ರಾಜಕೀಯ ರಾಜ್ಯ Bidadi Township Project: ವಿನಯ್ ಗೌಡ ಎಂಬ ಬೇನಾಮಿ ಹೆಸರಿನಲ್ಲಿ ಕುಮಾರಸ್ವಾಮಿ ಕುಟುಂಬ 35 ಎಕರೆ ಜಮೀನು ಪಡೆದಿದೆ- ಎಂ.ಲಕ್ಷ್ಮಣ್ ಆರೋಪ June 16, 2026 navyadigitalnews@gmail.com 80% ರೈತರು ಭೂಮಿ ನೀಡಲು ಒಪ್ಪಿಗೆ ನೀಡಿಲ್ಲ ಎಂಬ ಕುಮಾರಸ್ವಾಮಿ ಅವರ ಮಾತು ಅಪ್ಪಟ ಸುಳ್ಳು. ನಮ್ಮ ಸರ್ಕಾರ ಅಧಿಸೂಚನೆ ಹೊರಡಿಸಿದ ಬಳಿಕ ಅನಿತಾ ಕುಮಾರಸ್ವಾಮಿ ಅವರು ಪತ್ರ ಬರೆದು, “35 ಎಕರೆ ಜಮೀನು ಅನಿತಾ ಕುಮಾರಸ್ವಾಮಿ ಅವರಾದ ನನ್ನ ಹೆಸರಿನಲ್ಲಿ…
ರಾಜಕೀಯ ರಾಜ್ಯ ಬಿಜೆಪಿ ಸರ್ಕಾರ 1 ಸಾವಿರ ಎಕರೆ ಸ್ವಾಧೀನ ಮಾಡಿಕೊಂಡಾಗ ಯಾಕೆ ಸುಮ್ಮನಿದ್ದರು? – ಸಿಎಂ ಡಿ.ಕೆ. ಶಿವಕುಮಾರ್ June 15, 2026 navyadigitalnews@gmail.com ನಾನು ಯಾರ್ಯಾರೋಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ…
Uncategorized ರಾಜಕೀಯ ರಾಜ್ಯ KPCC ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ನೇಮಕ! ಪಕ್ಷ, ಗಾಂಧಿ ನಿಷ್ಠ ಹಿಂದುಳಿದ ನಾಯಕನಿಗೆ ಮಹತ್ವದ ಹುದ್ದೆ June 4, 2026 navyadigitalnews@gmail.com ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಈ ನೇಮಕ ನಡೆದಿದೆ. ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ ಅವರ ಸ್ಥಾನವನ್ನು ಶಿವಕುಮಾರ್ ವಹಿಸಿಕೊಂಡಿದ್ದಾರೆ. ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್…
ರಾಜಕೀಯ ರಾಜ್ಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ ರೂ- ಡಿಕೆ ಶಿವಕುಮಾರ್ ಘೋಷಣೆ! June 4, 2026 navyadigitalnews@gmail.com ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದಲ್ಲಿ ಹೊಸ ಯುಗ ಆರಂಭಿಸಲು, ನಾವು ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದರು. ಬೆಂಗಳೂರು:…
Uncategorized ರಾಜಕೀಯ ರಾಜ್ಯ ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್, ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ! June 3, 2026 navyadigitalnews@gmail.com ರಾಜ್ಯದಲ್ಲಿ ಇಂದಿನಿಂದ ಡಿಕೆ ಶಿವಕುಮಾರ್ ಆಡಳಿತ ಶುರುವಾಗಿದೆ. ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಆಗಿ ಪರಮೇಶ್ವರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ , ಡಿ.ಕೆ. ಶಿವಕುಮಾರ್ ಲೋಕಭವನದಲ್ಲಿಂದು ಪ್ರಮಾಣವಚನ ಸ್ವೀಕರಿಸಿದರು.…
ರಾಜಕೀಯ ರಾಜ್ಯ ನನ್ನ ರಾಜಕೀಯ ಪ್ರಯಾಣದಲ್ಲಿ ಗಾಂಧಿ ಕುಟುಂಬ ನಿರ್ಣಾಯಕ ಪಾತ್ರ- ಡಿಕೆ ಶಿವಕುಮಾರ್ ! June 2, 2026 navyadigitalnews@gmail.com ಗಾಂಧಿ ಕುಟುಂಬವು ನಾಯಕತ್ವದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತದೆ.ಇಂದು ಕರ್ನಾಟಕವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿಯಾಗಿ, ಅವರ ನಂಬಿಕೆ ಮತ್ತು ಪ್ರೋತ್ಸಾಹಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ರಾಹುಲ್ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಬೆಂಗಳೂರು: ಗಾಂಧಿ ಕುಟುಂಬವು…
ರಾಜಕೀಯ ರಾಜ್ಯ ಇಂದು ನೂತನ ಸಿಎಂ ಆಯ್ಕೆ: CLP ಸಭೆಗೂ ಮುನ್ನಾ ರಾಜ್ಯಪಾಲರನ್ನು ಭೇಟಿಯಾದ DKS !ಜೂನ್ 3 ಕ್ಕೆ ಪದಗ್ರಹಣ? May 30, 2026 navyadigitalnews@gmail.com ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಿಗದಿಪಡಿಸಲಾಗಿದೆ. ಈ ಹೈಪ್ರೊಫೈಲ್ ಶಾಸಕರ ಸಭೆಯಲ್ಲಿ ಎಐಸಿಸಿ ವತಿಯಿಂದ ನಿಯೋಜನೆಗೊಂಡಿರುವ ವೀಕ್ಷಕರು ಹಾಗೂ ಇಲಾಖೆಯ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ. ಬೆಂಗಳೂರಿನ ವಿಧಾನಸೌಧದ…
Uncategorized ರಾಜಕೀಯ ರಾಜ್ಯ ಸಿದ್ದರಾಮಯ್ಯರಾಜೀನಾಮೆ: ಅಹಿಂದ ಸಮುದಾಯಗಳ ಶಾಸಕರು, ನಾಯಕರ ಮೌನಕ್ಕೆ ಕಾರಣವೇನು? May 30, 2026 navyadigitalnews@gmail.com 2013ರಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಕೂಡಲೇ ಹೈಕಮಾಂಡ್ ಗಮನಕ್ಕೂ ತರದೇ ಅನ್ನಭಾಗ್ಯ ಯೋಜನೆಯಂತಹ ಪ್ರಬಲ ಯೋಜನೆ ಜಾರಿಗೆ ತಂದು ಅನ್ನರಾಮಯ್ಯ, ದೇವರಾಜು ಅರಸು ಅಂತ ಬಿಂಬಿಸಿಕೊಂಡಿದ್ದ ಸಿದ್ದರಾಮಯ್ಯ, ಎರಡನೇ ಅವಧಿಯಲ್ಲಿ ಹಲವು ವಿಚಾರಗಳಲ್ಲಿ ಟೀಕೆಗೊಳಗಾದರು. ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ನೀಡಿದ…
Uncategorized ದೇಶ ರಾಜಕೀಯ ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ! May 29, 2026 navyadigitalnews@gmail.com ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯರನ್ನು ಭೇಟಿ ಮಾಡಿದ ಬಳಿಕ, ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಇಂದು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು,…
Uncategorized ರಾಜಕೀಯ ರಾಜ್ಯ ಸಿದ್ದರಾಮಯ್ಯರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ! May 29, 2026 navyadigitalnews@gmail.com ಬೇರೆ ವ್ಯವಸ್ಥೆ ಆಗುವವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸಬೇಕಾಗಿದೆ. ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ತಕ್ಷಣದಿಂದಲೇ ಸಚಿವ ಸಂಪುಟ ಸಭೆಯೂ ವಿಸರ್ಜನೆ ಆಗಲಿದೆ. ಬೇರೆ ವ್ಯವಸ್ಥೆ ಆಗುವವರೆಗೂ…