Category: ರಾಜ್ಯ

ಬಿಡದಿ ಟೌನ್ ಶಿಪ್ ಗೆ ವಿರೋಧ: ಇದೇ 21ಕ್ಕೆ ಜೆಡಿಎಸ್ ಪಾದಯಾತ್ರೆ, ಶಾಸಕ ಹೆಚ್ ಸಿ ಬಾಲಕೃಷ್ಣ ವಿರುದ್ಧ ಮಾಜಿ ಶಾಸಕ ವಾಗ್ದಾಳಿ!

ಅಂಚಿಪುರದಿಂದ ಹೊಸೂರು ಗ್ರಾಮದವರೆಗೆ 10 ಗ್ರಾಮಗಳಲ್ಲಿ ಪಾದಯಾತ್ರೆ ನಡೆಯಲಿದೆ. ಸರ್ಕಾರವನ್ನ ಎಚ್ಚರಿಸಲು ಈ ಹೋರಾಟ ಮಾಡಲಾಗ್ತಿದೆ. ರೈತರಿಗೆ ಧೈರ್ಯ ತುಂಬಲು ಹೋರಾಟ ಮಾಡಲಾಗ್ತಿದೆ. ಒಟ್ಟು 11 KM ಪಾದಯಾತ್ರೆ ಮಾಡ್ತೇವೆ ಎಂದು ತಿಳಿಸಿದರು. ಮಾಜಿ ಶಾಸಕ ಎ.ಮಂಜು ಬೆಂಗಳೂರು: ಬಿಡದಿ ಟೌನ್…

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತದಿಂದ 17 ವರ್ಷದ ವಿದ್ಯಾರ್ಥಿ ಸಾವು!

ಮೃತ ವಿದ್ಯಾರ್ಥಿಯನ್ನು 17 ವರ್ಷದ ಮಾದೇಶ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮೂಲದವರಾಗಿದ್ದು, ಸದ್ಯ ಮೈಸೂರಿನಲ್ಲಿ ತಮ್ಮ ಅಕ್ಕನ ಜೊತೆ ವಾಸವಿದ್ದುಕೊಂಡು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಸೇರಿ ಇತರ 17 ಆರೋಪಿಗಳಿಗೆ ಹೈಕೋರ್ಟ್ ನೋಟಿಸ್ !

ಪ್ರಾಸಿಕ್ಯೂಷನ್ ಅಂದರೆ ಸರ್ಕಾರದ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಇದು ಅತ್ಯಂತ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಕಾನೂನು ತಜ್ಞರು ವಿಶ್ಲೇಷಿಸುತ್ತಿದ್ದಾರೆ. ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…

Bidadi Township Project: ವಿನಯ್ ಗೌಡ ಎಂಬ ಬೇನಾಮಿ ಹೆಸರಿನಲ್ಲಿ ಕುಮಾರಸ್ವಾಮಿ ಕುಟುಂಬ 35 ಎಕರೆ ಜಮೀನು ಪಡೆದಿದೆ- ಎಂ.ಲಕ್ಷ್ಮಣ್ ಆರೋಪ

80% ರೈತರು ಭೂಮಿ ನೀಡಲು ಒಪ್ಪಿಗೆ ನೀಡಿಲ್ಲ ಎಂಬ ಕುಮಾರಸ್ವಾಮಿ ಅವರ ಮಾತು ಅಪ್ಪಟ ಸುಳ್ಳು. ನಮ್ಮ ಸರ್ಕಾರ ಅಧಿಸೂಚನೆ ಹೊರಡಿಸಿದ ಬಳಿಕ ಅನಿತಾ ಕುಮಾರಸ್ವಾಮಿ ಅವರು ಪತ್ರ ಬರೆದು, “35 ಎಕರೆ ಜಮೀನು ಅನಿತಾ ಕುಮಾರಸ್ವಾಮಿ ಅವರಾದ ನನ್ನ ಹೆಸರಿನಲ್ಲಿ…

ಸಿಎಂ ಡಿಕೆ ಶಿವಕುಮಾರ್ ಆಪ್ತ , ಕಾಂಗ್ರೆಸ್ ಶಾಸಕ, ಇಕ್ಬಾಲ್ ಹುಸೇನ್ ಗೆ ಹೃದಯಾಘಾತ!

ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಸಕ ಇಕ್ಬಾಲ್ ಹುಸೇನ್ ಅವರು ಹೃದಯದಲ್ಲಿ ಬ್ಲಾಕೇಜ್ (ರಕ್ತನಾಳದ ತಡೆ) ತೊಂದರೆಯಿಂದಾಗಿ ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಶಾಸಕ, ಇಕ್ಬಾಲ್ ಹುಸೇನ್ ಬೆಂಗಳೂರು: ಮುಖ್ಯಮಂತ್ರಿ…

ಬಿಜೆಪಿ ಸರ್ಕಾರ 1 ಸಾವಿರ ಎಕರೆ ಸ್ವಾಧೀನ ಮಾಡಿಕೊಂಡಾಗ ಯಾಕೆ ಸುಮ್ಮನಿದ್ದರು? – ಸಿಎಂ ಡಿ.ಕೆ. ಶಿವಕುಮಾರ್

ನಾನು ಯಾರ್ಯಾರೋಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ…

ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಗಾಳಿಯು ಗಂಟೆಗೆ 40-50 km ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಚುರುಕುಗೊಂಡಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ…

ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಮೆಟ್ರೋ ರೈಲಿನಲ್ಲಿ ಸಿಎಂ ಡಿಕೆ ಶಿವಕುಮಾರ್ ಪ್ರಯಾಣ!

ವಿಧಾನಸೌಧದ ಎದುರಿನ ಮೆಟ್ರೋ ಸ್ಟೇಷನ್ ನಿಂದ ಕನಕಪುರ ರಸ್ತೆ ಕೊನೇ ಮೆಟ್ರೋ ಸ್ಟೇಷನ್ ವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದ ಮುಖ್ಯಮಂತ್ರಿ, ರೈಲಿನಲ್ಲಿ ಪ್ರಯಾಣಿಕರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಪ್ರಯಾಣಿಕರು ಸಿಎಂ ಜೊತೆಗೆ ಸೆಲ್ಫಿ ಕ್ಲಿಕಿಸಿಕೊಂಡರು. ಬೆಂಗಳೂರು: ಸಾರ್ವಜನಿಕರಿಗೆ ತೊಂದರೆ…

ನಾನು ನಮ್ಮ ಧರ್ಮ ಬಿಡುವುದಿಲ್ಲ, ಎಲ್ಲಾ ಧರ್ಮ ಗೌರವಿಸುವೆ: DK ಶಿವಕುಮಾರ್!

ನನಗೆ ರಾಜಕಾರಣ ಮುಖ್ಯವಲ್ಲ. ಭಕ್ತ ಹಾಗೂ ಭಗವಂತನ ನಡುವಣ ಸಂಬಂಧ. ನಾನು ಎಲ್ಲಾ ಧರ್ಮವನ್ನು ಗೌರವಿಸುತ್ತೇನೆ. ಹೀಗಾಗಿ ಎಲ್ಲಾ ಧರ್ಮ ಪೀಠಗಳನ್ನು ಆಹ್ವಾನಿಸಿದ್ದೆ ಎಂದು ಸಿಎಂ ತಿಳಿಸಿದರು. ತುಮಕೂರು: ಪವಿತ್ರವಾದ ಮಲ್ಲಘಟ್ಟ ಪ್ರದೇಶದ ಅಭಿವೃದ್ಧಿಗೆ ಈಗಾಗಲೇ 35 ಕೋಟಿ ರೂ. ಮೊತ್ತದ…