Category: ರಾಜ್ಯ

ಸಂಪುಟ ವಿಸ್ತರಣೆ: ಇಂದೇ ನೂತನ ಸಚಿವರ ಪಟ್ಟಿ ಅಂತಿಮ ಸಾಧ್ಯತೆ?

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ ಒಂದೇ ವಿಮಾನದಲ್ಲಿ ದೆಹಲಿಯಲ್ಲಿ ತೆರಳಿದ್ದು, ಇಂದೇ ನೂತನ ಸಚಿವರ ಪಟ್ಟಿ ಅಂತಿಮವಾಗುವ ಸಾಧ್ಯತೆ ಇದೆ. ನವದೆಹಲಿ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ…

ಪಾವಗಡ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ದೇಶಕ್ಕೆ ಮಾದರಿ- ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇಡೀ ವಿಶ್ವವೇ ಬೆಂಗಳೂರಿನತ್ತ ಮುಖಮಾಡಿದೆ. ಹೆಚ್ ಎಂ ಟಿ, ಇಸ್ರೋ , ಹೆಚ್ ಎ ಎಲ್ ನಂತಹ ಶ್ರೇಷ್ಠ ಸಂಸ್ಥೆಗಳನ್ನು ರಾಜ್ಯ ಕಂಡಿದೆ ಎಂದು ಮುಖ್ಯಮಂತ್ರಿ ಹೇಳಿದರು. ಬೆಂಗಳೂರು: ಪಾವಗಡದ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ದೇಶಕ್ಕೆ ಮಾದರಿಯಾಗಿದೆ ಎಂದು…

ಕರ್ನಾಟಕ ಅಗ್ರಿಟೆಕ್ ಮಿಷನ್ 2026 ಅನ್ನು ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ!

ಮೂರು ವರ್ಷಗಳ ಅವಧಿಯಲ್ಲಿ 35, 99 ಕೋಟಿರೂ. ವೆಚ್ಚದಲ್ಲಿ ಕರ್ನಾಟಕ ಅಗ್ರಿಟೆಕ್ ಮಿಷನ್ 2026ನ್ನು ಜಾರಿಗೆ ತರಲು ನಿರ್ಣಯಿಸಲಾಗಿದೆ ಎಂದರು. ಬೆಂಗಳೂರು: ಕರ್ನಾಟಕ ಅಗ್ರಿ ಟೆಕ್ ಮಿಷನ್2026 ಅನ್ನು ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಭೆ ಬಳಿಕ…

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚನ್ನಮ್ಮ ದೇವೇಗೌಡರ ಅಂತಿಮ ಯಾತ್ರೆಯ ಭಾವುಕ ಕ್ಷಣಗಳು!Video

ಅಂತಿಮ ಯಾತ್ರೆಗೂ ಮುನ್ನ ಚೆನ್ನಮ್ಮ ಅವರಿಗೆ ಕುಟುಂಬಸ್ಥರು ಕೊನೆಯ ಪೂಜೆ ಸಲ್ಲಿಸಿದರು. ಚೆನ್ನಮ್ಮ ಪಾರ್ಥಿವ ಶರೀರಕ್ಕೆ ದೇವೇಗೌಡರು ಮೊದಲ ಪೂಜೆ ಮಾಡಿದರು. ಚೆನ್ನಮ್ಮರಿಗೆ ಭಾರತದ ಬಾವುಟ ಹೊದಿಸಿ ಗೌರವ ಸಲ್ಲಿಸಲಾಯಿತು. ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ…

ಗ್ರಾಮೀಣ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ₹1 ಕೋಟಿರೂ. ಹೆಚ್ಚುವರಿಅನುದಾನ- ಸಿಎಂ DKS ಘೋಷಣೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಹೊಸ ಬೋರ್‌ವೆಲ್‌ ಕೊರೆಸುವಾಗ ಕಡ್ಡಾಯವಾಗಿ ವಿಡಿಯೋ ಚಿತ್ರೀಕರಣ ಆಗಬೇಕು ಎಂದು ಸೂಚನೆ ನೀಡಿದರು. ಸಿಎಂ ಡಿಕೆಶಿವಕುಮಾರ್ ಬೆಂಗಳೂರು: ರಾಜ್ಯದ ಗ್ರಾಮೀಣ…

ಬಿಡದಿ ಟೌನ್‌ಶಿಪ್‌ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡುವುದಿಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ!

