Category: ಕ್ರೀಡೆ

Commonwealth Games 2026: ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಹೊಸ ಇತಿಹಾಸ ಬರೆದ ಶರ್ಮಿಳಾ ಧಂಕರ್! ಕರ್ನಾಟಕದ ಕೆಎಸ್ ಶಿಲ್ಪಾಗೆ ಕಂಚು!

ಗ್ಲ್ಯಾಸ್ಗೋದಲ್ಲಿ ನಡೆದ ಮಹಿಳೆಯರ ಶಾಟ್‌ಪುಟ್ F57 ಸ್ಪರ್ಧೆಯಲ್ಲಿ 9.81 ಮೀಟರ್‌ ಎಸೆತದೊಂದಿಗೆ ಅಗ್ರಸ್ಥಾನವನ್ನು ಪಡೆದುಕೊಂಡರು. ಅವರ ಈ ಗಮನಾರ್ಹ ಸಾಧನೆಯು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪ್ಯಾರಾ ಅಥ್ಲೆಟಿಕ್ಸ್ ಪದಕಕ್ಕಾಗಿ ಭಾರತದ 20 ವರ್ಷಗಳ ಕಾಯುವಿಕೆಯನ್ನು ಕೊನೆಗೊಂಡಿತು. 2026 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಶರ್ಮಿಳಾ…

FIFA World Cup 2026 Final: ಪುಟ್ ಬಾಲ್ ಅಭಿಮಾನಿಗಳಲ್ಲಿ ಸಿಎಂ ಡಿಕೆ ಶಿವಕುಮಾರ್ ಮನವಿ ಏನು?

ದಯವಿಟ್ಟು ಎಲ್ಲರೂ ಶಾಂತ ರೀತಿಯಿಂದ ವರ್ತಿಸಿ, ತಪ್ಪದೇ ಕಾನೂನು ಪಾಲಿಸಿ, ನಗರದಾದ್ಯಂತ ಪೊಲೀಸ್ ಅಧಿಕಾರಿಗಳು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದ್ದು, ಎಚ್ಚರದಿಂದಿರಿ ಮುಖ್ಯಮಂತ್ರಿ ಹೇಳಿದ್ದಾರೆ. ಬೆಂಗಳೂರು: ಇಂದು ರಾತ್ರಿ ಅರ್ಜೆಂಟೀನಾ ಮತ್ತು ಸ್ಪೇನ್ ನಡುವೆ ನಡೆಯಲಿರುವ ಫಿಫಾ ಫುಟ್ ಬಾಲ್ ಫೈನಲ್ ಪಂದ್ಯಾವಳಿ…

T20 World Cup: ಭಾರತ ತಂಡಕ್ಕೆ ದೊಡ್ಡ ಹೊಡೆತ! ಟೂರ್ನಿಯಿಂದ ಶ್ರೇಯಾಂಕಾ ಪಾಟೀಲ್ ಔಟ್!

ಶ್ರೇಯಾಂಕಾ ಪಾಟೀಲ್ ಅವರ ಸ್ಥಾನಕ್ಕೆ ಬದಲಿ ಆಟಗಾರ್ತಿಯಾಗಿ ಯುವ ಲೆಗ್ ಸ್ಪಿನ್ನರ್ ಪ್ರೇಮಾ ರಾವತ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಯ್ಕೆ ಮಾಡಿದೆ. ನವದೆಹಲಿ : ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಭಾರತ…

 Norway Chess title: ಜರ್ಮನಿಯ ವಿನ್ಸೆಂಟ್ ಕೀಮರ್ ಗೆದ್ದು ಇತಿಹಾಸ ಸೃಷ್ಟಿಸಿದ ಪ್ರಜ್ಞಾನಂದ!

ದಿನದ ಆರಂಭದಲ್ಲಿ 15 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದ ಪ್ರಜ್ಞಾನಂದ, ನಿರ್ಣಾಯಕ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟು 18 ಅಂಕಗಳನ್ನು ಗಳಿಸಿ ಅಗ್ರಸ್ಥಾನಕ್ಕೇರಿದರು. ಓಸ್ಲೋ: ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್‌.ಪ್ರಜ್ಞಾನಂದ ಭರ್ಜರಿ ಕಂಬ್ಯಾಕ್ ಆಗಿದ್ದಾರೆ. ನಾರ್ವೆ ಚೆಸ್‌ ಟೂರ್ನಿಯ ಅಂತಿಮ ಸುತ್ತಿನ…

IPL 2026: ಕೆ.ಎಲ್. ರಾಹುಲ್ ಅಬ್ಬರ, ರಾಜಸ್ಥಾನ ವಿರುದ್ಧ ಡೆಲ್ಲಿಗೆ 7  ವಿಕೆಟ್ ಗೆಲುವು!

ಸೋಲು ಕಂಡ ರಾಜಸ್ಥಾನ್‌ ರಾಯಲ್ಸ್‌ ನಾಲ್ಕನೇ ಸ್ಥಾನದಲ್ಲೇ ಉಳಿದುಕೊಂಡಿದೆ. ತಂಡ 10 ಪಂದ್ಯಗಳನ್ನು ಆಡಿದೆ. ಏಕೈಕ ಸೋಲು ಕಂಡಿರುವ ಪಂಜಾಬ್‌ ಕಿಂಗ್ಸ್‌ 13 ಅಂಕದೊಂದಿಗೆ ಅಗ್ರಸ್ಥಾನಿಯಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.…

IPL 2026: 8 ವಿಕೆಟ್ ಗಳಿಂದ ಚೆನ್ನೈ ಸೋಲಿಸಿದ ಗುಜರಾತ್!

ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು ತನ್ನ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 158 ರನ್ ಗಳಿಸಿ ಗುಜರಾತ್ ಟೈಟಾನ್ಸ್‌ಗೆ ಗೆಲ್ಲಲು 159 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು. ಚೆನ್ನೈ: ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆ ಮತ್ತೊಂದು…

IPL 2026: ರಾಜಸ್ಥಾನ ವಿರುದ್ಧ ಹೈದರಾಬಾದ್ ಗೆ 57 ರನ್ ಗಳ ಜಯ!

ಹೈದರಾಬಾದ್ ತಂಡ ತವರಿನಲ್ಲಿ ರಾಜಸ್ಥಾನದ ವಿರುದ್ಧ ಭರ್ಜರಿ 57 ರನ್ ಗಳ ಜಯ ದಾಖಲಿಸಿದೆ. ಹೈದರಾಬಾದ್: ಹೈದರಾಬಾದ್ ತಂಡ ತವರಿನಲ್ಲಿ ರಾಜಸ್ಥಾನದ ವಿರುದ್ಧ ಭರ್ಜರಿ 57 ರನ್ ಗಳ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 20…