Category: ರಾಜ್ಯ

ಬ್ರ್ಯಾಂಡ್ ಬೆಂಗಳೂರು’ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚಿ, ಹಗಲು ದರೋಡೆ -ಆರ್.ಅಶೋಕ್ !

ಕನ್ನಡಿಗರ ಬೆವರಿನ ತೆರಿಗೆ ಹಣ ಹೇಗೆ “ಗುಂಡಿ” ಪಾಲಾಗುತ್ತಿದೆ ಅನ್ನೋದಕ್ಕೆ ಈ ಅಂಕಿ-ಅಂಶಗಳೇ ಸಾಕ್ಷಿ! ಒಂದು ರಸ್ತೆಗುಂಡಿ ಮುಚ್ಚಲು ಬರೋಬ್ಬರಿ ₹1 ಲಕ್ಷ ಖರ್ಚು ಮಾಡಲಾಗುತ್ತಿದೆ ಎಂದರೆ, ಇದು ಅಭಿವೃದ್ಧಿಯೋ ಅಥವಾ ವ್ಯವಸ್ಥಿತ ಲೂಟಿಯೋ? ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು: ಡಿಸಿಎಂ @DKShivakumar…

ತಳವಾರ ಸಮುದಾಯದವರಿಗೆ ST ಜಾತಿ ಪ್ರಮಾಣ ಪತ್ರ ನೀಡಲು ಪ್ರಾಮಾಣಿಕ ಪ್ರಯತ್ನ- ಪ್ರಿಯಾಂಕ್ ಖರ್ಗೆ

ತಳವಾರ ಸಮುದಾಯದವರಿಗೆ ST ಜಾತಿ ಪ್ರಮಾಣ ಪತ್ರ ವಿತರಣೆಯಲ್ಲಿ ಇರುವ ಸಮಸ್ಯೆ ಕುರಿತು ನಾಲ್ಕು ಸಭೆಗಳನ್ನು ನಡೆಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ST ಪ್ರಮಾಣ ಪತ್ರ ವಿತರಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದಿದ್ದಾರೆ. ಕಲಬುರಗಿ: ಸರ್ಕಾರದಿಂದ ಅರ್ಹರಿಗೆ ST ಜಾತಿ ಪ್ರಮಾಣ…

ವ್ಯಕ್ತಿತ್ವ ರೂಪಿಸುವುದೇ ಸವಾಲುಗಳು: ಲೇಖಕಿ ಗೊರೂರು ಪಂಕಜ ಅಭಿಮತ!

ಸಿರಿಗನ್ನಡ ವೇದಿಕೆ ವತಿಯಿಂದ ಬೆಂಗಳೂರಿನ ನಾಗಪುರದ ನಿವೇದಿತಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕವಿಗೋಷ್ಠಿ ಮತ್ತುಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಗಳೂರು: ನಮ್ಮ ವ್ಯಕ್ತಿತ್ವ ರೂಪಿಸುವುದೇ ಸವಾಲುಗಳು. ಹಾಗಾಗಿ ಸದೃಢ ಮನಸ್ಸು, ಸಕಾರಾತ್ಮಕ ದೃಷ್ಟಿಕೋನ ಮತ್ತು ನಿರಂತರ ಪ್ರಯತ್ನ ಇದ್ದರೆ ಯಾವುದೇ…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ!

2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಮಂಗಳೂರು: ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಇಟ್ಟು ಸ್ಪೋಟಿಸಿದ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ತಪಿತಸ್ಥ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯ,…

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಿಸಿದ ಅನಿಲ್ ಶೆಟ್ಟಿ-ಮಾನುಷಿ ಚಿಲ್ಲರ್!

ಕಳೆದ ಕೆಲವರ್ಷಗಳಿಂದ ಅನಿಲ್ ಶೆಟ್ಟಿ ಅವರು ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಸಮಾಜ ಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಲಂಬೋದರ 2.0 ಸಿನಿಮಾ ಮೂಲಕ ಕನ್ನಡ ಇಂಡಸ್ಟ್ರೀಯಲ್ಲಿ ಅದೃಷ್ಟಪರೀಕ್ಷೆ ಗಿಳಿದಿರುವನಟಹಾಗೂಯುವರಾಜಕಾರಣಿ ಅನಿಲ್ ಶೆಟ್ಟಿ, ಸಮಾಜ ಸೇವೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ತಮ್ಮದೇ…

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ!

ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ. 5.25 ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಮತ್ತು ಇತರರಿಗೆ ಶೇ 4.5 ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಬೆಂಗಳೂರು: ರಾಜ್ಯದ ದಲಿತ ಸಮುದಾಯದ ಎಡ ಹಾಗೂ ಬಲ…

ಮೈಸೂರು: ಕಾವೇರಿ ನದಿಯಲ್ಲಿ ಮುಳುಗಿ 6 ಮಂದಿ ದುರ್ಮರಣ!

ಉರೂಸ್ ಹಿನ್ನೆಲೆಯಲ್ಲಿ ಅರ್ಕೇಶ್ವರ ದೇಗುಲದ ಬಳಿಯಿದ್ದ ದರ್ಗಾಗೆ ಹಲವು ಮುಸ್ಲಿಂ ಕುಟುಂಬಗಳು ಬಂದಿತ್ತು. ಈ ವೇಳೆ ಈಜಾಡಲು 8 ಮಂದಿ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಸಿಲುಕಿ 6 ಮಂದಿ ಮೃತಪಟ್ಟಿದ್ದಾರೆ. ಮೈಸೂರು: ಮೈಸೂರಿನ ಕೆಆರ್ ನಗರದ ಅರ್ಕೇಶ್ವರ…

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, MLA ಸ್ಥಾನ ರದ್ದು!

ಜನಪ್ರತಿನಿಧಿ ಕಾಯ್ದೆ, 1951 ರ ಪ್ರಕಾರ ಕೊಲೆ ಕೇಸ್‌ನಲ್ಲಿ ಶಾಸಕರೊಬ್ಬರು ದೋಷಿ ಎಂದು ಸಾಬೀತಾಗಿ, ಶಿಕ್ಷೆ ಜಾರಿಯಾದ ನಂತರ ಅವರ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗುತ್ತದೆ. ಬೆಂಗಳೂರು: ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ…

ಬ್ಯಾಲೆಟ್ ಪೇಪರ್ ಬಳಕೆಗೆ ತಡೆ; ರಾಜ್ಯಪಾಲರು, ಸರ್ಕಾರದ ನಡುವೆ ಮತ್ತೊಂದು ಸಂಘರ್ಷ!

ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಪ್ರಾರಂಭವಾಗಿದೆ. ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್‌ ಮೂಲಕ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ಕಳೆದ ಅಧಿವೇಶನದಲ್ಲಿ ಒಪ್ಪಿಗೆ ಪಡೆದಿದ್ದ ‘ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌’ ವಿಧೇಯಕವನ್ನು ರಾಜ್ಯಪಾಲರು…

📊 ಜಾಗತಿಕ ತೈಲ ದರ ಏರಿಕೆ: ಭಾರತದಲ್ಲಿ ಇಂಧನ ಬೆಲೆ ಸ್ಥಿರ, ಆದರೆ ಒತ್ತಡ ಹೆಚ್ಚಳ

ಬೆಂಗಳೂರು, ಏಪ್ರಿಲ್ 3, 2026:ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾದ ಅಸ್ಥಿರತೆ ಭಾರತದ ಇಂಧನ ಕ್ಷೇತ್ರದ ಮೇಲೆ ಪರಿಣಾಮ ಬೀರುತ್ತಿದೆ. ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯ ಪರಿಣಾಮವಾಗಿ ಕ್ರೂಡ್ ಆಯಿಲ್ ಬೆಲೆಗಳು ಭಾರೀ ಏರಿಕೆ ಕಂಡಿವೆ. ಇತ್ತೀಚಿನ ವರದಿಗಳ ಪ್ರಕಾರ, ಬ್ರೆಂಟ್ ಕ್ರೂಡ್ ದರವು…