Category: ದೇಶ

ಜ್ಞಾನೇಶ್ ಕುಮಾರ್ ನೆರವಿನಿಂದ ದೇಶ ಹೈಜಾಕ್, ಮೋದಿ-ಶಾ ಸುಮ್ಮನೆ ಬಿಡಲ್ಲ- ರಾಹುಲ್ ಗುಡುಗು!

ಆಕಾಶವಾಣಿ ಭವನದ ಆವರಣದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು,’ದೇಶದ್ರೋಹ’ ಎಸಗಿದ್ದಕ್ಕಾಗಿ ಅವರೆಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್…

ದೆಹಲಿ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸರ ವಶಕ್ಕೆ!

ಚುನಾವಣಾ ಆಯೋಗದ ಕೇಂದ್ರ ಕಚೇರಿಯತ್ತ ತೆರಳುತ್ತಿದ್ದ ಇಂಡಿಯಾ ಒಕ್ಕೂಟದ ಸಂಸದರನ್ನು ಸಂಸತ್ ರಸ್ತೆಯಲ್ಲಿ ಪೊಲೀಸರು ತಡೆದರು. ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರ (CEC) ರಾಜೀನಾಮೆಗೆ ಆಗ್ರಹಿಸಿ ಚುನಾವಣಾ ಆಯೋಗದ ಪ್ರಧಾನ ಕಚೇರಿಯನ್ನು ಮುತ್ತಿಗೆ ಹಾಕಲು ಯತ್ನಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ…

ಗಾಂಧಿ ಜಯಂತಿ: ರಾಜಘಾಟ್‌ನಲ್ಲಿ ಮಹಾತ್ಮಗಾಂಧಿ ಸಮಾಧಿಗೆ ಪ್ರಧಾನಿ ಮೋದಿ ಗೌರವ ನಮನ!

ರಾಜಘಾಟ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಗಾಂಧೀಜಿಯವರ ಸಮಾಧಿಯಲ್ಲಿ ನಡೆದ ಸರ್ವಧರ್ಮ ಪ್ರಾರ್ಥನೆಯಲ್ಲಿ ಭಾಗವಹಿಸಿ ನಮನ ಸಲ್ಲಿಸಿದರು. ನವದೆಹಲಿ: ಮಹಾತ್ಮ ಗಾಂಧೀಜಿ ಅವರ 157ನೇ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಶುಕ್ರವಾರ ನವದೆಹಲಿಯ ರಾಜಘಾಟ್‌ಗೆ ತೆರಳಿ ಗೌರವ ನಮನ ಸಲ್ಲಿಸಿದರು.…

ಕಾವೇರಿ ಜಲವಿವಾದ: ಕರ್ನಾಟಕಕ್ಕೆ ಸುಪ್ರೀಂ ಶಾಕ್; CWMA ಆದೇಶ ಪಾಲಿಸುವಂತೆ ಸೂಚನೆ!

ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಜಲಾಶಯಗಳ ನೀರಿನ ಮಟ್ಟ ಕುಸಿದಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲೂ ನೀರಿನ ಲಭ್ಯತೆ ಕಡಿಮೆಯಾಗಿದೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್‌ ಗುರುವಾರ ಶಾಕ್ ನೀಡಿದೆ.…

ಇದು ದೇಶದ್ರೋಹ: ECI ನಲ್ಲಿ ಬಿಕ್ಕಟ್ಟು ವರದಿ ಬೆನ್ನಲ್ಲೇ ರಾಹುಲ್ ಗಾಂಧಿ ವಾಗ್ದಾಳಿ!

‘ವೋಟ್ ಚೋರಿ’ (ಮತಗಳ ಕಳ್ಳತನ) ಭಾರತದ ಜನರ ವಿರುದ್ಧದ ಅಪರಾಧ ಹಾಗೂ ಸಂವಿಧಾನದ ಮೇಲಿನ ನೇರ ದಾಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ. ನವದೆಹಲಿ: ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಯೋಗದೊಳಗೆ…

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ವಿಪಕ್ಷಗಳ ಆಗ್ರಹವೇನು?

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಉಳಿದಿಬ್ಬರು ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ತೀವ್ರ ಆಕ್ಷೇಪ ಎತ್ತಿದ್ದಾರೆ ಎಂದು ವರದಿಯಾಗಿದೆ. ನವದೆಹಲಿ: ದೇಶಾದ್ಯಂತ ಜಾರಿಯಲ್ಲಿರುವ ವಿಶೇಷ ತೀವ್ರ ಮತದಾರರ…

ನೇಪಾಳದಲ್ಲಿ ಮತ್ತೆ ಭಾರಿ ಮಳೆ; ಉತ್ತರ ಪ್ರದೇಶದಲ್ಲಿ ಪ್ರವಾಹದ ಭೀತಿ!

ನೇಪಾಳದ ತ್ರಿಶೂಲಿ ನದಿಯಲ್ಲಿ ಹೆಚ್ಚಾದ ನೀರಿನ ಹರಿವು ಕೆಳಭಾಗಕ್ಕೆ ಹರಿದು ನಾರಾಯಣಿ ನದಿಯ ಮೂಲಕ ಗಂಡಕ್ ನದಿಯನ್ನು ಸೇರುತ್ತಿದ್ದು, ಇದರ ಪರಿಣಾಮ ವಾಲ್ಮೀಕಿನಗರ ಗಂಡಕ್ ಬ್ಯಾರೇಜ್‌ನಿಂದ ಹೊರಬಿಡಲಾಗುತ್ತಿರುವ ನೀರಿನ ಪ್ರಮಾಣದಲ್ಲಿ ತೀವ್ರ ಏರಿಕೆಯಾಗಿದೆ. ಲಖನೌ: ಭೀಕರ ಪ್ರವಾಹದಿಂದ ನಲುಗಿದ್ದ ನೇಪಾಳದಲ್ಲಿ ಸುರಿಯುತ್ತಿರುವ…

Nepal floods| ಮೃತರಸಂಖ್ಯೆ 162ಕ್ಕೆಏರಿಕೆ; 133 ಮಂದಿ ಭಾರತೀಯರು ಕಣ್ಮರೆ, ಸಹಾಯವಾಣಿ ತೆರೆದ ಕರ್ನಾಟಕ ಸರ್ಕಾರ!Video

ಭಾರತ ಸರ್ಕಾರ ಇದುವರೆಗೆ 10 ಟನ್ ಮಾನವೀಯ ನೆರವು ಮತ್ತು ಅಗತ್ಯ ಔಷಧಿಗಳನ್ನು ಕಳುಹಿಸಿದೆ. ಅಮೆರಿಕ 500,000 ಡಾಲರ್ ತುರ್ತು ನೆರವು ಘೋಷಿಸಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ತೀವ್ರ ಸಂತಾಪ ಸೂಚಿಸಿದ್ದು, ನೇಪಾಳ ಸರ್ಕಾರದ ರಕ್ಷಣಾ ಕಾರ್ಯಕ್ಕೆ ಬೆಂಬಲವಾಗಿ…

CJP ಕಾರ್ಯಕರ್ತರನ್ನು ಅಟ್ಟಾಡಿಸಿ ಹೊಡೆದ ಗ್ರಾಮಸ್ಥರು! ಬಿಜೆಪಿ ಗೂಂಡಾಗಳಿಂದ ಹಲ್ಲೆ ಎಂದ ಅಶುತೋಷ್ ರಾಂಕಾ!

ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ-ಕನ್ವರ್‌ಪುರ ಗ್ರಾಮದಲ್ಲಿ ಸಿಜೆಪಿ ಹಮ್ಮಿಕೊಂಡಿದ್ದ ‘ಸ್ಕೂಲ್ ಟೀಕ್ ಕರೋ’ (ಶಾಲಾ ತಪಾಸಣೆ) ಅಭಿಯಾನದ ವೇಳೆ ಈ ಹಲ್ಲೆ ನಡೆದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಬಾಗ್ರು/ರಾಂಪುರ (ಜೈಪುರ): ದೇಶಾದ್ಯಂತ ಸದ್ದು ಮಾಡುತ್ತಿರುವ…

12 ವರ್ಷಗಳಲ್ಲಿ ಭಾರತ ‘ದುರ್ಬಲ 5’ ನಿಂದ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಪರಿವರ್ತನೆ-ಪ್ರಧಾನಿ ಮೋದಿ!

ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯನ್ನೂ ಗುರುತಿಸುತ್ತಿದ್ದು, ‘ಯುವ ಶಕ್ತಿ’ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಸಂಕಲ್ಪಕ್ಕೆ ಒತ್ತು ನೀಡಲಾಗಿದೆ. ರಾಜ್ ಘಾಟ್ ನಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಸಮಾಧಿಗೆ ಪುಷ್ಪ ನಮನ…