Category: ಅಂತಾರಾಷ್ಟ್ರೀಯ

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತೆರೆಯಲ್ಲ ಎಂದ ಇರಾನ್ ! ದಿಗ್ಬಂಧನ ಮತ್ತಷ್ಟು ಬಿಗಿ

ವಾಷಿಂಗ್ಟನ್‌ನ ಷರತ್ತುಗಳನ್ನು ಪೂರೈಸುವವರೆಗೆ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವುದಾಗಲಿ, ಅಮೆರಿಕದೊಂದಿಗೆ ಹಿಂದಿನ ಮಾತುಕತೆ ಚೌಕಟ್ಟಿಗೆ ಮರಳುವುದಾಗಲಿ ಸಾಧ್ಯವಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಟೆಹ್ರಾನ್/ವಾಷಿಂಗ್ಟನ್: ಅಮೆರಿಕಾ ತನ್ನ ಷರತ್ತುಗಳನ್ನು ಒಪ್ಪದ ಹೊರತು ಜಗತ್ತಿನ ಅತ್ಯಂತ ಪ್ರಮುಖ ತೈಲ ಸಾರಿಗೆ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು…

Nepal floods| ಮೃತರಸಂಖ್ಯೆ 162ಕ್ಕೆಏರಿಕೆ; 133 ಮಂದಿ ಭಾರತೀಯರು ಕಣ್ಮರೆ, ಸಹಾಯವಾಣಿ ತೆರೆದ ಕರ್ನಾಟಕ ಸರ್ಕಾರ!Video

ಭಾರತ ಸರ್ಕಾರ ಇದುವರೆಗೆ 10 ಟನ್ ಮಾನವೀಯ ನೆರವು ಮತ್ತು ಅಗತ್ಯ ಔಷಧಿಗಳನ್ನು ಕಳುಹಿಸಿದೆ. ಅಮೆರಿಕ 500,000 ಡಾಲರ್ ತುರ್ತು ನೆರವು ಘೋಷಿಸಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ತೀವ್ರ ಸಂತಾಪ ಸೂಚಿಸಿದ್ದು, ನೇಪಾಳ ಸರ್ಕಾರದ ರಕ್ಷಣಾ ಕಾರ್ಯಕ್ಕೆ ಬೆಂಬಲವಾಗಿ…

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಇರಾನ್ ಮೇಲೆ ಅಮೆರಿಕ ವೈಮಾನಿಕ ದಾಳಿ! ಟೆಹ್ರಾನ್ ಪ್ರತಿದಾಳಿ

ಅಮೆರಿಕ ವಿಧಿಸಿರುವ ನೌಕಾ ದಿಗ್ಬಂಧನವನ್ನು (Naval Blockade) ಮೀರಿ ಚಲಿಸಲು ಯತ್ನಿಸಿದ ವಾಣಿಜ್ಯ ತೈಲ ಟ್ಯಾಂಕರ್ ಹಡಗೊಂದರ ಮೇಲೆ ಅಮೆರಿಕಾ ಪಡೆಗಳು ಕ್ಷಿಪಣಿ ದಾಳಿ ನಡೆಸಿ, ಅದನ್ನು ಸಮುದ್ರದಲ್ಲೇ ನಿಷ್ಕ್ರಿಯಗೊಳಿಸಿವೆ. ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಆವರಿಸಿದೆ.ಅಮೆರಿಕದ ಮಿಲಿಟರಿ ಪಡೆಗಳು…

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..! ಇರಾನ್ ಮೇಲೆ ಅಮೆರಿಕ ವಾಯುದಾಳಿ!

