ರಾಜ್ಯ GBA ವ್ಯಾಪ್ತಿಯಲ್ಲಿ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಅಭಿಯಾನಕ್ಕೆ ಚಾಲನೆ! July 10, 2026 navyadigitalnews@gmail.com 15 ದಿನಗಳಿಗಿಂತ ಹೆಚ್ಚು ಕಾಲ ಸಾರ್ವಜನಿಕ ರಸ್ತೆ ಅಥವಾ ಫುಟ್‌ಪಾತ್‌ನಲ್ಲಿ ನಿಲ್ಲಿಸಿರುವ ವಾಹನಗಳನ್ನು ವಾರಸುದಾರರಿಲ್ಲದ ವಾಹನಗಳೆಂದು ಪರಿಗಣಿಸಲಾಗುತ್ತದೆ. ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವತಿಯಿಂದ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಾರಸುದಾರರಿಲ್ಲದೆ ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿ ನಿಲ್ಲಿಸಿರುವ…
ರಾಜ್ಯ SIR ಅಕ್ರಮ; ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು! July 6, 2026 navyadigitalnews@gmail.com “ರಾಜ್ಯದಲ್ಲಿ SIR ಪ್ರಕ್ರಿಯೆಯಲ್ಲಿ ತೀವ್ರ ಅಕ್ರಮ ನಡೆಯುತ್ತಿರುವುದರಿಂದ ವಿಶ್ವಾಸಾರ್ಹವಲ್ಲದ ಹಾಗೂ ದೋಷಪೂರಿತ ಮತದಾರರ ಪಟ್ಟಿ ಸೃಷ್ಟಿಯಾಗುವ ಅಪಾಯವಿದೆ” ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚುನಾವಣಾ ಆಯೋಗದ ಗಮನ ಸೆಳೆದರು. ಎನ್ ಡಿಎ ನಿಯೋಗದಿಂದ ದೂರು ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಷಡ್ಯಂತ್ರದಿಂದ…
ರಾಜ್ಯ ಬೆಂಗಳೂರು: ಪಾದಚಾರಿ ಸಬ್ ವೇ ನಿರ್ಮಾಣಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಶಂಕುಸ್ಥಾಪನೆ! July 6, 2026 navyadigitalnews@gmail.com ಕೆಂಗೇರಿ ಬಳಿ ರಾಮೋಹಳ್ಳಿ ಗೇಟ್‌ನಲ್ಲಿ ರಸ್ತೆ ಕೆಳಸೇತುವೆ ಕಾಮಗಾರಿ ಉತ್ತಮವಾಗಿ ಸಾಗುತ್ತಿದ್ದು ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ ಹಿಂಭಾಗದಲ್ಲಿ ಪಾದಚಾರಿ ಸಬ್ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಮತ್ತು…
ರಾಜ್ಯ ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 9 ಕಾರ್ಮಿಕರು ದುರ್ಮರಣ! July 2, 2026 navyadigitalnews@gmail.com ಕಾವೇರಿ ಕಂಪನಿಗೆ ಸೇರಿದ ಬಂಡೆಯಲ್ಲಿ ಇಂದು ಬೆಳಗ್ಗೆ ಕಾರ್ಮಿಕರು ಕೆಲಸ ಮಾಡುವಾಗ ಈ ದುರ್ಘಟನೆ ನಡೆದಿದೆ. ಮೇಲೆ ಇಟಾಚಿಯಲ್ಲಿ ಕೆಲಸ ಮಾಡುತ್ತಿತ್ತು. ಈ ವೇಳೆ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಂಡೆ ಬಿದ್ದಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ…
ರಾಜ್ಯ ವಿಶೇಷ-ಪ್ರವಾಸ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿ 517ನೇ ಜಯಂತಿ, ಅದ್ದೂರಿಯಾಗಿ ಆಚರಣೆ! June 27, 2026 navyadigitalnews@gmail.com ಇಂದು ಕೆಂಪೇಗೌಡರ 517ನೇ ಜನ್ಮ ದಿನೋತ್ಸವ. ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಾಡಪ್ರಭು ಹಿರಿಯ ಕೆಂಪೇಗೌಡ ಅವರು ವಿಜಯನಗರ ಸಾಮ್ರಾಜ್ಯದ ಅಧೀನದಲ್ಲಿದ್ದ ಒಬ್ಬ ಪ್ರಸಿದ್ಧ ಪಾಳೇಗಾರರು ಮತ್ತು 16ನೇ ಶತಮಾನದ ದೂರದೃಷ್ಟಿಯುಳ್ಳ ನಾಯಕರು. ಇಂದು ಕೆಂಪೇಗೌಡರ 517ನೇ ಜನ್ಮ ದಿನೋತ್ಸವ. ನಾಡಿನಾದ್ಯಂತ ಸಂಭ್ರಮದಿಂದ…
