Author: navyadigitalnews@gmail.com

ಸರ್ಕಾರಿ ಕೆಲಸಕ್ಕಾಗಿ ಹೆತ್ತ ತಾಯಿಯನ್ನೇ ಕೊಂದ ಕಾನೂನು ವಿದ್ಯಾರ್ಥಿನಿ, ಪೊಲೀಸ್ ವಶಕ್ಕೆ! ತಂದೆಯನ್ನೂ ಕೊಂದಿರುವ ಆರೋಪ

ಜೈಪುರ ನ್ಯಾಯಾಲಯದಲ್ಲಿ ಗುಮಾಸ್ತರಾಗಿದ್ದ ನೀರಜ್ ಶರ್ಮಾ, ಕೋರ್ಟ್ ಮಾಸ್ಟರ್ ಆಗಿದ್ದ ತನ್ನ ಪತಿ ವಿಜಯ್ ಶರ್ಮಾ ಅವರ ಮರಣದ ನಂತರ ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆದಿದ್ದರು. ಬಂಧಿತ ಆರೋಪಿ ಆಯುಷಿ ಜೈಪುರ: ಜೈಪುರದ ಕಾನೂನು ವಿದ್ಯಾರ್ಥಿನಿಯೊಬ್ಬರು ತನ್ನ ತಾಯಿಯನ್ನು ಕೊಂದ…

ಪ್ರಜ್ವಲ್ ದೇವರಾಜ್ ಅನಗತ್ಯವಾಗಿ ಕಿರಿಕ್ ಮಾಡಿಲ್ಲ:  ನಟಿ ಮೇಘನಾ ರಾಜ್!

ಪ್ರಜ್ವಲ್ ದೇವರಾಜ್ ನನ್ನ ಬಾಲ್ಯದ ಗೆಳೆಯ. ಆತನನ್ನು ನಾಲ್ಕೈದು ವರ್ಷದವಳಾಗಿದ್ದಾಗಿನಿಂದಲೇ ನೋಡುತ್ತಾ ಬಂದಿದ್ದೇನೆ. ಅವರು ಸಭ್ಯ ವ್ಯಕ್ತಿ. ಯಾವುದೇ ವಿವಾದಕ್ಕೆ ಅವರು ತಲೆ ಹಾಕಿದ್ದಿಲ್ಲ. ಅನಗತ್ಯವಾಗಿ ಕಿರಿಕ್ ಮಾಡಿಲ್ಲ. ಪ್ರತಿಬಾರಿ ಯಾರಿಗಾದರೂ ಅವರಿಂದ ಸಹಾಯ ಆಗಬೇಕಿದ್ದರೆ ಅವರು ಮುಂದೆ ಬರುವ ವ್ಯಕ್ತಿ…

ದೆಹಲಿಯ ಐತಿಹಾಸಿಕ ಕೆಂಪು ಕೋಟೆಗೆ  ಹುಸಿ ಬಾಂಬ್ ಬೆದರಿಕೆ!

ಸುಮಾರು ಎಂಟು ತಿಂಗಳ ಹಿಂದೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟದಲ್ಲಿ 15 ಜನರು ಸಾವನ್ನಪ್ಪಿ, ಒಂದು ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿದ್ದರು. ಈಗ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆಗೆ ಇಂದು…

GBA ವ್ಯಾಪ್ತಿಯಲ್ಲಿ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಅಭಿಯಾನಕ್ಕೆ ಚಾಲನೆ!

15 ದಿನಗಳಿಗಿಂತ ಹೆಚ್ಚು ಕಾಲ ಸಾರ್ವಜನಿಕ ರಸ್ತೆ ಅಥವಾ ಫುಟ್‌ಪಾತ್‌ನಲ್ಲಿ ನಿಲ್ಲಿಸಿರುವ ವಾಹನಗಳನ್ನು ವಾರಸುದಾರರಿಲ್ಲದ ವಾಹನಗಳೆಂದು ಪರಿಗಣಿಸಲಾಗುತ್ತದೆ. ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವತಿಯಿಂದ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಾರಸುದಾರರಿಲ್ಲದೆ ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿ ನಿಲ್ಲಿಸಿರುವ…

SIR ಅಕ್ರಮ; ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು!

“ರಾಜ್ಯದಲ್ಲಿ SIR ಪ್ರಕ್ರಿಯೆಯಲ್ಲಿ ತೀವ್ರ ಅಕ್ರಮ ನಡೆಯುತ್ತಿರುವುದರಿಂದ ವಿಶ್ವಾಸಾರ್ಹವಲ್ಲದ ಹಾಗೂ ದೋಷಪೂರಿತ ಮತದಾರರ ಪಟ್ಟಿ ಸೃಷ್ಟಿಯಾಗುವ ಅಪಾಯವಿದೆ” ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚುನಾವಣಾ ಆಯೋಗದ ಗಮನ ಸೆಳೆದರು. ಎನ್ ಡಿಎ ನಿಯೋಗದಿಂದ ದೂರು ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಷಡ್ಯಂತ್ರದಿಂದ…

ಬೆಂಗಳೂರು: ಪಾದಚಾರಿ ಸಬ್ ವೇ ನಿರ್ಮಾಣಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಶಂಕುಸ್ಥಾಪನೆ!

ಕೆಂಗೇರಿ ಬಳಿ ರಾಮೋಹಳ್ಳಿ ಗೇಟ್‌ನಲ್ಲಿ ರಸ್ತೆ ಕೆಳಸೇತುವೆ ಕಾಮಗಾರಿ ಉತ್ತಮವಾಗಿ ಸಾಗುತ್ತಿದ್ದು ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ ಹಿಂಭಾಗದಲ್ಲಿ ಪಾದಚಾರಿ ಸಬ್ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಮತ್ತು…

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 9 ಕಾರ್ಮಿಕರು ದುರ್ಮರಣ!

ಕಾವೇರಿ ಕಂಪನಿಗೆ ಸೇರಿದ ಬಂಡೆಯಲ್ಲಿ ಇಂದು ಬೆಳಗ್ಗೆ ಕಾರ್ಮಿಕರು ಕೆಲಸ ಮಾಡುವಾಗ ಈ ದುರ್ಘಟನೆ ನಡೆದಿದೆ. ಮೇಲೆ ಇಟಾಚಿಯಲ್ಲಿ ಕೆಲಸ ಮಾಡುತ್ತಿತ್ತು. ಈ ವೇಳೆ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಂಡೆ ಬಿದ್ದಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ…

ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟ? ಸಂಪುಟ ಪುನಾ ರಚನೆ ಊಹಾಪೋಹಗಳ ನಡುವೆ ಜೋರಾದ ಹೊಸ ಚರ್ಚೆ!

ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ನಿತೀಶ್ ಕುಮಾರ್ ಅವರ ದೀರ್ಘ ಆಡಳಿತಾತ್ಮಕ ಅನುಭವವು ಅವರನ್ನು ದೇಶದ ಎರಡನೇ ಅತ್ಯುನ್ನತ ಕಾರ್ಯಕಾರಿ ಹುದ್ದೆಗೆ ಸೂಕ್ತ ಅಭ್ಯರ್ಥಿಯನ್ನಾಗಿ ಮಾಡುತ್ತದೆ ಎಂದು ಜೆಡಿಯು ಶಾಸಕ ಪಂಕಜ್ ಮಿಶ್ರಾ ಹೇಳಿದ್ದಾರೆ. ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್…

ಶೃಂಗಸಭೆ: ಮೊದಲ ಬಾರಿಗೆ ನವದೆಹಲಿಗೆ ಬಂದಿಳಿದ ಜಪಾನ್ ಪ್ರಧಾನಿ ಸನೇ ತಕೈಚಿ!

ದೆಹಲಿಯಲ್ಲಿ ಜುಲೈ 3ರವರೆಗೆ ನಡೆಯಲಿರುವ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ನವದೆಹಲಿ: ಜಪಾನ್ ಪ್ರಧಾನಿ ಸನೇ ತಕೈಚಿ ಮೂರು ದಿನಗಳ ಭಾರತದ ಪ್ರವಾಸಕ್ಕಾಗಿ ಬುಧವಾರ ನವದೆಹಲಿಗೆ ಬಂದಿಳಿದಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು…

ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿ 517ನೇ ಜಯಂತಿ, ಅದ್ದೂರಿಯಾಗಿ ಆಚರಣೆ!

ಇಂದು ಕೆಂಪೇಗೌಡರ 517ನೇ ಜನ್ಮ ದಿನೋತ್ಸವ. ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಾಡಪ್ರಭು ಹಿರಿಯ ಕೆಂಪೇಗೌಡ ಅವರು ವಿಜಯನಗರ ಸಾಮ್ರಾಜ್ಯದ ಅಧೀನದಲ್ಲಿದ್ದ ಒಬ್ಬ ಪ್ರಸಿದ್ಧ ಪಾಳೇಗಾರರು ಮತ್ತು 16ನೇ ಶತಮಾನದ ದೂರದೃಷ್ಟಿಯುಳ್ಳ ನಾಯಕರು. ಇಂದು ಕೆಂಪೇಗೌಡರ 517ನೇ ಜನ್ಮ ದಿನೋತ್ಸವ. ನಾಡಿನಾದ್ಯಂತ ಸಂಭ್ರಮದಿಂದ…