Category: ದೇಶ

Tamilnadu: ಮ್ಯಾಜಿಕ್ ನಂಬರ್ ದಾಟಲು  TVKಗೆ ಬೇಕು  10  ಶಾಸಕರ ಬೆಂಬಲ,  ಸಿಗುತ್ತಾ ಡಿಎಂಕೆ ಮಿತ್ರಪಕ್ಷಗಳ ಬೆಂಬಲ?

ಒಟ್ಟು 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 118 ಸದಸ್ಯರ ಬೆಂಬಲ ಬೇಕಾಗಿದೆ. ಆದರೆ ಟಿವಿಕೆ ಬಳಿ ಇದೀಗ 108 ಸ್ಥಾನಗಳು ಮಾತ್ರ ಇದ್ದು ಸರ್ಕಾರ ರಚನೆಗೆ ಇನ್ನೂ 10 ಸ್ಥಾನಗಳ ಅಗತ್ಯತೆ ಇದೆ. ಚೆನ್ನೈ: ತಮಿಳುನಾಡು ವಿಧಾನಸಭೆ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಹೊಸ ಜಾಮೀನು ಅರ್ಜಿ ವಿಚಾರಣೆ, ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ!

ಪ್ರಕರಣದ ಎರಡನೇ ಆರೋಪಿ ಎಂದು ಗುರುತಿಸಲಾಗಿರುವ ನಟ ದರ್ಶನ್ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹ್ಟಗಿ ಅವರು ನ್ಯಾಯಪೀಠದ ಮುಂದೆ ಸುದೀರ್ಘ ವಾದ ಮಂಡಿಸಿದರು. ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ ಸಲ್ಲಿಸಿರುವ…

ತ.ನಾಡಿನಲ್ಲಿ ಮತ್ತೊಬ್ಬ ಎಂಜಿಆರ್ ವಿಜಯ್? 100ಕ್ಕೂ ಹೆಚ್ಚು ಸ್ಥಾನಗಳಲ್ಲಿ TVK ಮುನ್ನಡೆ, ಬಂಗಾಳದಲ್ಲಿ ದೀದಿಗೆ ಮುಖಭಂಗ!

ಟ್ರೇಂಡ್ ಹೀಗೆ ಮುಂದುವರೆದರೆ ಟಿವಿಕೆ ಅಧಿಕಾರಕ್ಕೇರುವುದು ಖಚಿತವಾಗಿದ್ದು, ಎಂಜಿ ರಾಮಚಂದ್ರನ್ ಮತ್ತು ಜೆ ಜಯಲಲಿತಾ ಅವರ ನಂತರ ಮುಖ್ಯಮಂತ್ರಿ ಗಾದಿಗೆ ಏರಿದ ನಟ ಎನಿಸಿಕೊಳ್ಳುವ ಅವಕಾಶ ವಿಜಯ್ ಅವರಿಗೆ ಇದೆ. ಮೂರು ಬಾರಿ ತಮಿಳುನಾಡಿನ ಮುಖ್ಯಮಂತ್ರಕಿಯಾಗಿದ್ದ ಎಂಜಿಆರ್ ಅವರು ರಾಜಕೀಯ ಪ್ರವೇಶಕ್ಕೂ…

ಚುನಾವಣೆ ಮುಗಿಯುತ್ತಿದ್ದಂತೆಯೇ ವಾಣಿಜ್ಯ LPG ಸಿಲಿಂಡರ್ ದರ ಏರಿಕೆ! ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ, ಕೇರಳ ಹಾಗೂ ಅಸ್ಸಾಂ ಚುನಾವಣೆ ಮುಗಿಯುತ್ತಿದ್ದಂತೆಯೇ ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಟೀಕಾ ಪ್ರಹಾರ ನಡೆಸಿದ್ದಾರೆ. ನವದೆಹಲಿ: ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ…

Exit polls: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ಜಿದ್ದಾಜಿದ್ದಿ, ತಮಿಳುನಾಡಿನಲ್ಲಿ ಡಿಎಂಕೆ, ಅಸ್ಸಾಂನಲ್ಲಿ ಕಮಲ ಮ್ಯಾಜಿಕ್!

ಅಸ್ಸಾಂನಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಎಕ್ಸಿಟ್ ಫೋಲ್ ಹೊರಬಿದಿದ್ದು, ಪಶ್ಚಿಮ ಬಂಗಾಳದಲ್ಲಿ 4 ಸಮೀಕ್ಷೆಗಳು ಬಿಜೆಪಿಗೆ ಸರಳ ಬಹುಮತ ನೀಡಿದ್ದರೆ,…

AAP ಗೆ ಶಾಕ್! ರಾಘವ್ ಚಡ್ಡಾ ಸೇರಿ ಏಳು ಸಂಸದರು ಬಿಜೆಪಿಗೆ ಸೇರ್ಪಡೆ!

ರಾಘವ್ ಚಡ್ಡಾ, ಅಶೋಕ್ ಕುಮಾರ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು 2022 ರಿಂದ ಆಮ್ ಆದ್ಮಿ ಪಕ್ಷದಿಂದ (AAP) ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನವದೆಹಲಿ: ಮಹತ್ವದರಾಜಕೀಯಬೆಳವಣಿಗೆಯೊಂದರಲ್ಲಿ ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್…

ಕೇರಳ: ತ್ರಿಶೂರ್‌ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 12 ಕಾರ್ಮಿಕರು ಸಾವು!

ತಿರುವಂಬಾಡಿ ದೇವಸ್ಥಾನಕ್ಕೆ ಸಂಬಂಧಿಸಿದ ಪಟಾಕಿ ಕಾರ್ಖಾನೆಯಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿದ್ದು, 12 ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಐದು ಮಂದಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ತ್ರಿಶೂರ್: ತಮಿಳುನಾಡಿನ ಘಟನೆ ಮಾಸುವ ಮುನ್ನವೇ ಕೇರಳದಲ್ಲಿಯೂ ಅಂತಹುದೇ ಘಟನೆ ಸಂಭವಿಸಿದೆ. ತ್ರಿಶೂರ್ ಪೂರಂ ಹಬ್ಬಕ್ಕೆ ಭರ್ಜರಿ…

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, MLA ಸ್ಥಾನ ರದ್ದು!

ಜನಪ್ರತಿನಿಧಿ ಕಾಯ್ದೆ, 1951 ರ ಪ್ರಕಾರ ಕೊಲೆ ಕೇಸ್‌ನಲ್ಲಿ ಶಾಸಕರೊಬ್ಬರು ದೋಷಿ ಎಂದು ಸಾಬೀತಾಗಿ, ಶಿಕ್ಷೆ ಜಾರಿಯಾದ ನಂತರ ಅವರ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗುತ್ತದೆ. ಬೆಂಗಳೂರು: ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ…