Category: Uncategorized

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ! ಸುವೇಂದು ಅಧಿಕಾರಿ ಆಪ್ತ ಗುಂಡೇಟಿಗೆ ಬಲಿ, ತನಿಖೆ ಚುರುಕು

ಪಶ್ಚಿಮ ಬಂಗಾಳ ರಾಜ್ಯದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದ ಈ ಗುಂಡಿನ ದಾಳಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಕೋಲ್ಕತಾ:ಚುನಾವಣೋತ್ತರ ಹಿಂಸಾಚಾರದಿಂದ ಪಶ್ಚಿಮ ಬಂಗಾಳ ಹೊತ್ತಿ ಉರಿಯುತ್ತಿದೆ. ಉತ್ತರ 24 ಪರಗಣ ಜಿಲ್ಲೆಯಲ್ಲಿ ಬಿಜೆಪಿ ನಾಯಕ…

ಉಪ ಚುನಾವಣೆ ಗೆಲುವು ಗ್ಯಾರಂಟಿ ಯೋಜನೆಗಳಿಗೆ ಸಂದ ಜಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಗೆಲುವಿನ ಸಂಪೂರ್ಣ ಶ್ರೇಯಸ್ಸು ಮತದಾರರಿಗೆ ಸಲ್ಲಬೇಕು. ಸರ್ಕಾರದ ಯೋಜನೆಗಳನ್ನು ಮೆಚ್ಚಿ ರಾಜ್ಯದ ಜನತೆ ನೀಡಿರುವ ಆಶೀರ್ವಾದದಿಂದ ಸತತ ಉಪಚುನಾವಣೆಗಳಲ್ಲಿ ಜಯಗಳಿಸಲು ಸಾಧ್ಯವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಮೈಸೂರು…

ಮಿತ್ರ ಪಕ್ಷಗಳನ್ನು ಬಳಸಿಕೊಂಡು ಎಸೆಯುವುದು ಕಾಂಗ್ರೆಸ್ ಚಾಳಿ- ಬಿಜೆಪಿ ತೀವ್ರ ವಾಗ್ದಾಳಿ!

ಕಾಂಗ್ರೆಸ್ ಆರ್‌ಜೆಡಿ, ಶಿವಸೇನೆ, ಎನ್‌ಸಿಪಿ ಮತ್ತು ಈಗ ಡಿಎಂಕೆಯಂತಹ ಪಕ್ಷಗಳನ್ನು ಬಳಸಿಕೊಂಡು ಎಸೆದಿದೆ. ಇಂಡಿ ಒಕ್ಕೂಟಕ್ಕೆ ಯಾವುದೇ ಸ್ಪಷ್ಟ ಉದ್ದೇಶ, ದೂರದೃಷ್ಟಿ ಇಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ. ನವದೆಹಲಿ: ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆಗೆ ಬೆಂಬಲ ನೀಡಲು ಕಾಂಗ್ರೆಸ್ ಮುಂದಾಗುತ್ತಿದ್ದಂತೆಯೇ ಆ…

ಪ್ರಸ್ತಾವನೆಯಲ್ಲಿ ಅತಿಯಾದ ಬೇಡಿಕೆ: ಇರಾನ್ ವಿರುದ್ಧ ಟ್ರಂಪ್ ಕಿಡಿ!

ಇರಾನ್ ಪ್ರಸ್ತಾವನೆ ಕುರಿತು ಮಾತನಾಡಿರುವ ಟ್ರಂಪ್, ಇರಾನ್ ಒಪ್ಪಿಕೊಳ್ಳಲಾಗದ ಕೆಲವು ಬೇಡಿಕೆಗಳನ್ನು ಇಟ್ಟಿದೆ. ನನಗೆ ಈ ಪ್ರಸ್ತಾವನೆಯ ಬಗ್ಗೆ ಸಮಾಧಾನವಿಲ್ಲ ಎಂದು ಹೇಳಿದ್ದಾರೆ. ವಾಷಿಂಗ್ಟನ್: ಇರಾನ್ ತನ್ನ ಹೊಸ ಶಾಂತಿ ಪ್ರಸ್ತಾವನೆಯನ್ನು ಪಾಕಿಸ್ತಾನದ ಮಧ್ಯಸ್ಥಿಕೆಯ ಮೂಲಕ ಅಮೆರಿಕಕ್ಕೆ ಕಳುಹಿಸಿದೆ. ಆದರೆ, ಪ್ರಸ್ತಾವನೆಯಲ್ಲಿ…

ಸಿಎಂ ಬದಲಾವಣೆ ಚರ್ಚೆ ನಡುವೆ ಕುತೂಹಲ ಕೆರಳಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ!

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಹಿಂದೊಮ್ಮೆ ಮುಖ್ಯಮಂತ್ರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದು,…

ತುಮಕೂರು: H5N1 ಸೋಂಕಿನಿಂದ 44 ನವಿಲುಗಳ ಸಾವು, ICAR ವರದಿ!

ಅರಣ್ಯ ಇಲಾಖೆಯ ಪ್ರಕಾರ, ಮೃತಪಟ್ಟ ನವಿಲುಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ಭೋಪಾಲ್‌ನಲ್ಲಿರುವ ICAR (National Institute of High Security Animal Diseases)ಕಳುಹಿಸಲಾಗಿತ್ತು. ಇದು H5N1 ಸಾವಿಗೆ ಕಾರಣ ಎಂದು ದೃಢಪಡಿಸಿದೆ. ತುಮಕೂರು: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹಕ್ಕಿಜ್ವರ H5N1 ಸೋಂಕಿನಿಂದ 44…

IPL 2026: ಕೆ.ಎಲ್. ರಾಹುಲ್ ಅಬ್ಬರ, ರಾಜಸ್ಥಾನ ವಿರುದ್ಧ ಡೆಲ್ಲಿಗೆ 7  ವಿಕೆಟ್ ಗೆಲುವು!

ಸೋಲು ಕಂಡ ರಾಜಸ್ಥಾನ್‌ ರಾಯಲ್ಸ್‌ ನಾಲ್ಕನೇ ಸ್ಥಾನದಲ್ಲೇ ಉಳಿದುಕೊಂಡಿದೆ. ತಂಡ 10 ಪಂದ್ಯಗಳನ್ನು ಆಡಿದೆ. ಏಕೈಕ ಸೋಲು ಕಂಡಿರುವ ಪಂಜಾಬ್‌ ಕಿಂಗ್ಸ್‌ 13 ಅಂಕದೊಂದಿಗೆ ಅಗ್ರಸ್ಥಾನಿಯಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.…

Exit polls: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ಜಿದ್ದಾಜಿದ್ದಿ, ತಮಿಳುನಾಡಿನಲ್ಲಿ ಡಿಎಂಕೆ, ಅಸ್ಸಾಂನಲ್ಲಿ ಕಮಲ ಮ್ಯಾಜಿಕ್!

ಅಸ್ಸಾಂನಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಎಕ್ಸಿಟ್ ಫೋಲ್ ಹೊರಬಿದಿದ್ದು, ಪಶ್ಚಿಮ ಬಂಗಾಳದಲ್ಲಿ 4 ಸಮೀಕ್ಷೆಗಳು ಬಿಜೆಪಿಗೆ ಸರಳ ಬಹುಮತ ನೀಡಿದ್ದರೆ,…

ಪ್ರಜಾಪ್ರಭುತ್ವದಲ್ಲಿ ಯಾರು ಮಾತನಾಡಲು ಯೋಗ್ಯ? ನಿಖಿಲ್ ಗೆ ಚೇತನ್ ಪ್ರಶ್ನೆ!

ಮಾಜಿ ಪ್ರಧಾನಿಯ ಮಗ 2006ರಲ್ಲಿ ಅವಕಾಶವಾದಿ ಸ್ಮಾರಕ ಪಾಲಿಟಿಕ್ಸ್ ಶುರು ಮಾಡಿ ಕನ್ನಡ ಚಿತ್ರರಂಗದ ಅಭಿಮಾನಿಗಳ ನಡುವೆ ಅದಕ್ಕೆ ಸಂಬಂಧಪಟ್ಟ ಫ್ಯಾನ್ಸ್ ವಾರ್ಸ್ ಪ್ರೇರೇಪಿಸಿದವರಾ? ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಅವರ ಸಮಾಧಿ ವಿಚಾರವಾಗಿ ಕೊಂಕು ಮಾತನಾಡಿ…

ತಳವಾರ ಸಮುದಾಯದವರಿಗೆ ST ಜಾತಿ ಪ್ರಮಾಣ ಪತ್ರ ನೀಡಲು ಪ್ರಾಮಾಣಿಕ ಪ್ರಯತ್ನ- ಪ್ರಿಯಾಂಕ್ ಖರ್ಗೆ

ತಳವಾರ ಸಮುದಾಯದವರಿಗೆ ST ಜಾತಿ ಪ್ರಮಾಣ ಪತ್ರ ವಿತರಣೆಯಲ್ಲಿ ಇರುವ ಸಮಸ್ಯೆ ಕುರಿತು ನಾಲ್ಕು ಸಭೆಗಳನ್ನು ನಡೆಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ST ಪ್ರಮಾಣ ಪತ್ರ ವಿತರಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದಿದ್ದಾರೆ. ಕಲಬುರಗಿ: ಸರ್ಕಾರದಿಂದ ಅರ್ಹರಿಗೆ ST ಜಾತಿ ಪ್ರಮಾಣ…