ರಾಜ್ಯ ನಾಡಪ್ರಭು ಕೆಂಪೇಗೌಡರ 517ನೇ ಜನ್ಮದಿನೋತ್ಸವ: ಪ್ರತಿಮೆಗೆ ಮಾಲಾರ್ಪಣೆ! June 27, 2026 navyadigitalnews@gmail.com ಕೆಂಪೇಗೌಡರು ಜಾಗತಿಕ ಭೂಪಟದಲ್ಲಿ ನಮ್ಮ ಬೆಂಗಳೂರು ಅಪ್ರತಿಮ ಆಧುನಿಕ ನಗರವಾಗಿ ಬೆಳೆಯಲು ಅಡಿಪಾಯ ಕಟ್ಟಿದ ಯುಗಪುರುಷ ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜನ್ಮದಿನೋತ್ಸವದ ಅಂಗವಾಗಿ ಬೆಂಗಳೂರಿನ ಸದಾಶಿವನಗರದ ಕೆಂಪೇಗೌಡ ಗಡಿಗೋಪುರ ಉದ್ಯಾನವನದಲ್ಲಿ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ…
ರಾಜ್ಯ ಸ್ಯಾಂಡಲ್ ವುಡ್ ನಟಿ ಕೃಷಿ ತಾಪಂಡ ಅಪಾರ್ಟ್ ಮೆಂಟ್ ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ! June 25, 2026 navyadigitalnews@gmail.com ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿಗೆ ಕೊರಿಯರ್ ಮೂಲಕ ಬೆದರಿಕೆ ಹಾಕಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವೈಶಾಕ್ ಬಂಧಿತನಾಗಿ ಜೈಲು ಸೇರಿದ್ದ. ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಕೃಷಿ ತಾಪಂಡ ಅಪಾರ್ಟ್ ಮೆಂಟ್ ನಲ್ಲಿ ಅವರ ಗೆಳೆಯ…
ರಾಜ್ಯ Bidadi township: ಮತ್ತೆ ಪೋಸ್ಟರ್ ವಾರ್! ಡಿ.ಕೆ ಶಿವಕುಮಾರ್, HDK ಈ ರಾಜ್ಯದ ಪಾಳೆಗಾರರಾ..? ವಾಟಾಳ್ ನಾಗರಾಜ್ ಕಿಡಿ June 25, 2026 navyadigitalnews@gmail.com ಹಲಗೆವಡರಹಳ್ಳಿ ಮತ್ತು ಕೇತಗಾನಹಳ್ಳಿ ಭೂ ಹಗರಣದಲ್ಲಿ ಭಾಗಿ ಆರೋಪ ಹಿನ್ನೆಲೆಯಲ್ಲಿ ಈ ಪೋಸ್ಟರ್ ಅಂಟಿಸಲಾಗಿದ್ದು, ಜೈಲಿಗೆ ಹೋಗಲು ಸಿದ್ದರಾಗಿ ಎಂದು ಪೋಸ್ಟರ್ ನಲ್ಲಿ ಹೇಳಲಾಗಿದೆ. ರಾಮನಗರ: ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ…
ರಾಜ್ಯ ಮಂಡ್ಯ: ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಐವರು ಸಾವು! June 25, 2026 navyadigitalnews@gmail.com ಕನಕಪುರ ತಾಲೂಕಿನ ಮುತ್ತತ್ತಿ ಬಳಿ ಭೀಕರ ದುರ್ಘಟನೆ ನಡೆದಿದೆ. ಕಾವೇರಿ ನದಿಯಲ್ಲಿ ಈಜಲು ಹೋಗಿ ಐವರು ಮೃತಪಟ್ಟಿದ್ದಾರೆ. ಬೆಂಗಳೂರು: ಕನಕಪುರ ತಾಲೂಕಿನ ಮುತ್ತತ್ತಿ ಬಳಿ ಭೀಕರ ದುರ್ಘಟನೆ ನಡೆದಿದೆ. ಕಾವೇರಿ ನದಿಯಲ್ಲಿ ಈಜಲು ಹೋಗಿ ಐವರು ಮೃತಪಟ್ಟಿದ್ದಾರೆ. ಮೃತರನ್ನು ದಕ್ಷಿಣ ಜಿಲ್ಲೆಯ…
ರಾಜ್ಯ ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಭಾಮೈದನ ಮನೆ ಮೇಲೆ ED ದಾಳಿ! June 24, 2026 navyadigitalnews@gmail.com ಅಕ್ರಮ ಸಂಪಾದನೆ, ಬೇನಾಮಿ ಹೆಸರಿನಲ್ಲಿರುವ ಆಸ್ತಿಗಳ ದಾಖಲೆ, ಜಮೀನು, ಬಾರ್ ಅಂಡ್ ರೆಸ್ಟೋರೆಂಟ್ ಮುಂತಾದವುಗಳ ದಾಖಲೆ ವಶಕ್ಕೆ ಪಡೆಯಲಾಗಿದೆ ಎಂದು ದಾಳಿ ತಂಡದಿಂದ ಮಾಹಿತಿ ಸಿಕ್ಕಿದೆ. ಬೆಳಗಾವಿ: ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಭಾಮೈದ…