Category: ರಾಜ್ಯ

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಅಜಯ್ ಸಿಂಗ್, ಹೆಚ್. ಸಿ. ಬಾಲಕೃಷ್ಣ, ಎಸ್.ಎಸ್. ಮಲ್ಲಿಕಾರ್ಜುನ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ!

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಮಾರು ಎರಡು ತಿಂಗಳ ನಂತರ ರಾಜ್ಯದಲ್ಲಿ ಸೋಮವಾರ ಸಚಿವ ಸಂಪುಟ ವಿಸ್ತರಣೆ ನಡೆಯಿತು. ಬೆಂಗಳೂರು: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಮಾರು ಎರಡು ತಿಂಗಳ ನಂತರ ರಾಜ್ಯದಲ್ಲಿ ಸೋಮವಾರ ಸಚಿವ…

ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆ ಹರಿಸಲು ಆದ್ಯತೆ, ರಾಜ್ಯದ ಜನರ ಹಿತಾಸಕ್ತಿ ರಕ್ಷಣೆಗೆ ಸರ್ಕಾರ ಬದ್ಧ – ಮುಖ್ಯಮಂತ್ರಿ

ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆಹರಿಸಲು…

ತಮಿಳುನಾಡಿಗೆ ಕಾವೇರಿ ನೀರು: ಮಂಡ್ಯದಲ್ಲಿ ಸಿಎಂ ವಿಜಯ್ ಅಭಿನಯದ ಜನನಾಯಗನ್ ಪ್ರದರ್ಶನ ತಡೆಗೆ ಯತ್ನ!

ಮುಖ್ಯಮಂತ್ರಿ ವಿಜಯ್ ನಡೆ ಖಂಡಿಸಿ, ಅವರ ನಟನೆಯ ಜನನಾಯಗನ್ ಚಲನಚಿತ್ರ ಪ್ರದರ್ಶನಗೊಳ್ಳುತ್ತಿರುವ ಮಂಡ್ಯ ನಗರದ ಗುರುಶ್ರೀ ಚಿತ್ರಮಂದಿರಕ್ಕೆ ಮುತ್ತಿಗೆ ಹಾಕಿ ಚಿತ್ರದ ಪೋಸ್ಟರ್ ಹರಿದು ಸಿನಿಮಾ ಸ್ಥಗಿತಕ್ಕೆ ಆಗ್ರಹಿಸಿದ ಹಿನ್ನೆಲೆಯಲ್ಲಿ ಚಿತ್ರ ಪ್ರದರ್ಶನವು ಸ್ಥಗಿತಗೊಳಿಸಲಾಗಿದೆ. ಮಂಡ್ಯ: ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್…

ರಬ್ಬರ್ ಸ್ಟ್ಯಾಂಪ್ ಮುಖ್ಯಮಂತ್ರಿ ಡಿಕೆಶಿವಕುಮಾರ್- ಆರ್. ಅಶೋಕ್ ವಾಗ್ದಾಳಿ!

ಬರ, ಕಾವೇರಿ ಬಿಕ್ಕಟ್ಟಿನಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಆದರೆ, ನಿಮ್ಮ ದುರಹಂಕಾರಿ ಹೈಕಮಾಂಡ್ ಮತ್ತು ನಾಲಾಯಕ್ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತ್ರ ಕರ್ನಾಟಕದ ಹಿತಾಸಕ್ತಿಗಿಂತ ತಮ್ಮ ರಾಜಕೀಯ ಮೇಲಾಟವೇ ಹೆಚ್ಚಾಯಿತು ಎಂದು ಟೀಕಿಸಿದ್ದಾರೆ. ಬೆಂಗಳೂರು: ಕರ್ನಾಟಕ ಕಂಡ ಅತ್ಯಂತ…

ದೆಹಲಿಯಲ್ಲಿ ಇಂದು ರಾಜ್ಯ ಸಂಸದರ ಸಭೆ: ಈ ವಾರ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ ಕೆ ಶಿವಕುಮಾರ್

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, “ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು (ಮಾಧ್ಯಮಗಳು) ಆತುರದಲ್ಲಿದ್ದೀರಿ” ಎಂದು ತಿಳಿಸಿದರು. ಬೆಂಗಳೂರು: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಸೋಮವಾರ ತಿಳಿಸಿದರು. ದೆಹಲಿಗೆ…

ಬಿಡದಿ ಟೌನ್ ಶಿಪ್ ಗಲಾಟೆ: 11 ರೈತರಿಗೆ ನಿರೀಕ್ಷಣಾ ಜಾಮೀನು ಸತ್ಯಕ್ಕೆ ಸಂದ ಜಯ: ನಿಖಿಲ್ ಕುಮಾರಸ್ವಾಮಿ

ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಮ್ಮ ಭೂಮಿ ಮತ್ತು ಜೀವನೋಪಾಯಕ್ಕಾಗಿ ಧ್ವನಿ ಎತ್ತುವವರನ್ನು ಅಧಿಕಾರಬಲದಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ. ಬೆಂಗಳೂರು: ಬಿಡದಿಯ ರಾಜಕೀಯ ಪ್ರೇರಿತ ಸುಳ್ಳು ಎಫ್‌ಐಆರ್‌ ಪ್ರಕರಣದಲ್ಲಿ, ರಾಮನಗರ ನ್ಯಾಯಾಲಯವು ಸ್ಥಳೀಯ 11…

IIHMR ಬೆಂಗಳೂರು 15ನೇ ಘಟಿಕೋತ್ಸವ! ಪದವಿ ಪಡೆದ PGDM ಬ್ಯಾಚ್ ವಿದ್ಯಾರ್ಥಿಗಳಿಗೆ ಸನ್ಮಾನ!

