ರಾಜ್ಯ ಸರ್ವರಿಗೂ ಸೂರು: ಈವರೆಗೂ ಸುಮಾರು 3 ಲಕ್ಷಕ್ಕೂ ಹೆಚ್ಚು ಮಂದಿಗೆ ಮನೆ, ನಿವೇಶನ ನೀಡಿಕೆ- ಸಿಎಂ ಸಿದ್ದರಾಮಯ್ಯ May 23, 2026 navyadigitalnews@gmail.com ಕರ್ನಾಟಕ ಗೃಹ ಮಂಡಳಿ ವತಿಯಿಂದ ಸುಮಾರು 70-75 ಎಕರೆ ಜಾಗದಲ್ಲಿ ಬರೋಬ್ಬರಿ 900 ಕೋಟಿಗೂ ಅಧಿಕ ರೂಪಾಯಿ ವೆಚ್ಚದಲ್ಲಿ ಈ ಅತ್ಯಾಧುನಿಕ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. ಇದು 80 ಸಾವಿರ ಆಸನಗಳ ಸಾಮರ್ಥ್ಯ ಹೊಂದಿರಲಿದ್ದು, ದೇಶದಲ್ಲಿ ಎರಡನೇ ದೊಡ್ಡ ಸ್ಟೇಡಿಯಂ ಎನಿಸಲಿದೆ. ಆನೇಕಲ್:…
ರಾಜ್ಯ ರಾಜ್ಯ ಸರ್ಕಾರದ ಮೂರು ವರ್ಷದ ಸಾಧನ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ: ಪ್ರಧಾನಿ ಮೋದಿ, ಕೇಂದ್ರದ ವಿರುದ್ಧ ವಾಗ್ದಾಳಿ! May 19, 2026 navyadigitalnews@gmail.com ಪ್ರಧಾನಿ ನರೇಂದ್ರ ಮೋದಿ (ಅಮೆರಿಕಾ ಅಧ್ಯಕ್ಷ ಡೊನಾಲ್ಡ್) ಟ್ರಂಪ್ ಅವರ ಬಾಲ ಹಿಡಿದುಕೊಂಡು ತಿರುಗಾಡಿದರು. ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದಾಗ ಮೋದಿ ದುಃಖ ವ್ಯಕ್ತಪಡಿಸಲಿಲ್ಲ. ಬೆಲೆ ಏರಿಕೆಗೆ ಅವರು ನೇರ ಹೊಣೆ ಎಂದರು. ತುಮಕೂರು: ರಾಜ್ಯ ಸರ್ಕಾರದ…
ರಾಜ್ಯ ಅನ್ನದಾತರ ಸಮಾಧಿಯ ಮೇಲೆ ರಾಜ್ಯ ಸರ್ಕಾರ ಸಮರ್ಪಣಾ ಸಮಾವೇಶ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿ! May 19, 2026 navyadigitalnews@gmail.com ಬೃಹತ್ ಪ್ರಮಾಣದ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಈ ಸರ್ಕಾರದವರು ಜಾಣ್ಮೆಯಿಂದ ಮುಚ್ಚಿಟ್ಟಿದಾರೆ. ಈ ಆತ್ಮಹತ್ಯೆಗಳ ಸಮರ್ಪಣೆಗಾಗಿ ತುಮಕೂರಿನಲ್ಲಿ ಇವರು ಸಮಾವೇಶ ಮಾಡಿದ್ದಾರೆ ಎಂದು ತಿಕ್ಷ್ಣವಾಗಿ ಕೇಂದ್ರ ಸಚಿವರು ಪ್ರಶ್ನಿಸಿದರು. ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ…
ರಾಜಕೀಯ ರಾಜ್ಯ ಒಂದು ರಾಷ್ಟ್ರ ಒಂದು ಚುನಾವಣೆ: ಬೆಂಗಳೂರಿನಲ್ಲಿ JPC ಕಮಿಟಿ , ಎಲ್ಲಾ ಪಕ್ಷಗಳ ಅಭಿಪ್ರಾಯ ಸಂಗ್ರಹ, ಡಿಕೆಶಿ ವಿರೋಧ! May 16, 2026 navyadigitalnews@gmail.com ಈ ಪ್ರಸ್ತಾವನೆಯಿಂದ ಒಕ್ಕೂಟ ವ್ಯವಸ್ಥೆಗೆ ತೀವ್ರ ಧಕ್ಕೆಯಾಗಲಿದೆ ಎಂದಿರುವ ಡಿಕೆ ಶಿವಕುಮಾರ್ , ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವವರ ಅನುಕೂಲಕ್ಕೆ ತಕ್ಕಂತೆ ಇದನ್ನು ಹೆಣೆಯಲಾಗುತ್ತಿದೆ. ಹೀಗಾಗಿ ಈ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕದ ಡಿಸಿಎಂ ಆಗಿ ಸಾರಾಸಗಟಾಗಿ ತಿರಸ್ಕರಿಸುತ್ತೇನೆ ಎಂದಿದ್ದಾರೆ.…
ರಾಜ್ಯ ರಾಜ್ಯದಲ್ಲಿ ಒಟ್ಟು 50,000 ಕೋಟಿ ರೂ.ಗೂ ಅಧಿಕ ಮೊತ್ತದ ರೈಲ್ವೆ ಮೂಲಸೌಕರ್ಯ ಯೋಜನೆಗಳು ಪ್ರಗತಿಯಲ್ಲಿವೆ- ವಿ. ಸೋಮಣ್ಣ May 16, 2026 navyadigitalnews@gmail.com ಕರ್ನಾಟಕದಲ್ಲಿ ಒಟ್ಟು 50,000 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ರೈಲ್ವೆ ಮೂಲಸೌಕರ್ಯ ಯೋಜನೆಗಳು ಪ್ರಸ್ತುತ ಪ್ರಗತಿಯಲ್ಲಿವೆ ಎಂದು ಹೇಳಿದರು. ಬೆಂಗಳೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ರೈಲ್ವೆ ಮೂಲಸೌಕರ್ಯ…
