Uncategorized ಮನರಂಜನೆ ಸಿಂಪಲ್ ಸುನಿಯ ‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು, ಜೂ. 26ಕ್ಕೆ ಚಿತ್ರ ಬಿಡುಗಡೆ! May 17, 2026 navyadigitalnews@gmail.com ಮೋಡ ಕವಿದ ವಾತಾವರಣದಲ್ಲಿ ಸಿಂಪಲ್ ಸುನಿ ತಮ್ಮ ಶಿಷ್ಯನಿಗಾಗಿ ಆಕ್ಷನ್ ಕಟ್ ಹೇಳಿದ್ದಾರೆ. ಸುನಿ ಅವರ ಗರಡಿಯಲ್ಲಿ ಪಳಗಿರುವ ಯುವ ಪ್ರತಿಭೆ ಶೀಲಮ್ಈ ಸಿನಿಮಾ ನಾಯಕ. ಸಿಂಪಲ್ ಸುನಿ ಸಾರಥ್ಯದಲ್ಲಿ ಮೂಡಿಬಂದಿರುವ ಮೋಡ ಕವಿದ ವಾತಾವರಣ ಸಿನಿಮಾ ಟೈಟಲ್ ಹಾಗೂ ಕಂಟೆಂಟ್…
Uncategorized ಮನರಂಜನೆ ರಾಮ್ ಚರಣ್ ‘ಪೆದ್ದಿ’ಯಲ್ಲಿ ಗೌರ್‌ನಾಯ್ಡು ಗತ್ತಿನಲ್ಲಿ ಶಿವಣ್ಣ ಅಬ್ಬರ! May 16, 2026 navyadigitalnews@gmail.com ಗೌರ್‌ನಾಯ್ಡು ಎಂಬ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ. ಕುಸ್ತಿ ಅಖಾಡದಲ್ಲಿ ಅವರು ಕಾಣಿಸಿಕೊಂಡಿರುವುದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚು ಮಾಡಿದೆ. ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಜೂನ್ 4ರಂದು ಅದ್ದೂರಿಯಾಗಿ ಬಿಡುಗಡೆಯಾಗ್ತಿದೆ. ಈಗಾಗಲೇ ರಿಲೀಸ್ ಆಗಿರುವ ಚಿತ್ರದ…
ಮನರಂಜನೆ ಬುಲ್ ಬುಲ್ ಬೆಡಗಿಗೆ 14ರ ಸಂಭ್ರಮ.. ರಚಿತಾ ರಾಮ್ ಸಿನಿಪಯಣಕ್ಕೆ ಅಭಿಮಾನಿಗಳ ಹಾರೈಕೆ! May 11, 2026 navyadigitalnews@gmail.com ರಚಿತಾ ರಾಮ್ ಸಿನಿ ಪಯಣ ಶುರುವಾಗಿ ಇಂದಿಗೆ ಭರ್ತಿ 14 ವರ್ಷವಾಗಿದೆ. 14 ವರ್ಷವಾದರೂ ಅದೇ ಚಾರ್ಮ್, ಅದೇ ಗ್ಲಾಮರ್ , ಅದೇ ಡಿಮ್ಯಾಂಡ್ ಇದ್ದು ರಚ್ಚುಗೆ ಇವತ್ತಿಗೂ ಡಿಮ್ಯಾಂಡಪ್ಪೋ ಡಿಮ್ಯಾಂಡ್ ಅನ್ನೋ ಹಾಗಾಗಿದೆ. ಸ್ಯಾಂಡಲ್‌ವುಡ್‌ನಲ್ಲಿ ನಾಯಕಿಯರು ಬರುತ್ತಾರೆ, ಹೋಗುತ್ತಾರೆ. ಆದ್ರೆ…
ಮನರಂಜನೆ ಇದೇ ತಿಂಗಳ 16ರಂದು ಬಿ.ಅಜನೀಶ್ ಲೋಕನಾಥ್ ಮ್ಯೂಸಿಕ್ ಕಾನ್ಸರ್ಟ್! May 9, 2026 navyadigitalnews@gmail.com ಅಜನೀಶ್ ಲೋಕನಾಥ್ ನೇತೃತ್ವದಲ್ಲಿ ಇದೇ ತಿಂಗಳ 16ರಂದು ಕನ್ನಡದ ಮೊದಲ ಮ್ಯೂಸಿಕ್ ಕಾನ್ಸರ್ಟ್ ನಡೆಯುತ್ತಿದೆ. ಈ ಬಗ್ಗೆ ನಿನ್ನೆ ಬೆಂಗಳೂರಿನ ಉತ್ಸವ್ ಲೆಗಸಿಯಲ್ಲಿ ಸುದ್ದಿಗೋಷ್ಟಿಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅಜನೀಶ್ ಲೋಕನಾಥ್, ಲಹರಿ ಮುಖ್ಯಸ್ಥ ವೇಲು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕನ್ನಡದ ಸ್ಟಾರ್ ಸಂಗೀತ…
ದೇಶ ಮನರಂಜನೆ ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಹೊಸ ಜಾಮೀನು ಅರ್ಜಿ ವಿಚಾರಣೆ, ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ! May 4, 2026 navyadigitalnews@gmail.com ಪ್ರಕರಣದ ಎರಡನೇ ಆರೋಪಿ ಎಂದು ಗುರುತಿಸಲಾಗಿರುವ ನಟ ದರ್ಶನ್ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹ್ಟಗಿ ಅವರು ನ್ಯಾಯಪೀಠದ ಮುಂದೆ ಸುದೀರ್ಘ ವಾದ ಮಂಡಿಸಿದರು. ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ ಸಲ್ಲಿಸಿರುವ…