ಎಲೆಕ್ಟ್ರಾನಿಕ್ ಸಿಟಿ ಫೇಸ್-1 ರಲ್ಲಿರುವ IIHMR ಬೆಂಗಳೂರು ಆವರಣದಲ್ಲಿ ನಡೆದ ಘಟಿಕೋತ್ಸವದಲ್ಲಿ 125 ವಿದ್ಯಾರ್ಥಿಗಳ ಸಾಧನೆಯನ್ನು ಘಟಿಕೋತ್ಸವದಲ್ಲಿ ಗೌರವಿಸಲಾಯಿತು. ಬೆಂಗಳೂರು: ನ್ಯಾಕ್ ನಿಂದ ‘A’ ಮಾನ್ಯತೆ ಪಡೆದಿರು IIHMR ಬೆಂಗಳೂರು ಸಂಸ್ಥೆಯ 15ನೇ ಘಟಿಕೋತ್ಸವ ಸಮಾರಂಭ ಅದ್ದೂರಿಯಾಗಿ ನಡೆಯಿತು. 2024–26ರ PGDM…

ಮಹಿಳೆಯರು ಸಂಘಟಿತರಾದರೆ ಯಶಸ್ಸು ಸಾಧ್ಯ- ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸಲಹೆ!

ಅಹಲ್ಯಾಬಾಯಿ ಮಹಿಳಾ ಮತ್ತು ಮಕ್ಕಳ ಸಂಘ ಮತ್ತು ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ 301ನೇಪುಣ್ಯ ಶ್ಲೋಕ ಅಹಲ್ಯಾ ಬಾಯಿ ಹೋಲ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬೆಂಗಳೂರು: ಮಹಿಳೆಯರು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸ್ವಾವಲಂಭಿಗಳಷ್ಟೆಅಲ್ಲ, ಸಬಲರೂಆಗಬೇಕಿದೆ. ಮಹಿಳೆಯರ…

ಬೆಂಗಳೂರು: 301 ನೇಯ ಪುಣ್ಯ ಶ್ಲೋಕ ಅಹಲ್ಯಾಬಾಯಿ ಹೋಲ್ಕರ್ ಜಯಂತಿ!

ಕಾರ್ಯಕ್ರಮದಲ್ಲಿಗ್ಯಾರಂಟಿ ಯೋಜನೆ ಅಧ್ಯಕ್ಷರಾದಹೆಚ್.ಎಂರೇವಣ್ಣ, ಸಂಸದತೇಜಸ್ವಿಸೂರ್ಯ ಶಾಸಕರಾದರವಿಸುಬ್ರಮಣ್ಯಸೇರಿದಂತೆಹಲವುಗಣ್ಯರುಉಪಸ್ಥಿತರಿರಲಿದ್ದಾರೆ. ಬೆಂಗಳೂರು: ಸಿದ್ಧರಾಮಾನಂದಮಹಾಸ್ವಾಮಿಗಳಸತ್ಸಂಗಸೇವಾಮಂಡಳಿಟ್ರಸ್ಟ್, ಹಾಗೂ ಅಹಲ್ಯಾಬಾಯಿ ಮಹಿಳಾ ಮತ್ತುಮಕ್ಕಳ ಸಂಘ ಮತ್ತು ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿ ಬೆಂಗಳೂರು ಇವರ ಸಹಯೋಗದಲ್ಲಿ301 ನೇಯಪುಣ್ಯಶ್ಲೋಕ ಅಹಲ್ಯಾಬಾಯಿಹೋಲ್ಕರ್ಜಯಂತಿ ಸಮಾರಂಭವನ್ನುಜುಲೈ26ರಂದು ಬೆಳಿಗ್ಗೆ10 ಗಂಟೆಗೆಬೆಂಗಳೂರಿನಶ್ರೀನಿವಾಸನಗರದಲ್ಲಿರುವಕಾಗಿನೆಲೆಕನಕಗುರುಪೀಠದಶಾಖಾಆವರಣದಲ್ಲಿಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ಹೆಚ್.ಎಂರೇವಣ್ಣ,…

ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ: ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ!

ಪಾಲಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಕ್ಕಳು ಮನೆಗಳಿಂದ ಹೊರಗೆ ತೆರಳದಂತೆ ಎಚ್ಚರಿಕೆ ವಹಿಸುವಂತೆ ಹಾಗೂ ಮಳೆ ಸಂಬಂಧಿತ ಮುನ್ನೆಚ್ಚರಿಕಾ ಸೂಚನೆಗಳನ್ನು ಪಾಲಿಸುವಂತೆ ಆಡಳಿತ ಮನವಿ ಮಾಡಿದೆ. ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ…