Author: navyadigitalnews@gmail.com

ಬಿಡದಿ ಟೌನ್ ಶಿಪ್ ಗಲಾಟೆ: 11 ರೈತರಿಗೆ ನಿರೀಕ್ಷಣಾ ಜಾಮೀನು ಸತ್ಯಕ್ಕೆ ಸಂದ ಜಯ: ನಿಖಿಲ್ ಕುಮಾರಸ್ವಾಮಿ

ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಮ್ಮ ಭೂಮಿ ಮತ್ತು ಜೀವನೋಪಾಯಕ್ಕಾಗಿ ಧ್ವನಿ ಎತ್ತುವವರನ್ನು ಅಧಿಕಾರಬಲದಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ. ಬೆಂಗಳೂರು: ಬಿಡದಿಯ ರಾಜಕೀಯ ಪ್ರೇರಿತ ಸುಳ್ಳು ಎಫ್‌ಐಆರ್‌ ಪ್ರಕರಣದಲ್ಲಿ, ರಾಮನಗರ ನ್ಯಾಯಾಲಯವು ಸ್ಥಳೀಯ 11…

IIHMR ಬೆಂಗಳೂರು 15ನೇ ಘಟಿಕೋತ್ಸವ! ಪದವಿ ಪಡೆದ PGDM ಬ್ಯಾಚ್ ವಿದ್ಯಾರ್ಥಿಗಳಿಗೆ ಸನ್ಮಾನ!

ಎಲೆಕ್ಟ್ರಾನಿಕ್ ಸಿಟಿ ಫೇಸ್-1 ರಲ್ಲಿರುವ IIHMR ಬೆಂಗಳೂರು ಆವರಣದಲ್ಲಿ ನಡೆದ ಘಟಿಕೋತ್ಸವದಲ್ಲಿ 125 ವಿದ್ಯಾರ್ಥಿಗಳ ಸಾಧನೆಯನ್ನು ಘಟಿಕೋತ್ಸವದಲ್ಲಿ ಗೌರವಿಸಲಾಯಿತು. ಬೆಂಗಳೂರು: ನ್ಯಾಕ್ ನಿಂದ ‘A’ ಮಾನ್ಯತೆ ಪಡೆದಿರು IIHMR ಬೆಂಗಳೂರು ಸಂಸ್ಥೆಯ 15ನೇ ಘಟಿಕೋತ್ಸವ ಸಮಾರಂಭ ಅದ್ದೂರಿಯಾಗಿ ನಡೆಯಿತು. 2024–26ರ PGDM…

ಮಹಿಳೆಯರು ಸಂಘಟಿತರಾದರೆ ಯಶಸ್ಸು ಸಾಧ್ಯ- ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸಲಹೆ!

ಅಹಲ್ಯಾಬಾಯಿ ಮಹಿಳಾ ಮತ್ತು ಮಕ್ಕಳ ಸಂಘ ಮತ್ತು ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ 301ನೇಪುಣ್ಯ ಶ್ಲೋಕ ಅಹಲ್ಯಾ ಬಾಯಿ ಹೋಲ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬೆಂಗಳೂರು: ಮಹಿಳೆಯರು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸ್ವಾವಲಂಭಿಗಳಷ್ಟೆಅಲ್ಲ, ಸಬಲರೂಆಗಬೇಕಿದೆ. ಮಹಿಳೆಯರ…

ಬೆಂಗಳೂರು: 301 ನೇಯ ಪುಣ್ಯ ಶ್ಲೋಕ ಅಹಲ್ಯಾಬಾಯಿ ಹೋಲ್ಕರ್ ಜಯಂತಿ!

ಕಾರ್ಯಕ್ರಮದಲ್ಲಿಗ್ಯಾರಂಟಿ ಯೋಜನೆ ಅಧ್ಯಕ್ಷರಾದಹೆಚ್.ಎಂರೇವಣ್ಣ, ಸಂಸದತೇಜಸ್ವಿಸೂರ್ಯ ಶಾಸಕರಾದರವಿಸುಬ್ರಮಣ್ಯಸೇರಿದಂತೆಹಲವುಗಣ್ಯರುಉಪಸ್ಥಿತರಿರಲಿದ್ದಾರೆ. ಬೆಂಗಳೂರು: ಸಿದ್ಧರಾಮಾನಂದಮಹಾಸ್ವಾಮಿಗಳಸತ್ಸಂಗಸೇವಾಮಂಡಳಿಟ್ರಸ್ಟ್, ಹಾಗೂ ಅಹಲ್ಯಾಬಾಯಿ ಮಹಿಳಾ ಮತ್ತುಮಕ್ಕಳ ಸಂಘ ಮತ್ತು ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿ ಬೆಂಗಳೂರು ಇವರ ಸಹಯೋಗದಲ್ಲಿ301 ನೇಯಪುಣ್ಯಶ್ಲೋಕ ಅಹಲ್ಯಾಬಾಯಿಹೋಲ್ಕರ್ಜಯಂತಿ ಸಮಾರಂಭವನ್ನುಜುಲೈ26ರಂದು ಬೆಳಿಗ್ಗೆ10 ಗಂಟೆಗೆಬೆಂಗಳೂರಿನಶ್ರೀನಿವಾಸನಗರದಲ್ಲಿರುವಕಾಗಿನೆಲೆಕನಕಗುರುಪೀಠದಶಾಖಾಆವರಣದಲ್ಲಿಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ಹೆಚ್.ಎಂರೇವಣ್ಣ,…

26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್!Video ಬಿಡುಗಡೆ

ಕೇಂದ್ರ ಸರ್ಕಾರ ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ವಾಂಗ್ಚುಕ್ ಬೆಂಬಲಿಸಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಾತ್ರ ಮುಂದುವರಿಯಲಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು…

ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ, ತ್ವರಿತ ನ್ಯಾಯಾಲಯ ಸ್ಥಾಪನೆಯ ಘೋಷಣೆ!

ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವು ಕೈಗೊಂಡಿರುವ ಕ್ರಮಗಳ ಸರಣಿಯ ಭಾಗ ಇದಾಗಿದೆ. ನಮ್ಮ ಯುವಜನರ ಭವಿಷ್ಯಕ್ಕೆ ಧಕ್ಕೆ ತರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ನವದೆಹಲಿ: ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ…

ವಿದ್ಯಾರ್ಥಿ ಸಮೂಹದಲ್ಲಿ ರಾಹುಲ್ ಗಾಂಧಿ ಅಪಪ್ರಚಾರ; ಪ್ರಲ್ಹಾದ ಜೋಶಿ ಆರೋಪ!

‘ಮೋದಿ ಸರ್ಕಾರದಲ್ಲಿ 152 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ’ ಎಂದೆಲ್ಲಾ ತಪ್ಪು ಮಾಹಿತಿಯನ್ನು ಯುವ ಸಮೂಹಕ್ಕೆ ಹರಡುತ್ತಿದ್ದಾರೆ. ಜವಾಬ್ದಾರಿಯುತ ಲೋಕಸಭೆ ವಿಪಕ್ಷ ನಾಯಕರಿಂದ ಕೇಂದ್ರ ಇದನ್ನು ನಿರೀಕ್ಷಿಸುವುದಿಲ್ಲ ಎಂದು ಜೋಶಿ ಆಕ್ಷೇಪಿಸಿದ್ದಾರೆ. ನವದೆಹಲಿ: ದೇಶದ ಪ್ರತಿ ವಿದ್ಯಾರ್ಥಿಯ ಭದ್ರ ಭವಿಷ್ಯಕ್ಕೆ ಮೋದಿ ಸರ್ಕಾರ…

ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ: ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ!

ಪಾಲಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಕ್ಕಳು ಮನೆಗಳಿಂದ ಹೊರಗೆ ತೆರಳದಂತೆ ಎಚ್ಚರಿಕೆ ವಹಿಸುವಂತೆ ಹಾಗೂ ಮಳೆ ಸಂಬಂಧಿತ ಮುನ್ನೆಚ್ಚರಿಕಾ ಸೂಚನೆಗಳನ್ನು ಪಾಲಿಸುವಂತೆ ಆಡಳಿತ ಮನವಿ ಮಾಡಿದೆ. ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ…

ಸಂಪುಟ ವಿಸ್ತರಣೆ: ಇಂದೇ ನೂತನ ಸಚಿವರ ಪಟ್ಟಿ ಅಂತಿಮ ಸಾಧ್ಯತೆ?

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ ಒಂದೇ ವಿಮಾನದಲ್ಲಿ ದೆಹಲಿಯಲ್ಲಿ ತೆರಳಿದ್ದು, ಇಂದೇ ನೂತನ ಸಚಿವರ ಪಟ್ಟಿ ಅಂತಿಮವಾಗುವ ಸಾಧ್ಯತೆ ಇದೆ. ನವದೆಹಲಿ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ…

ಪಾವಗಡ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ದೇಶಕ್ಕೆ ಮಾದರಿ- ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇಡೀ ವಿಶ್ವವೇ ಬೆಂಗಳೂರಿನತ್ತ ಮುಖಮಾಡಿದೆ. ಹೆಚ್ ಎಂ ಟಿ, ಇಸ್ರೋ , ಹೆಚ್ ಎ ಎಲ್ ನಂತಹ ಶ್ರೇಷ್ಠ ಸಂಸ್ಥೆಗಳನ್ನು ರಾಜ್ಯ ಕಂಡಿದೆ ಎಂದು ಮುಖ್ಯಮಂತ್ರಿ ಹೇಳಿದರು. ಬೆಂಗಳೂರು: ಪಾವಗಡದ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ದೇಶಕ್ಕೆ ಮಾದರಿಯಾಗಿದೆ ಎಂದು…