Category: ರಾಜ್ಯ

ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ:  ಈಶ್ವರ ಖಂಡ್ರೆ!

ಮುಂದಿನ 25 ವರ್ಷಗಳ ದೀರ್ಘಾವಧಿಗೆ ಭೂಮೇಲ್ಮೈ ನೀರು ಬಳಸಿ ಗ್ರಾಮೀಣ ಭಾಗಕ್ಕೆ ಪೂರೈಕೆ ಮಾಡುವುದು ಸರ್ಕಾರದ ಸಂಕಲ್ಪವಾಗಿದ್ದು, ಇದರ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ…

KPCC ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ನೇಮಕ! ಪಕ್ಷ, ಗಾಂಧಿ ನಿಷ್ಠ ಹಿಂದುಳಿದ ನಾಯಕನಿಗೆ ಮಹತ್ವದ ಹುದ್ದೆ

ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಈ ನೇಮಕ ನಡೆದಿದೆ. ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ ಅವರ ಸ್ಥಾನವನ್ನು ಶಿವಕುಮಾರ್ ವಹಿಸಿಕೊಂಡಿದ್ದಾರೆ. ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್…

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ ರೂ- ಡಿಕೆ ಶಿವಕುಮಾರ್ ಘೋಷಣೆ!

ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದಲ್ಲಿ ಹೊಸ ಯುಗ ಆರಂಭಿಸಲು, ನಾವು ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದರು. ಬೆಂಗಳೂರು:…

ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್, ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ!

ರಾಜ್ಯದಲ್ಲಿ ಇಂದಿನಿಂದ ಡಿಕೆ ಶಿವಕುಮಾರ್ ಆಡಳಿತ ಶುರುವಾಗಿದೆ. ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಆಗಿ ಪರಮೇಶ್ವರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ , ಡಿ.ಕೆ. ಶಿವಕುಮಾರ್ ಲೋಕಭವನದಲ್ಲಿಂದು ಪ್ರಮಾಣವಚನ ಸ್ವೀಕರಿಸಿದರು.…

ನನ್ನ ರಾಜಕೀಯ ಪ್ರಯಾಣದಲ್ಲಿ ಗಾಂಧಿ ಕುಟುಂಬ ನಿರ್ಣಾಯಕ ಪಾತ್ರ- ಡಿಕೆ ಶಿವಕುಮಾರ್ !

ಗಾಂಧಿ ಕುಟುಂಬವು ನಾಯಕತ್ವದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತದೆ.ಇಂದು ಕರ್ನಾಟಕವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿಯಾಗಿ, ಅವರ ನಂಬಿಕೆ ಮತ್ತು ಪ್ರೋತ್ಸಾಹಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ರಾಹುಲ್ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಬೆಂಗಳೂರು: ಗಾಂಧಿ ಕುಟುಂಬವು…

ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಸಿದ್ಧತೆ: ಸಚಿವ ಸಂಪುಟ ರಚನೆಗೆ ಭಾರೀ ಕಸರತ್ತು:  11:11:11  ಫಾರ್ಮುಲಾಗೆ ಹೈಕಮಾಂಡ್ ಆಸ್ತು?

ಕಾಂಗ್ರೆಸ್ ನಲ್ಲಿ ಮೂರು ಬಣಗಳಿದ್ದು, ಎಲ್ಲಾ ಬಣಗಳ ನಡುವೆ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ 11:11:11 ಸಚಿವ ಸ್ಥಾನಗಳ ಫಾರ್ಮುಲಾ ಅಂತಿಮಗೊಳಿಸುವತ್ತ ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ. ಬೆಂಗಳೂರು: ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಭಾರೀ ಸಿದ್ಧತೆ ನಡೆಯುತ್ತಿರುವಂತೆಯೇ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್…

ಇಂದು ನೂತನ ಸಿಎಂ ಆಯ್ಕೆ: CLP ಸಭೆಗೂ ಮುನ್ನಾ ರಾಜ್ಯಪಾಲರನ್ನು ಭೇಟಿಯಾದ DKS !ಜೂನ್ 3 ಕ್ಕೆ ಪದಗ್ರಹಣ?

ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಿಗದಿಪಡಿಸಲಾಗಿದೆ. ಈ ಹೈಪ್ರೊಫೈಲ್ ಶಾಸಕರ ಸಭೆಯಲ್ಲಿ ಎಐಸಿಸಿ ವತಿಯಿಂದ ನಿಯೋಜನೆಗೊಂಡಿರುವ ವೀಕ್ಷಕರು ಹಾಗೂ ಇಲಾಖೆಯ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ. ಬೆಂಗಳೂರಿನ ವಿಧಾನಸೌಧದ…

ಸಿದ್ದರಾಮಯ್ಯರಾಜೀನಾಮೆ: ಅಹಿಂದ ಸಮುದಾಯಗಳ ಶಾಸಕರು, ನಾಯಕರ ಮೌನಕ್ಕೆ ಕಾರಣವೇನು?

2013ರಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಕೂಡಲೇ ಹೈಕಮಾಂಡ್ ಗಮನಕ್ಕೂ ತರದೇ ಅನ್ನಭಾಗ್ಯ ಯೋಜನೆಯಂತಹ ಪ್ರಬಲ ಯೋಜನೆ ಜಾರಿಗೆ ತಂದು ಅನ್ನರಾಮಯ್ಯ, ದೇವರಾಜು ಅರಸು ಅಂತ ಬಿಂಬಿಸಿಕೊಂಡಿದ್ದ ಸಿದ್ದರಾಮಯ್ಯ, ಎರಡನೇ ಅವಧಿಯಲ್ಲಿ ಹಲವು ವಿಚಾರಗಳಲ್ಲಿ ಟೀಕೆಗೊಳಗಾದರು. ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ನೀಡಿದ…

‘ಯಶವಂತಪುರ-ವಿಜಯಪುರ’ ದ್ವಿಸಾಪ್ತಾಹಿಕ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಅಸ್ತು!

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆ, ಪ್ರಸ್ತಾವನೆ ಮೇರೆಗೆ “ಯಶವಂತಪುರ-ವಿಜಯಪುರ” ನಡುವೆ ಇದೇ ಜೂನ್ 1 ರಿಂದಲೇ ದ್ವಿಸಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ರೈಲ್ವೆ ಇಲಾಖೆ ಅನುಮೋದಿಸಿದೆ. ನವದೆಹಲಿ: ಕರ್ನಾಟಕದ ಶಕ್ತಿ ಕೇಂದ್ರ, ರಾಜಧಾನಿ…

ಸಿದ್ದರಾಮಯ್ಯರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ !

ಬೇರೆ ವ್ಯವಸ್ಥೆ ಆಗುವವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸಬೇಕಾಗಿದೆ. ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ತಕ್ಷಣದಿಂದಲೇ ಸಚಿವ ಸಂಪುಟ ಸಭೆಯೂ ವಿಸರ್ಜನೆ ಆಗಲಿದೆ. ಬೇರೆ ವ್ಯವಸ್ಥೆ ಆಗುವವರೆಗೂ…