ಕರಾವಳಿ ಮತ್ತು ಮಲೆನಾಡು ಭಾಗದ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಪ್ರಸ್ತಾವಿತ ನೀತಿಯಲ್ಲಿ ಅಳವಡಿಸಬೇಕಾದ ಪ್ರಮುಖ ಅಂಶಗಳು, ಪ್ರವಾಸೋದ್ಯಮ ಹೂಡಿಕೆಗೆ ಇರುವ ಅವಕಾಶಗಳು ಹಾಗೂ ಪ್ರಸ್ತುತ ಎದುರಾಗುತ್ತಿರುವ ನಿಯಂತ್ರಣಾತ್ಮಕ ಸಮಸ್ಯೆಗಳ ಕುರಿತು ಸಚಿವರು ಸಮಗ್ರವಾಗಿ ಚರ್ಚಿಸಿದರು. ಬೆಂಗಳೂರು,…

CJP ಕಾರ್ಯಕರ್ತರನ್ನು ಅಟ್ಟಾಡಿಸಿ ಹೊಡೆದ ಗ್ರಾಮಸ್ಥರು! ಬಿಜೆಪಿ ಗೂಂಡಾಗಳಿಂದ ಹಲ್ಲೆ ಎಂದ ಅಶುತೋಷ್ ರಾಂಕಾ!

ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ-ಕನ್ವರ್‌ಪುರ ಗ್ರಾಮದಲ್ಲಿ ಸಿಜೆಪಿ ಹಮ್ಮಿಕೊಂಡಿದ್ದ ‘ಸ್ಕೂಲ್ ಟೀಕ್ ಕರೋ’ (ಶಾಲಾ ತಪಾಸಣೆ) ಅಭಿಯಾನದ ವೇಳೆ ಈ ಹಲ್ಲೆ ನಡೆದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಬಾಗ್ರು/ರಾಂಪುರ (ಜೈಪುರ): ದೇಶಾದ್ಯಂತ ಸದ್ದು ಮಾಡುತ್ತಿರುವ…

ಕುರುಬ ಸಮಾಜದ ಅಭ್ಯರ್ಥಿಗಳಿಗೆ ಗ್ರೂಪ್‌–ಸಿ ಪರೀಕ್ಷಾ ತರಬೇತಿ ಶಿಬಿರ!

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಕಶ್ರೀ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷರಾದ ಶ್ರೀ ಟಿ.ಬಿ. ಬಳಗಾವಿ ಅವರು ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು: ಕುರುಬ ಸಮಾಜದ ಯುವ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಅಗತ್ಯವಾದ…

ಬಾಗಲಕೋಟೆ ಬಳಿ ಭೀಕರ ರಸ್ತೆ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, ಸ್ಥಳದಲ್ಲೇ ಇಬ್ಬರು ಸಾವು!

ಅಪಘಾತದಲ್ಲಿ ಬೈಕ್ ಸವಾರ ಮತ್ತು ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬೀಳಗಿ ಪೊಲೋಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ ಬಳಿ ಬುಧವಾರ ಭೀಕರ ಅಪಘಾತ ಸಂಭವಿಸಿದ್ದು, ಮಹಾರಾಷ್ಟ್ರ ಮೂಲದ…

ಸರಳ, ಸಜ್ಜನ ಜೆಂಟಲ್‌ಮ್ಯಾನ್ ಇನ್ ಪಾಲಿಟಿಕ್ಸ್ , ಬಿಸಿ ನಾಗೇಶ್! ಗಣ್ಯರ ಸಂತಾಪ, ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ

ಮಾಜಿ ಸಚಿವ ಬಿ.ಸಿ. ನಾಗೇಶ್ ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿ ಬೆಂಗಳೂರಿನ ತಮ್ಮ ಪುತ್ರಿ ನಿವಾಸದಲ್ಲೇ ಇದ್ದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ಪತ್ನಿ ವೀಣಾ ನಾಗೇಶ್, ಪುತ್ರ ವಿಶ್ವದೀಪ್ ಹಾಗೂ ಪುತ್ರಿ ಶಾರದಾ…

ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ:  KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ, ಕಚೇರಿ ಮೇಲೆ ಇಡಿ ದಾಳಿ!

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ಮನೆ ಮತ್ತು ಕಲಬುರಗಿ ಜಿಲ್ಲೆ ಆಳಂದ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ. ಕೆಪಿಎಸ್ ಸಿ ಸದಸ್ಯೆ ಶಾಂತಾ ಹೊಸಮನಿ ಅವರ ಮನೆ ಮೇಲೂ ರೇಡ್ ನಡೆದಿದ್ದು, ಪಶುವೈದ್ಯಾಧಿಕಾರಿ ಹುದ್ದೆಗೆ ಆಯ್ಕೆಯಾದವರ ಮನೆಗಳು ಸೇರಿದಂತೆ ರಾಜ್ಯದ 8…

SIRನಲ್ಲಿ  ಬೆಂಗಳೂರಿನ ಅರ್ಧದಷ್ಟು ಮತದಾರರು ಡಿಲೀಟ್ ಸಾಧ್ಯತೆ: ಸಿಎಂ ಡಿಕೆಶಿಯನ್ನು ಭೇಟಿಯಾದ ಪ್ರಕಾಶ್‌ ರಾಜ್‌ ನೇತೃತ್ವದ ನಿಯೋಗ!

ಪ್ರಸ್ತುತ ಬೆಂಗಳೂರಿನಲ್ಲಿ 1.09 ಕೋಟಿ ಮತದಾರರು ಎಎಸ್‌ಡಿಡಿಒ ಪಟ್ಟಿಯಲ್ಲಿದ್ದಾರೆ. ಅಲ್ಲದೇ ಬೆಂಗಳೂರಿನ ಸುಮಾರು 3,000 ಬೂತ್‌ಗಳಲ್ಲಿ ಶೇ.60 ಕ್ಕೂ ಹೆಚ್ಚು ಮತದಾರರನ್ನು ಡಿಲೀಟ್ ಮಾಡಲು ಉದ್ದೇಶಿಸಲಾಗಿದೆ. ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಬೆಂಗಳೂರಿನ ಮತದಾರರ ಪಟ್ಟಿಯಿಂದ ಸುಮಾರು…

‘ವಿಶ್ವ ಯುವ ಕೌಶಲ್ಯ ದಿನಾಚರಣೆ – 2026’ ಕೈಯಲ್ಲಿ ಕೌಶಲ್ಯವಿದ್ದರೆ, ಬದುಕಿನಲ್ಲಿ ರಾಜಯೋಗವಿದ್ದಂತೆ: ಸಿಎಂ ಡಿಕೆ ಶಿವಕುಮಾರ್!

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿಂದು ಆಯೋಜಿಸಲಾಗಿದ್ದ ‘ವಿಶ್ವ ಯುವ ಕೌಶಲ್ಯ ದಿನಾಚರಣೆ – 2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಬೆಂಗಳೂರು: ಕೈಯಲ್ಲಿ ಕೌಶಲ್ಯವಿದ್ದರೆ, ಬದುಕಿನಲ್ಲಿ…