Category: ರಾಜ್ಯ

ಬೆಂಗಳೂರು ಕಸ ನಿರ್ವಹಣೆ: ಹೊಸ ನಿಯಮಗಳ ಮುಖ್ಯ ವಿವರಗಳು

ಗ್ರೇಟರ್ ಬೆಂಗಳೂರು ಅಭಿವೃದ್ಧಿ (ಜಿಬಿಎ) ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಳಗಿನ ಜಾವ ಅನಿರೀಕ್ಷಿತ ಭೇಟಿ ನೀಡಿ, ಘನತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಪರಿಶೀಲಿಸಿ ಹೊಸ ಸೂಚನೆಗಳನ್ನು ನೀಡಿದ್ದಾರೆ. ನಿವಾಸಿಗಳು ಪಾಲಿಸಬೇಕಾದ ಮುಖ್ಯ ನಿಯಮಗಳು ಸಚಿವರ…

ಲಾಲ್ ಬಾಗ್ ಉಳಿಸಿ ಹೋರಾಟ:5% ಜಾಗ ನೀಡುವ ಸರ್ಕಾರದ ನಿರ್ಧಾರಕ್ಕೆ ವಿರೋಧ,ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಪ್ರತಿಭಟನೆ!Video

ಭಾನುವಾರ ಲಾಲ್‌ಬಾಗ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಪರಿಸರ ಪ್ರೇಮಿಗಳು, ವಾಯುವಿಹಾರಿಗಳು, ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಲಾಲ್‌ಬಾಗ್ ಉಳಿಸಿ ಎಂದು ಒತ್ತಾಯಿಸಿದರು. ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಸುರಂಗ ರಸ್ತೆ ನಿರ್ಮಾಣ ಮತ್ತು ಉದ್ಯಾನವನಗಳ ಶೇ 5ರಷ್ಟು ಜಾಗ…

Nepal flood: ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಅನಿವಾಸಿ ಕನ್ನಡಿಗರು ನಾಪತ್ತೆ: ಕಲಬುರಗಿಯ ಇಬ್ಬರು ಸುರಕ್ಷಿತ

ಮೂಲತಃ ಬೆಂಗಳೂರಿನವರಾಗಿದ್ದು, ಸದ್ಯ ಅಮೆರಿಕದಲ್ಲಿ ನೆಲೆಸಿರುವ ನಾಲ್ವರು ಯಾತ್ರಿಕರು ಮಾನಸ ಸರೋವರ ಯಾತ್ರೆಗಾಗಿ ಅಮೆರಿಕದಿಂದ ನೇಪಾಳಕ್ಕೆ ಆಗಮಿಸಿದ್ದರು. ನಿನ್ನೆ ಪ್ರವಾಹ ಸಂಭವಿಸಿದ ಪ್ರದೇಶದಲ್ಲಿದ್ದ ಚೀನಾ ಎಂಬೆಸ್ಸಿಗೆ ತೆರಳಿದ್ದ ಇವರು, ಪ್ರವಾಹದ ಬಳಿಕ ಸ್ನೇಹಿತರು ಹಾಗೂ ಕುಟುಂಬಸ್ಥರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ. ಬೆಂಗಳೂರು:…

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ: ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ಐವರು ಸದಸ್ಯರ ಸಂಪುಟ ಉಪ ಸಮಿತಿ ರಚನೆ!

ಸರ್ಕಾರಿ ಶಾಲೆಗಳು, ಪಿಯು ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಣೆ, ಶಿಕ್ಷಕರ ಕೊರತೆ ನಿವಾರಣೆ, ಪ್ರಯೋಗಾಲಯ, ಗ್ರಂಥಾಲಯ, ಹಾಸ್ಟೆಲ್ ಸೇರಿದಂತೆ ಅಗತ್ಯ ಸೌಲಭ್ಯಗಳ ಅಭಿವೃದ್ಧಿಯ ಬಗ್ಗೆಯೂ ಯೂ ಸಮಿತಿ ಅಧ್ಯಯನ ನಡೆಸಲಿದೆ. ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ…

Nepal floods| ಮೃತರಸಂಖ್ಯೆ 162ಕ್ಕೆಏರಿಕೆ; 133 ಮಂದಿ ಭಾರತೀಯರು ಕಣ್ಮರೆ, ಸಹಾಯವಾಣಿ ತೆರೆದ ಕರ್ನಾಟಕ ಸರ್ಕಾರ!Video