ಮನರಂಜನೆ KD – The Devil’ ಭರ್ಜರಿ ಪ್ರದರ್ಶನ: ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಗೊತ್ತಾ? May 1, 2026 navyadigitalnews@gmail.com ದೇಶಾದ್ಯಂತ ಸುಮಾರು 845ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿರುವ ಈ ಚಿತ್ರವು, ಆರಂಭಿಕ ಹಂತದಲ್ಲಿ ಮಿಶ್ರ ಪ್ರತಿಕ್ರಿಯೆಯನ್ನು ಪಡೆದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ತನ್ನ ಪ್ರಭಾವವನ್ನು ಬೀರಲು ಪ್ರಯತ್ನಿಸುತ್ತಿದೆ. ಸಾಕಷ್ಟುವಿವಾದ, ಸೌಂಡು ಮಾಡಿಕೊಂಡೇ ಬಿಡುಗಡೆಯಾಗಿರುವ ಜೋಗಿ ಪ್ರೇಮ್ ನಿರ್ದೇಶನ ಹಾಗೂ ಧ್ರುವ ಸರ್ಜಾ ಅಭಿನಯದ…
ಮನರಂಜನೆ ಬೆಂಗಳೂರಿನ ಹೃದಯ ಭಾಗದಲ್ಲಿ ಡಾ. ರಾಜ್ ಸ್ಮಾರಕಕ್ಕೆ 2.5 ಎಕರೆ ಸರ್ಕಾರಿ ಜಾಗ! ಪ್ರಶ್ನಿಸಿದ ನಟ ಚೇತನ್ ಅಹಿಂಸಾ! April 24, 2026 navyadigitalnews@gmail.com ಈ ಮಧ್ಯೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮಾಡಿರುವ ಟ್ವೀಟ್ ಅಭಿಮಾನಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜಕೀಯ ಹಾಗೂ ಸಾಂಸ್ಕೃತಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು: ಕನ್ನಡ ಚಿತ್ರರಂಗದ ದಂತಕತೆ, ವರನಟ ಡಾ. ರಾಜ್‌ಕುಮಾರ್ಅವರ97ನೇಜನ್ಮದಿನಾಚರಣೆಯನ್ನು ಇಂದು ರಾಜ್ಯಾದ್ಯಂತ ಅಭಿಮಾನಿಗಳು…
Uncategorized ಮನರಂಜನೆ ಡಾಲಿ ಧನಂಜಯ ನಟನೆಯ ಅಣ್ಣ from Mexico’ ಚಿತ್ರದ ಟೀಸರ್ ಬಿಡುಗಡೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್! April 24, 2026 navyadigitalnews@gmail.com ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಟೀಸರ್ ಬಿಡುಗಡೆಗೊಳಿಸಿ ಇಡೀ ತಂಡಕ್ಕೆ ಶುಭ ಹಾರೈಸಿದರು. ನಟ ರಾಕ್ಷಸ ಡಾಲಿ ಧನಂಜಯ್ ನಟಿಸುತ್ತಿರುವ ‘ಅಣ್ಣ from Mexico’ ಚಿತ್ರದ ಟೀಸರ್…
ಮನರಂಜನೆ ಆರ್ಯನ್ ಸಂತೋಷ್ ‘ಚೆಂಕೋಲ್’ ಸಿನಿಮಾಗೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಸಾಥ್ ! April 21, 2026 navyadigitalnews@gmail.com ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಆನಂದ್ ಗುರೂಜಿ ವಿಶೇಷ ಅತಿಥಿಗಳಾಗಿ ಆಗಮಿಸಿ ಆರ್ಯನ್ ಸಂತೋಷ್ ನಟಿಸಿ, ನಿರ್ದೇಶಿಸುತ್ತಿರುವ ಚೆಂಕೋಲ್ ಸಿನಿಮಾಗೆ ಶುಭ ಹಾರೈಸಿದರು. ಡಿಯರ್ ಸತ್ಯ ಹಾಗೂ ನೂರು ಜನ್ಮಕು ಸಿನಿಮಾಗಳ ಖ್ಯಾತಿಯ ನಟ ಆರ್ಯನ್ ಸಂತೋಷ್ ಈಗ ಡೈರೆಕ್ಟರ್…
ಮನರಂಜನೆ ವಿಜಯ್ ದೇವರಕೊಂಡ ಹೊಸ ಸಿನಿಮಾದಲ್ಲಿ ಹಾಲಿವುಡ್ ಟೆಕ್ನಿಷಿಯನ್ ! April 19, 2026 navyadigitalnews@gmail.com ಹೆಸರಿಡದ ಚಿತ್ರದಲ್ಲಿ ಜಾಗತಿಕ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಹಾಲಿವುಡ್‌ನ ಖ್ಯಾತ ಸರಣಿಗಳಾದ ‘ಹೌಸ್ ಆಫ್ ದಿ ಡ್ರ್ಯಾಗನ್’ ಮತ್ತು ‘ಫಾಲ್ಔಟ್’ಗೆ ಕೆಲಸ ಮಾಡಿದ ಅಲೆಜಾಂಡ್ರೊ ಮಾರ್ಟಿನೆಜ್ ಅವರು ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಟಾಲಿವುಡ್ ರೌಡಿಬಾಯ್ ವಿಜಯ್ ದೇವರಕೊಂಡ ಹೊಸ ಚಿತ್ರ…