ರಾಜ್ಯ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಿದ IMD ! May 16, 2026 navyadigitalnews@gmail.com ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ…
ರಾಜ್ಯ ವ್ಯವಹಾರ ಗುಂಡು ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ! May 15, 2026 navyadigitalnews@gmail.com ಪ್ರೀಮಿಯಂ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿಯೂ 20 ಶೇಕಡಾ ಇಳಿಕೆ ಕಂಡುಬಂದಿದೆ. 750 ಮಿ.ಲೀ ಬಾಟಲಿಯ ಬ್ಲಾಕ್ ಲೇಬಲ್ (43 ಶೇಕಡಾ ಆಲ್ಕೊಹಾಲ್ v/v) ಮತ್ತು ಚಿವಾಸ್ ರೀಗಲ್ (40 ಶೇಕಡಾ ಆಲ್ಕೊಹಾಲ್ v/v) ದರವು 5190 ರೂಪಾಯಿಗಳಿಂದ 4100 ರೂಪಾಯಿಗೆ ಇಳಿಕೆಯಾಗಿದೆ.…
Uncategorized ರಾಜ್ಯ ಇದೇನಾ ಡಿಕೆ ಶಿವಕುಮಾರ್ Brand Bengaluru”? ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ! May 14, 2026 navyadigitalnews@gmail.com 2024ರಲ್ಲಿ ರಾಜ್ಯ ರಾಜಧಾನಿಯಲ್ಲಿ ದಾಖಲಾಗಿರುವುದು, 5,612 ಹಿಂಸಾತ್ಮಕ ಅಪರಾಧ ಪ್ರಕರಣಗಳು ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಭಾರಿ ಹೆಚ್ಚಳವಾಗಿದೆ. ಬೆಂಗಳೂರು: ರಾಜಧಾನಿಯನ್ನು ಸ್ಟಾರ್ಟ್‌ಅಪ್ ಹಬ್‌ನಿಂದ ಡ್ರಗ್ಸ್, ಹಿಂಸಾಚಾರ ಮತ್ತು ಅಪರಾಧಗಳ ಅಡ್ಡೆಯಾಗಿ ಮಾಡಿರುವುದು ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆಯಾಗಿದೆ ಎಂದು ವಿರೋಧ…
ರಾಜ್ಯ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ: ಜು.1 ರಿಂದಜಾರಿ! May 12, 2026 navyadigitalnews@gmail.com ರಾಜ್ಯ ಸರ್ಕಾರ, ಸಾರಿಗೆ ನೌಕರರ ವೇತನವನ್ನು 2025 ಮಾರ್ಚ್ 31ರ ಮೂಲ ವೇತನದ ಮೇಲೆ ಶೇಕಡಾ 12.5 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಹೊಸ ವೇತನವು 2026 ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಬೆಂಗಳೂರು: ರಾಜ್ಯ ಸರ್ಕಾರ…
ರಾಜ್ಯ ಮೀಸಲಾತಿ ಹೆಚ್ಚಳ ವಿಚಾರ: ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ- ಸಿಎಂ ಸಿದ್ದರಾಮಯ್ಯ ಭರವಸೆ! May 12, 2026 navyadigitalnews@gmail.com ಕರ್ನಾಟಕ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪನವರ ನೇತೃತ್ವದ ನಿಯೋಗದ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶೇ. 56 ಮೀಸಲಾತಿ ಹೆಚ್ಚಳದ ವಿಚಾರಕ್ಕೆ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ನೀಡಲಾಗಿದೆ…