Category: Uncategorized

ಸಿದ್ದರಾಮಯ್ಯರಾಜೀನಾಮೆ: ಅಹಿಂದ ಸಮುದಾಯಗಳ ಶಾಸಕರು, ನಾಯಕರ ಮೌನಕ್ಕೆ ಕಾರಣವೇನು?

2013ರಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಕೂಡಲೇ ಹೈಕಮಾಂಡ್ ಗಮನಕ್ಕೂ ತರದೇ ಅನ್ನಭಾಗ್ಯ ಯೋಜನೆಯಂತಹ ಪ್ರಬಲ ಯೋಜನೆ ಜಾರಿಗೆ ತಂದು ಅನ್ನರಾಮಯ್ಯ, ದೇವರಾಜು ಅರಸು ಅಂತ ಬಿಂಬಿಸಿಕೊಂಡಿದ್ದ ಸಿದ್ದರಾಮಯ್ಯ, ಎರಡನೇ ಅವಧಿಯಲ್ಲಿ ಹಲವು ವಿಚಾರಗಳಲ್ಲಿ ಟೀಕೆಗೊಳಗಾದರು. ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ನೀಡಿದ…

ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ!

ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯರನ್ನು ಭೇಟಿ ಮಾಡಿದ ಬಳಿಕ, ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಇಂದು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು,…

ಸಿದ್ದರಾಮಯ್ಯರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ !

ಬೇರೆ ವ್ಯವಸ್ಥೆ ಆಗುವವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸಬೇಕಾಗಿದೆ. ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ತಕ್ಷಣದಿಂದಲೇ ಸಚಿವ ಸಂಪುಟ ಸಭೆಯೂ ವಿಸರ್ಜನೆ ಆಗಲಿದೆ. ಬೇರೆ ವ್ಯವಸ್ಥೆ ಆಗುವವರೆಗೂ…

ಉಪಹಾರ ಸಭೆ ಆರಂಭ: ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್!

ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳ ನಡುವೆ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ಹಿರಿಯ ಸಚಿವರು ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಕೂಡ ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ…

ಮುಖ್ಯಮಂತ್ರಿ ಸ್ಥಾನ ವಹಿಸಿಕೊಳ್ಳಲು ಖರ್ಗೆ ನಿರಾಕರಣೆ! ಮೇ 31ಕ್ಕೆ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ!

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ನಾಯಕತ್ವ ವಹಿಸಿಕೊಳ್ಳುವಂತೆ ಹೈಕಮಾಂಡ್ ಮನವಿ ಮಾಡಲಾಗಿತ್ತಾದರೂ, ವಯಸ್ಸು ಹಾಗೂ ಆರೋಗ್ಯದ ಕಾರಣ ನೀಡಿ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು…

ಸಿಂಪಲ್ ಸುನಿಯ  ‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು, ಜೂ.  26ಕ್ಕೆ ಚಿತ್ರ ಬಿಡುಗಡೆ! 

ಮೋಡ ಕವಿದ ವಾತಾವರಣದಲ್ಲಿ ಸಿಂಪಲ್ ಸುನಿ ತಮ್ಮ ಶಿಷ್ಯನಿಗಾಗಿ ಆಕ್ಷನ್ ಕಟ್ ಹೇಳಿದ್ದಾರೆ. ಸುನಿ ಅವರ ಗರಡಿಯಲ್ಲಿ ಪಳಗಿರುವ ಯುವ ಪ್ರತಿಭೆ ಶೀಲಮ್ಈ ಸಿನಿಮಾ ನಾಯಕ. ಸಿಂಪಲ್ ಸುನಿ ಸಾರಥ್ಯದಲ್ಲಿ ಮೂಡಿಬಂದಿರುವ ಮೋಡ ಕವಿದ ವಾತಾವರಣ ಸಿನಿಮಾ ಟೈಟಲ್ ಹಾಗೂ ಕಂಟೆಂಟ್…

ರಾಮ್ ಚರಣ್ ‘ಪೆದ್ದಿ’ಯಲ್ಲಿ ಗೌರ್​​​ನಾಯ್ಡು ಗತ್ತಿನಲ್ಲಿ ಶಿವಣ್ಣ ಅಬ್ಬರ!

ಗೌರ್‌ನಾಯ್ಡು ಎಂಬ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ. ಕುಸ್ತಿ ಅಖಾಡದಲ್ಲಿ ಅವರು ಕಾಣಿಸಿಕೊಂಡಿರುವುದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚು‌ ಮಾಡಿದೆ. ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಜೂನ್ 4ರಂದು ಅದ್ದೂರಿಯಾಗಿ ಬಿಡುಗಡೆಯಾಗ್ತಿದೆ. ಈಗಾಗಲೇ ರಿಲೀಸ್ ಆಗಿರುವ ಚಿತ್ರದ…

ಇದೇನಾ ಡಿಕೆ ಶಿವಕುಮಾರ್ Brand Bengaluru”? ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ!

2024ರಲ್ಲಿ ರಾಜ್ಯ ರಾಜಧಾನಿಯಲ್ಲಿ ದಾಖಲಾಗಿರುವುದು, 5,612 ಹಿಂಸಾತ್ಮಕ ಅಪರಾಧ ಪ್ರಕರಣಗಳು ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಭಾರಿ ಹೆಚ್ಚಳವಾಗಿದೆ. ಬೆಂಗಳೂರು: ರಾಜಧಾನಿಯನ್ನು ಸ್ಟಾರ್ಟ್‌ಅಪ್ ಹಬ್‌ನಿಂದ ಡ್ರಗ್ಸ್, ಹಿಂಸಾಚಾರ ಮತ್ತು ಅಪರಾಧಗಳ ಅಡ್ಡೆಯಾಗಿ ಮಾಡಿರುವುದು ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆಯಾಗಿದೆ ಎಂದು ವಿರೋಧ…

ಸೀಳು ತುಟಿ ಸಮಸ್ಯೆಗೆ ಉತ್ತಮ ಚಿಕಿತ್ಸೆ ಮತ್ತು ಆರೈಕೆ ಮಗುವಿನ ಹಕ್ಕು: ದಿನೇಶ್ ಗುಂಡೂರಾವ್

ಮೈಸೂರು ಭಾರತೀಯ ವಾಕ್ ಮತ್ತು ಶ್ರವಣ ಸಂಸ್ಥೆ ಮತ್ತು ಇಂಡಿಯನ್ ಸೊಸೈಟಿ ಆಫ್ ಕ್ಲೆಫ್ಟ್ ಲಿಪ್ ಸಹಯೋಗದಲ್ಲಿ ನಡೆಯುವ 24 ನೇ ವಾರ್ಷಿಕ ಕಾನ್ಫರೆನ್ಸ್ ಉದ್ಘಾಟಿಸಿ ಮಾತನಾಡಿದ ಅವರು, ಸೀಳು ತುಟಿ ಸಮಸ್ಯೆಗೆ ಸರಿಯಾದ ಚಿಕಿತ್ಸೆ ದೊರೆಯದಿದ್ದಲ್ಲಿ ಮಗು ಸಾಮಾಜಿಕವಾಗಿ, ಹಲ್ಲು,…

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ! ಸುವೇಂದು ಅಧಿಕಾರಿ ಆಪ್ತ ಗುಂಡೇಟಿಗೆ ಬಲಿ, ತನಿಖೆ ಚುರುಕು

ಪಶ್ಚಿಮ ಬಂಗಾಳ ರಾಜ್ಯದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದ ಈ ಗುಂಡಿನ ದಾಳಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಕೋಲ್ಕತಾ:ಚುನಾವಣೋತ್ತರ ಹಿಂಸಾಚಾರದಿಂದ ಪಶ್ಚಿಮ ಬಂಗಾಳ ಹೊತ್ತಿ ಉರಿಯುತ್ತಿದೆ. ಉತ್ತರ 24 ಪರಗಣ ಜಿಲ್ಲೆಯಲ್ಲಿ ಬಿಜೆಪಿ ನಾಯಕ…