Category: ರಾಜಕೀಯ

ಉಪಹಾರ ಸಭೆ ಆರಂಭ: ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್!

ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳ ನಡುವೆ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ಹಿರಿಯ ಸಚಿವರು ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಕೂಡ ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ…

ಮುಖ್ಯಮಂತ್ರಿ ಸ್ಥಾನ ವಹಿಸಿಕೊಳ್ಳಲು ಖರ್ಗೆ ನಿರಾಕರಣೆ! ಮೇ 31ಕ್ಕೆ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ!

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ನಾಯಕತ್ವ ವಹಿಸಿಕೊಳ್ಳುವಂತೆ ಹೈಕಮಾಂಡ್ ಮನವಿ ಮಾಡಲಾಗಿತ್ತಾದರೂ, ವಯಸ್ಸು ಹಾಗೂ ಆರೋಗ್ಯದ ಕಾರಣ ನೀಡಿ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು…

ಮೇ ಕ್ರಾಂತಿ ನಿರೀಕ್ಷೆ ಹುಸಿ: ರಾಜ್ಯದಲ್ಲಿ ನಾಯಕತ್ವ ಊಹಾಪೋಹಗಳಿಗೆ ತೆರೆ, DCM ಡಿಕೆ ಶಿವಕುಮಾರ್ ಮುಂದಿನ ನಡೆ ಏನು?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೇವಲ ಊಹಾಪೋಹ, ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆ ಸಂಬಂಧ ಚರ್ಚೆ ನಡೆದಿರುವುದಾಗಿ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಪಪಡಿಸಿದೆ. ಸಿಎಂ ಸಿದ್ದರಾಮಯ್ಯ, ಕೆಸಿ ವೇಣುಗೋಪಾಲ್, ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ಮೇಕ್ರಾಂತಿ ನಿರೀಕ್ಷೆ…

ಒಂದು ರಾಷ್ಟ್ರ ಒಂದು ಚುನಾವಣೆ: ಬೆಂಗಳೂರಿನಲ್ಲಿ JPC ಕಮಿಟಿ , ಎಲ್ಲಾ ಪಕ್ಷಗಳ ಅಭಿಪ್ರಾಯ ಸಂಗ್ರಹ, ಡಿಕೆಶಿ ವಿರೋಧ!

ಈ ಪ್ರಸ್ತಾವನೆಯಿಂದ ಒಕ್ಕೂಟ ವ್ಯವಸ್ಥೆಗೆ ತೀವ್ರ ಧಕ್ಕೆಯಾಗಲಿದೆ ಎಂದಿರುವ ಡಿಕೆ ಶಿವಕುಮಾರ್ , ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವವರ ಅನುಕೂಲಕ್ಕೆ ತಕ್ಕಂತೆ ಇದನ್ನು ಹೆಣೆಯಲಾಗುತ್ತಿದೆ. ಹೀಗಾಗಿ ಈ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕದ ಡಿಸಿಎಂ ಆಗಿ ಸಾರಾಸಗಟಾಗಿ ತಿರಸ್ಕರಿಸುತ್ತೇನೆ ಎಂದಿದ್ದಾರೆ.…

ಯಡಿಯೂರಪ್ಪ ಅಭಿಮಾನೋತ್ಸವ: ನಿಜಕ್ಕೂ ಅಭಿಮಾನದ ಅಚರಣೆಯೇ or ಮುಂದಿನ ಚುನಾವಣೆ ಟಾರ್ಗೆಟಾ?

83 ವರ್ಷದ ಹಿರಿಯ ನಾಯಕನಿಗೆ ಗೌರವ ಸಲ್ಲಿಸಲು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಆಯೋಜಿಸಿದ್ದ ಈ ಕಾರ್ಯಕ್ರಮ ನಿಜಕ್ಕೂ ಅಭಿಮಾನದ ಆಚರಣೆಯೇ ಅಥವಾ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ತಂತ್ರವೇ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಚಿತ್ರದುರ್ಗ: ರಾಜಕೀಯ ಜೀವನದಲ್ಲಿ 50…

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ; ಬಿಜೆಪಿ ಪಿತೂರಿ, ಕಾನೂನು ಹೋರಾಟ ಮಾಡ್ತೀವಿ- ಡಿಕೆ ಶಿವಕುಮಾರ್

ನನಗೆ ಬಂದಿರುವ ವರದಿ ನೋಡಿಕೊಂಡು ಕಾನೂನುಪ್ರಕಾರ ಹೋರಾಟ ಮಾಡುತ್ತೇವೆ, ಸರ್ಕಾರದ ಮಟ್ಟದಲ್ಲಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಮುಂದುವರಿಯುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ದೊಡ್ಡ ಪಿತೂರಿ ಮಾಡಿದೆ ಎಂದು ಕೆಪಿಸಿಸಿ…

ಶೃಂಗೇರಿ ಕ್ಷೇತ್ರ: ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಜೀವರಾಜ್ ಗೆ ಬಹುಮತ?

ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ ನಿನ್ನೆ ಸಾಯಂಕಾಲ ಟಿ ಡಿ ರಾಜೇಗೌಡ ಅವರು ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಆದರೆ ಮತ ಏಣಿಕೆಯಲ್ಲಿ ಭಾರೀ ಗೊಂದಲಗಳು ಉಂಟಾಗಿತ್ತು. ನಿನ್ನೆ ಬೆಳಗ್ಗೆ ಏಳು ಗಂಟೆಗೆ ಆರಂಭವಾದ ಮತ ಎಣಿಕೆ ಮಧ್ಯರಾತ್ರಿಯವರಿಗೆ ನಡೆಯಿತು. ಜೀವರಾಜ್…

ಸಿಎಂ ಬದಲಾವಣೆ ಚರ್ಚೆ ನಡುವೆ ಕುತೂಹಲ ಕೆರಳಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ!

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಹಿಂದೊಮ್ಮೆ ಮುಖ್ಯಮಂತ್ರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದು,…

ಸಿಎಂ ಹುದ್ದೆ ಬದಲಾವಣೆ: ‘ಮುಂದಿನ ಕ್ರಾಂತಿ’ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದೇನೆ- ಎಚ್.ಡಿ. ಕುಮಾರಸ್ವಾಮಿ!

ಈಗಾಗಲೇ ಸಂಕ್ರಾಂತಿ, ಯುಗಾದಿ ಕ್ರಾಂತಿ ಮುಗಿದಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಬಳಿಕ ಕ್ರಾಂತಿ ಆಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಯಾವ ರೀತಿ ಕ್ರಾಂತಿ ನಡೆಯಬಹುದೆಂದು ನಾನು ಕುತೂಹಲದಿಂದ ಕಾಯುತ್ತಿದ್ದೇನೆ ಎಂದು ಹೇಳಿದರು. ಮಾಲೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ…

ಮಹಿಳಾ ಮೀಸಲಾತಿ ಮಸೂದೆ:  ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: 

2011ರ ಜನಗಣತಿ ಆಧಾರಿತ ಜನಸಂಖ್ಯೆ ಪ್ರಮಾಣವನ್ನು ಆಧಾರ ಮಾಡಿಕೊಂಡು ಕ್ಷೇತ್ರ ಮರುಹಂಚಿಕೆ ಮಾಡಿದರೆ, ದಕ್ಷಿಣ ರಾಜ್ಯಗಳ ಪ್ರಭಾವ ಸಂಸತ್ತಿನಲ್ಲಿ ಕುಗ್ಗಿ, ಭಾರತದ ಉತ್ತರದ ರಾಜ್ಯಗಳು ನಿರ್ಧಾರಾತ್ಮಕ ಸ್ಥಾನಕ್ಕೇರುತ್ತದೆ ಎಂಬುದು ವಿರೋಧ ಪಕ್ಷಗಳ ಮುಖ್ಯ ಆಕ್ಷೇಪಣೆಯಾಗಿವೆ. ಲೋಕಸಭೆಯಲ್ಲಿ ವಿವರ ಒದಗಿಸಿದ ಕೇಂದ್ರ ಗೃಹ…