ಭಾರತ ಸರ್ಕಾರ ಇದುವರೆಗೆ 10 ಟನ್ ಮಾನವೀಯ ನೆರವು ಮತ್ತು ಅಗತ್ಯ ಔಷಧಿಗಳನ್ನು ಕಳುಹಿಸಿದೆ. ಅಮೆರಿಕ 500,000 ಡಾಲರ್ ತುರ್ತು ನೆರವು ಘೋಷಿಸಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ತೀವ್ರ ಸಂತಾಪ ಸೂಚಿಸಿದ್ದು, ನೇಪಾಳ ಸರ್ಕಾರದ ರಕ್ಷಣಾ ಕಾರ್ಯಕ್ಕೆ ಬೆಂಬಲವಾಗಿ…

ತಮಿಳುನಾಡು: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ!

ಇನ್ನು ಮುಂದೆ ಜಿಲ್ಲೆಗಳ ನಡುವೆ ಸಂಚರಿಸುವ ಸಾಮಾನ್ಯ ಬಸ್‌ಗಳ ಜೊತೆಗೆ ಎಕ್ಸ್‌ಪ್ರೆಸ್, ಡಿಲಕ್ಸ್ ಬಸ್‌ಗಳಲ್ಲೂ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ‘ವೆಟ್ರಿ ಪಯಣಂ ತಿಟ್ಟಂ’ ಹೆಸರಿನ ಈ ಯೋಜನೆ ಅಕ್ಟೋಬರ್ 2ರಿಂದ ಜಾರಿಗೆ ಬರಲಿದೆ. ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್…

ಸೆಪ್ಟೆಂಬರ್‌ 7ರೊಳಗೆ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ಕರಾವಳಿ ಮತ್ತು ಮಲೆನಾಡು ಭಾಗದ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಪ್ರಸ್ತಾವಿತ ನೀತಿಯಲ್ಲಿ ಅಳವಡಿಸಬೇಕಾದ ಪ್ರಮುಖ ಅಂಶಗಳು, ಪ್ರವಾಸೋದ್ಯಮ ಹೂಡಿಕೆಗೆ ಇರುವ ಅವಕಾಶಗಳು ಹಾಗೂ ಪ್ರಸ್ತುತ ಎದುರಾಗುತ್ತಿರುವ ನಿಯಂತ್ರಣಾತ್ಮಕ ಸಮಸ್ಯೆಗಳ ಕುರಿತು ಸಚಿವರು ಸಮಗ್ರವಾಗಿ ಚರ್ಚಿಸಿದರು. ಬೆಂಗಳೂರು,…

ಕುರುಬ ಸಮಾಜದ ಅಭ್ಯರ್ಥಿಗಳಿಗೆ ಗ್ರೂಪ್‌–ಸಿ ಪರೀಕ್ಷಾ ತರಬೇತಿ ಶಿಬಿರ!

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಕಶ್ರೀ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷರಾದ ಶ್ರೀ ಟಿ.ಬಿ. ಬಳಗಾವಿ ಅವರು ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು: ಕುರುಬ ಸಮಾಜದ ಯುವ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಅಗತ್ಯವಾದ…

ಬಾಗಲಕೋಟೆ ಬಳಿ ಭೀಕರ ರಸ್ತೆ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, ಸ್ಥಳದಲ್ಲೇ ಇಬ್ಬರು ಸಾವು!

ಅಪಘಾತದಲ್ಲಿ ಬೈಕ್ ಸವಾರ ಮತ್ತು ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬೀಳಗಿ ಪೊಲೋಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ ಬಳಿ ಬುಧವಾರ ಭೀಕರ ಅಪಘಾತ ಸಂಭವಿಸಿದ್ದು, ಮಹಾರಾಷ್ಟ್ರ ಮೂಲದ…

ಸರಳ, ಸಜ್ಜನ ಜೆಂಟಲ್‌ಮ್ಯಾನ್ ಇನ್ ಪಾಲಿಟಿಕ್ಸ್ , ಬಿಸಿ ನಾಗೇಶ್! ಗಣ್ಯರ ಸಂತಾಪ, ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ

ಮಾಜಿ ಸಚಿವ ಬಿ.ಸಿ. ನಾಗೇಶ್ ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿ ಬೆಂಗಳೂರಿನ ತಮ್ಮ ಪುತ್ರಿ ನಿವಾಸದಲ್ಲೇ ಇದ್ದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ಪತ್ನಿ ವೀಣಾ ನಾಗೇಶ್, ಪುತ್ರ ವಿಶ್ವದೀಪ್ ಹಾಗೂ ಪುತ್ರಿ ಶಾರದಾ…