ಕಳೆದ ವಾರವೇ ಯುದ್ಧ ಅಂತ್ಯಗೊಳಿಸಲು ಹಾಗೂ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಸಂಪೂರ್ಣವಾಗಿ ತೆರೆಯಲು ಉಭಯ ದೇಶಗಳ ನಡುವೆ ಮಧ್ಯಂತರ ಒಪ್ಪಂದವಾಗಿದ್ದರೂ, ಈ ದಾಳಿ ಹಿನ್ನಡೆಯುಂಟು ಮಾಡಿದಂತಾಗಿದೆ. ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಆವರಿಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ಸರಕು ಸಾಗಣೆ ಹಡಗಿನ…

ಕದನ ವಿರಾಮ ಒಪ್ಪಂದದ ನಡುವೆಯೂ ದಕ್ಷಿಣ ಲೆಬನಾನ್ ನಲ್ಲಿ ಇಸ್ರೇಲ್ ದಾಳಿ ಮುಂದುವರಿಕೆ!

ಮುಂದೆ ಆಗುವ ಮತ್ತಷ್ಟು ಬೆದರಿಕೆಯನ್ನುತಡೆಯುವ ನಿಟ್ಟಿನಲ್ಲಿ ದಕ್ಷಿಣ ಲೆಬನಾನ್ನಲ್ಲಿ ಕಾರ್ಯಾಚರಣೆಯನ್ನುಮುಂದುವೆರಿಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆ ತಿಳಿಸಿದೆ. ಜೆರುಸಲೆಂ: ಇರಾನ್ ವಿರುದ್ಧ ಅಮೆರಿಕ ಶಾಂತಿ ಒಪ್ಪಂದ ಮಾಡಿಕೊಂಡಿದ್ದರೂ ಇಸ್ರೇಲ್ ರಕ್ಷಣಾ ಪಡೆ(IDF) ದಕ್ಷಿಣ ಲೆಬನಾನ್ನಲ್ಲಿದಾಳಿಯನ್ನು ಮುಂದುವರೆಸಿದೆ. ಹೆಜ್ಬುಲ್ಲಾ ದಾಳಿಗೆ ಪ್ರತಿಕ್ರಿಯೆಯಾಗಿ ತನ್ನ ದಾಳಿಯನ್ನು…

ಶಾಂತಿ ಒಪ್ಪಂದಕ್ಕೆ ಟ್ರಂಪ್- ಇರಾನ್ ಅಧ್ಯಕ್ಷರ ಸಹಿ,ಪಶ್ಚಿಮ ಏಷ್ಯಾ ಯುದ್ಧ ಅಂತ್ಯ! ತಕ್ಷಣದಿಂದಲೇ Hormuz ಜಲಸಂಧಿ ಓಪನ್‌..!

ಅಮೆರಿಕಾ ಮತ್ತು ಇರಾನ್ ನಡುವಿನ ಐತಿಹಾಸಿಕ ‘ಇಸ್ಲಾಮಾಬಾದ್ ಮೆಮೊರಾಂಡಂ ಆಫ್ ಅಂಡರ್‌ಸ್ಟ್ಯಾಂಡಿಂಗ್’ (MoU)ಗೆ ಅಧಿಕೃತವಾಗಿ ಸಹಿ ಹಾಕಲಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ತಿಳಿಸಿದ್ದಾರೆ. ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಮಹತ್ವದ…

ಸೇನಾ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್!ಅಮೇರಿಕ ಪ್ರತಿ ದಾಳಿ

ಓಮನ್ಬ ಬಳಿ ಅಮೆರಿಕದ ಹೆಲಿಕಾಪ್ಟರ್ ಪತನಗೊಂಡ ನಂತರ ಇರಾನ್ ಮೇಲಿನ ತನ್ನ ವೈಮಾನಿಕ ದಾಳಿಯನ್ನು ಪೂರ್ಣಗೊಳಿಸಿರುವುದಾಗಿ ಅಮೆರಿಕ ಸೇನೆ ಬುಧವಾರ ತಿಳಿಸಿದೆ.ಹಾರ್ಮುಜ್ ಜಲಸಂಧಿ ಬಳಿಯ ಇರಾನಿನ ವಾಯು ರಕ್ಷಣಾ ವ್ಯವಸ್ಥೆ, ನಿಯಂತ್ರಣ ಕೇಂದ್ರಗಳು ಮತ್ತು ರಾಡಾರ್ ಕಣ್ಗಾವಲು ತಾಣಗಳನ್ನು ನಿಖರವಾದ ಶಸಸ್ತ್ರಗಳೊಂದಿಗೆ…

ಪ್ರಸ್ತಾವನೆಯಲ್ಲಿ ಅತಿಯಾದ ಬೇಡಿಕೆ: ಇರಾನ್ ವಿರುದ್ಧ ಟ್ರಂಪ್ ಕಿಡಿ!

ಇರಾನ್ ಪ್ರಸ್ತಾವನೆ ಕುರಿತು ಮಾತನಾಡಿರುವ ಟ್ರಂಪ್, ಇರಾನ್ ಒಪ್ಪಿಕೊಳ್ಳಲಾಗದ ಕೆಲವು ಬೇಡಿಕೆಗಳನ್ನು ಇಟ್ಟಿದೆ. ನನಗೆ ಈ ಪ್ರಸ್ತಾವನೆಯ ಬಗ್ಗೆ ಸಮಾಧಾನವಿಲ್ಲ ಎಂದು ಹೇಳಿದ್ದಾರೆ. ವಾಷಿಂಗ್ಟನ್: ಇರಾನ್ ತನ್ನ ಹೊಸ ಶಾಂತಿ ಪ್ರಸ್ತಾವನೆಯನ್ನು ಪಾಕಿಸ್ತಾನದ ಮಧ್ಯಸ್ಥಿಕೆಯ ಮೂಲಕ ಅಮೆರಿಕಕ್ಕೆ ಕಳುಹಿಸಿದೆ. ಆದರೆ, ಪ್ರಸ್ತಾವನೆಯಲ್ಲಿ…

ರಷ್ಯಾ ಅಧ್ಯಕ್ಷ ಪುಟಿನ್- ಟ್ರಂಪ್ ಮಾತುಕತೆ: ಇರಾನ್ ಸಂಘರ್ಷ ಕುರಿತು ಚರ್ಚೆ!

ಉಭಯ ನಾಯಕರು ಇರಾನ್ ಸಂಘರ್ಷ ಹಾಗೂ ಉಕ್ರೇನ್ ಬಿಕ್ಕಟ್ಟಿನ ಕುರಿತು ಸುಮಾರು 90 ನಿಮಿಷಗಳ ಕಾಲ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮಾಸ್ಕೋ: ಇರಾನ್ ಸಂಘರ್ಷ ಮುಂದುವರೆದಿರುವಂತೆಯೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ…

ಇರಾನ್ ವಿರುದ್ಧ ಮತ್ತೆ ಯುದ್ಧಕ್ಕೆ ಇಸ್ರೇಲ್ ತಯಾರಿ: ಭಾರತೀಯ ನಾಗರಿಕರಿಗೆ ತುರ್ತು ಆದೇಶ!

ಇಸ್ರೇಲ್ ರಕ್ಷಣಾ ಪಡೆಗಳು ಖಮೇನಿ ಕುಟುಂಬ ನಿರ್ಮೂಲನೆಯನ್ನು ಪೂರ್ಣಗೊಳಿಸಲು ಅಮೆರಿಕದ ಒಪ್ಪಿಗೆಗಾಗಿ ಕಾಯುತ್ತಿವೆ ಎಂದು ಜೆರುಸಲೆಂ ಪೋಸ್ಟ್‌ ವರದಿಯಲ್ಲಿ ಉಲ್ಲೇಖಿಸಲಾಗಿದೆ. ನವದೆಹಲಿ: ಇರಾನ್ ವಿರುದ್ಧ ಮಿಲಿಟರಿ ಕ್ರಮವನ್ನು ಹೆಚ್ಚಿಸಲು ಇಸ್ರೇಲ್ ಸಿದ್ಧವಾಗಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ.…