ದೇಶ ಉತ್ತರಾಖಂಡ: ಚಮೋಲಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ; 7 ಕಾರ್ಮಿಕರು ಸಾವು, 14 ಜನರಿಗೆ ಗಾಯ! August 14, 2026 navyadigitalnews@gmail.com ಪಿಪಲ್ಕೋಟಿ ಸಮೀಪದ ಮಾಯಾಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನ ಸುರಂಗದೊಳಗೆ ಭಾರಿ ಭೂಕುಸಿತದಿಂದ ಮತ್ತು ನೀರು ತುಂಬಿಕೊಂಡ ಪರಿಣಾಮ ಕನಿಷ್ಠ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಮೋಲಿ: ಉತ್ತರಾಖಂಡ್ ರಾಜ್ಯದಲ್ಲಿ ದೊಡ್ಡ ದುರಂತ…
ದೇಶ ನಟಿ ತ್ರಿಶಾ ವಿರುದ್ಧ “ಅವಹೇಳನಕಾರಿ” ಹೇಳಿಕೆ ಪ್ರಕರಣ: ಉದಯನಿಧಿ ಸ್ಟಾಲಿನ್ ಬಿಡುಗಡೆಗೆ, ಮದ್ರಾಸ್ ಹೈಕೋರ್ಟ್ ನಿರ್ದೇಶನ! August 4, 2026 navyadigitalnews@gmail.com ಈಗಾಗಲೇ ಬಂಧನವಾಗಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಧೀಶರು, ಪ್ರಕರಣದ ಸತ್ಯ ಮತ್ತು ಸಂದರ್ಭಗಳನ್ನು ಪರಿಗಣಿಸಿದ ನಂತರ ಜಾಮೀನು ನೀಡಬಹುದು ಎಂದು ಹೇಳಿದ್ದಾರೆ. ಚೆನ್ನೈ: ನಟಿ ತ್ರಿಶಾ ವಿರುದ್ಧ “ಅವಹೇಳನಕಾರಿ” ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿಸಲಾಗಿದ್ದ…
ದೇಶ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್!Video ಬಿಡುಗಡೆ July 24, 2026 navyadigitalnews@gmail.com ಕೇಂದ್ರ ಸರ್ಕಾರ ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ವಾಂಗ್ಚುಕ್ ಬೆಂಬಲಿಸಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಾತ್ರ ಮುಂದುವರಿಯಲಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು…
ದೇಶ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ, ತ್ವರಿತ ನ್ಯಾಯಾಲಯ ಸ್ಥಾಪನೆಯ ಘೋಷಣೆ! July 23, 2026 navyadigitalnews@gmail.com ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವು ಕೈಗೊಂಡಿರುವ ಕ್ರಮಗಳ ಸರಣಿಯ ಭಾಗ ಇದಾಗಿದೆ. ನಮ್ಮ ಯುವಜನರ ಭವಿಷ್ಯಕ್ಕೆ ಧಕ್ಕೆ ತರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ…
ದೇಶ ವಿದ್ಯಾರ್ಥಿ ಸಮೂಹದಲ್ಲಿ ರಾಹುಲ್ ಗಾಂಧಿ ಅಪಪ್ರಚಾರ; ಪ್ರಲ್ಹಾದ ಜೋಶಿ ಆರೋಪ! July 23, 2026 navyadigitalnews@gmail.com ‘ಮೋದಿ ಸರ್ಕಾರದಲ್ಲಿ 152 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ’ ಎಂದೆಲ್ಲಾ ತಪ್ಪು ಮಾಹಿತಿಯನ್ನು ಯುವ ಸಮೂಹಕ್ಕೆ ಹರಡುತ್ತಿದ್ದಾರೆ. ಜವಾಬ್ದಾರಿಯುತ ಲೋಕಸಭೆ ವಿಪಕ್ಷ ನಾಯಕರಿಂದ ಕೇಂದ್ರ ಇದನ್ನು ನಿರೀಕ್ಷಿಸುವುದಿಲ್ಲ ಎಂದು ಜೋಶಿ ಆಕ್ಷೇಪಿಸಿದ್ದಾರೆ. ನವದೆಹಲಿ: ದೇಶದ ಪ್ರತಿ ವಿದ್ಯಾರ್ಥಿಯ ಭದ್ರ ಭವಿಷ್ಯಕ್ಕೆ ಮೋದಿ ಸರ್ಕಾರ…
ದೇಶ ಸರ್ಕಾರಿ ಕೆಲಸಕ್ಕಾಗಿ ಹೆತ್ತ ತಾಯಿಯನ್ನೇ ಕೊಂದ ಕಾನೂನು ವಿದ್ಯಾರ್ಥಿನಿ, ಪೊಲೀಸ್ ವಶಕ್ಕೆ! ತಂದೆಯನ್ನೂ ಕೊಂದಿರುವ ಆರೋಪ July 11, 2026 navyadigitalnews@gmail.com ಜೈಪುರ ನ್ಯಾಯಾಲಯದಲ್ಲಿ ಗುಮಾಸ್ತರಾಗಿದ್ದ ನೀರಜ್ ಶರ್ಮಾ, ಕೋರ್ಟ್ ಮಾಸ್ಟರ್ ಆಗಿದ್ದ ತನ್ನ ಪತಿ ವಿಜಯ್ ಶರ್ಮಾ ಅವರ ಮರಣದ ನಂತರ ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆದಿದ್ದರು. ಬಂಧಿತ ಆರೋಪಿ ಆಯುಷಿ ಜೈಪುರ: ಜೈಪುರದ ಕಾನೂನು ವಿದ್ಯಾರ್ಥಿನಿಯೊಬ್ಬರು ತನ್ನ ತಾಯಿಯನ್ನು ಕೊಂದ…
ದೇಶ ದೆಹಲಿಯ ಐತಿಹಾಸಿಕ ಕೆಂಪು ಕೋಟೆಗೆ ಹುಸಿ ಬಾಂಬ್ ಬೆದರಿಕೆ! July 11, 2026 navyadigitalnews@gmail.com ಸುಮಾರು ಎಂಟು ತಿಂಗಳ ಹಿಂದೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟದಲ್ಲಿ 15 ಜನರು ಸಾವನ್ನಪ್ಪಿ, ಒಂದು ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿದ್ದರು. ಈಗ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆಗೆ ಇಂದು…
ದೇಶ ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟ? ಸಂಪುಟ ಪುನಾ ರಚನೆ ಊಹಾಪೋಹಗಳ ನಡುವೆ ಜೋರಾದ ಹೊಸ ಚರ್ಚೆ! July 2, 2026 navyadigitalnews@gmail.com ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ನಿತೀಶ್ ಕುಮಾರ್ ಅವರ ದೀರ್ಘ ಆಡಳಿತಾತ್ಮಕ ಅನುಭವವು ಅವರನ್ನು ದೇಶದ ಎರಡನೇ ಅತ್ಯುನ್ನತ ಕಾರ್ಯಕಾರಿ ಹುದ್ದೆಗೆ ಸೂಕ್ತ ಅಭ್ಯರ್ಥಿಯನ್ನಾಗಿ ಮಾಡುತ್ತದೆ ಎಂದು ಜೆಡಿಯು ಶಾಸಕ ಪಂಕಜ್ ಮಿಶ್ರಾ ಹೇಳಿದ್ದಾರೆ. ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್…
ದೇಶ ಶೃಂಗಸಭೆ: ಮೊದಲ ಬಾರಿಗೆ ನವದೆಹಲಿಗೆ ಬಂದಿಳಿದ ಜಪಾನ್ ಪ್ರಧಾನಿ ಸನೇ ತಕೈಚಿ! July 2, 2026 navyadigitalnews@gmail.com ದೆಹಲಿಯಲ್ಲಿ ಜುಲೈ 3ರವರೆಗೆ ನಡೆಯಲಿರುವ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ನವದೆಹಲಿ: ಜಪಾನ್ ಪ್ರಧಾನಿ ಸನೇ ತಕೈಚಿ ಮೂರು ದಿನಗಳ ಭಾರತದ ಪ್ರವಾಸಕ್ಕಾಗಿ ಬುಧವಾರ ನವದೆಹಲಿಗೆ ಬಂದಿಳಿದಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು…
ದೇಶ ‘Unwarranted Remarks’: ಜಮ್ಮು-ಕಾಶ್ಮೀರ ಆಂತರಿಕ ವಿಷಯ, ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ವಾಗ್ದಾಳಿ! June 24, 2026 navyadigitalnews@gmail.com ವಿಶ್ವಸಂಸ್ಥೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್, ಪಾಕಿಸ್ತಾನದ ರಾಯಭಾರಿ ಅಸಿಮ್ ಇಫ್ತಿಕರ್ ಅಹ್ಮದ್ ನೀಡಿದ ಹೇಳಿಕೆಗಳನ್ನು ಟೀಕಿಸಿದರು. ಪಾಕಿಸ್ತಾನದ ಹಸ್ತಕ್ಷೇಪವು ಸೂಕ್ತವಲ್ಲ ಎಂದು ಹರೀಶ್ ಹೇಳಿದರು. ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ವೇದಿಕೆಯಲ್ಲಿ ಮತ್ತೊಮ್ಮೆ ಜಮ್ಮು ಮತ್ತು…