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡುವುದಿಲ್ಲ. ಈ ಬಗ್ಗೆ ಅಧಿವೇಶನದಲ್ಲೂ ಚರ್ಚೆ ಮಾಡಲಿದ್ದೇನೆ. ಇಲ್ಲಿನ ರೈತರನ್ನು ಮುಟ್ಟಲು ಬಂದರೆ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದರು. ಬಿಡದಿಯ, ಬೈರಮಂಗಲ, ಮಂಡಲಹಳ್ಳಿ…

ತಪ್ಪು ಮಾಹಿತಿ, ನಕಲಿ ಸುದ್ದಿಗಳು, ದ್ವೇಷ ಭಾಷಣ ನಿಯಂತ್ರಣ, ಸರ್ಕಾರ–ಡಿಜಿಟಲ್ ವೇದಿಕೆಗಳ ಸಮನ್ವಯ: ಸಚಿವ ಪ್ರಿಯಾಂಕ್ ಖರ್ಗೆ!

ಬೆಂಗಳೂರು: ಸಾರ್ವಜನಿಕ ಆಡಳಿತ, ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ನೇರ ಪರಿಣಾಮ ಬೀರುವ ತಪ್ಪು ಮಾಹಿತಿ (Misinformation), ನಕಲಿ ಸುದ್ದಿಗಳು (Fake News) ಮತ್ತು ದ್ವೇಷ ಭಾಷಣ (Hate Speech) ನಿಯಂತ್ರಿಸಲು ರಾಜ್ಯ ಸರ್ಕಾರ ಸಮಗ್ರ ಹಾಗೂ…

ಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರತಿಷ್ಠೆ ನಡುವೆ ಬೀದಿಗೆ ಬಂದ ರೈತರು!

ಯೋಜನೆ ವಿರೋಧಿಸಿ ಕಳೆದ 500 ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರು ತಾಳ್ಮೆ ಕಳೆದುಕೊಂಡಿದ್ದು, ಜೀವ ಕೊಟ್ಟೇವು ಆದ್ರೆ ಭೂಮಿ ಕೊಡಲ್ಲ ಎಂಬ ಹಠಕ್ಕೆ ಬಿದ್ದಿದ್ದಾರೆ. ಇದಕ್ಕೆ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಈ ಉಗ್ರ ಪ್ರತಿಭಟನೆಯೇ ಸಾಕ್ಷಿ. ರಾಮನಗರ: ಬಿಡದಿ ಟೌನ್…

ಬೆಂಗಳೂರು: ಕುಸಿಯುತ್ತಿರುವ ಫ್ಲೈಓವರ್‌ನ ತಡೆಗೋಡೆ, ಸಾರ್ವಜನಿಕರ ಜೀವಕ್ಕೆ ಕುತ್ತು ತರುವ ಆತಂಕ, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ! Video

ಕೇವಲ ಪ್ರಚಾರದಲ್ಲಿ ಬ್ಯುಸಿಯಾಗಿರುವ ಸಿಎಂ ಮತ್ತು ಡಿಸಿಎಂ ಅವರೇ, ಜನರ ಜೀವದೊಂದಿಗೆ ಆಟವಾಡದೆ, ತುರ್ತಾಗಿ ತಡೆಗೋಡೆಯನ್ನು ದುರಸ್ತಿಪಡಿಸಿ ಎಂದು ಒತ್ತಾಯಿಸಿದೆ. ಬೆಂಗಳೂರು: ಬೆಂಗಳೂರಿನ ಯಶವಂತಪುರ ರಸ್ತೆಗೆ ಸಂಪರ್ಕಿಸುವ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ಸ್ಟೇಷನ್ ಹತ್ತಿರದ ಫ್ಲೈಓವರ್‌ನ ತಡೆಗೋಡೆ ಕುಸಿಯುತ್ತಿದ್ದು, ಸಾರ್ವಜನಿಕರ…

ಬಿಡದಿ ರೈತ ಮಹಿಳೆಯರ ಪೊರಕೆ ಸೇವೆ, ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ!

ಬಿಡದಿ ರೈತರ ಹೋರಾಟ ಕೇವಲ ಒಂದು ಸಾಮಾನ್ಯ ಪ್ರತಿಭಟನೆಯಲ್ಲ; ಅದು ತುತ್ತು ಅನ್ನ ನೀಡುವ ಭೂಮಿ ತಾಯಿಯನ್ನು ಉಳಿಸಿಕೊಳ್ಳುವಲ್ಲಿ ರೈತರೊಡಲ ಆಕ್ರೋಶವಾಗಿದೆ ಎಂದಿದ್ದಾರೆ ಜೋಶಿ. ನವದೆಹಲಿ: ಬಿಡದಿ ಟೌನ್ ಶಿಪ್ ಗೆಂದು ಹೋದ ಜಂಟಿ ಮಾಪನ ಸಮೀಕ್ಷೆಗೆ ಹೋದ ಅಧಿಕಾರಿಗಳಿಗೆ ರೈತರ…