Category: Uncategorized

ಉಗ್ರ ಹಫೀಜ್ ಸಯೀದ್ ಆಪ್ತ; LET ನಾಯಕ ಯೂಸುಫ್ ಅಫ್ರಿದಿ ಹತ್ಯೆ!

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಿಂದ 250 ಕಿ.ಮೀದೂರದಲ್ಲಿರುವ ಖೈಬರ್ ಪ್ರದೇಶದ ಲಾಂಡಿ ಕೋಟಲ್ ನಲ್ಲಿ ಅಪರಿಚಿತ ಬಂದೂಕುದಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಸ್ಲಾಮಾಬಾದ್: ಮುಂಬೈದಾಳಿಯ ರೂವಾರಿಗಳಲ್ಲಿ ಒಬ್ಬನಾದ ಹಫೀಜ್ ಸಯೀದ್ ಆಪ್ತ ಮತ್ತು ಲಷ್ಕರ್-ಇ- ತೋಯ್ಬಾ ಸಂಘಟನೆ ಮುಖಂಡ ಶೇಖ್ ಯುಸುಫ್…

ಸಿಎಂ ಹುದ್ದೆ ಬದಲಾವಣೆ: ‘ಮುಂದಿನ ಕ್ರಾಂತಿ’ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದೇನೆ- ಎಚ್.ಡಿ. ಕುಮಾರಸ್ವಾಮಿ!

ಈಗಾಗಲೇ ಸಂಕ್ರಾಂತಿ, ಯುಗಾದಿ ಕ್ರಾಂತಿ ಮುಗಿದಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಬಳಿಕ ಕ್ರಾಂತಿ ಆಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಯಾವ ರೀತಿ ಕ್ರಾಂತಿ ನಡೆಯಬಹುದೆಂದು ನಾನು ಕುತೂಹಲದಿಂದ ಕಾಯುತ್ತಿದ್ದೇನೆ ಎಂದು ಹೇಳಿದರು. ಮಾಲೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ!

2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಮಂಗಳೂರು: ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಇಟ್ಟು ಸ್ಪೋಟಿಸಿದ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ತಪಿತಸ್ಥ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯ,…

56gw ದಾಟಿದ ಭಾರತದ ಪವನ ಶಕ್ತಿ ಉತ್ಪಾದನೆ ಸಾಮರ್ಥ್ಯ; ಪಿಎಂ ಶ್ಲಾಘನೆ!

ಹುಬ್ಬಳ್ಳಿಯ 52ನೇ ವಾರ್ಡ್ ಬೂತ್ ನಂ.202ರಲ್ಲಿ ಜನಸಾಮಾನ್ಯರೊಡಗೂಡಿ ಪ್ರಧಾನಿ ಮೋದಿ ಅವರ 133ನೇ ಮನ್ ಕೀ ಬಾತ್ ವೀಕ್ಷಿಸಿದರು. ಹುಬ್ಬಳ್ಳಿ: ‘ದೂರದೃಷ್ಟಿ ನಾಯಕತ್ವದಿಂದ ದೇಶದ ಇಂಧನ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್…

IPL 2026: 8 ವಿಕೆಟ್ ಗಳಿಂದ ಚೆನ್ನೈ ಸೋಲಿಸಿದ ಗುಜರಾತ್!

ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು ತನ್ನ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 158 ರನ್ ಗಳಿಸಿ ಗುಜರಾತ್ ಟೈಟಾನ್ಸ್‌ಗೆ ಗೆಲ್ಲಲು 159 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು. ಚೆನ್ನೈ: ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆ ಮತ್ತೊಂದು…

ಡಾಲಿ‌ ಧನಂಜಯ ನಟನೆಯ ಅಣ್ಣ  from Mexico’ ಚಿತ್ರದ ಟೀಸರ್ ಬಿಡುಗಡೆ;  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್!

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಟೀಸರ್ ಬಿಡುಗಡೆಗೊಳಿಸಿ ಇಡೀ ತಂಡಕ್ಕೆ ಶುಭ ಹಾರೈಸಿದರು. ನಟ ರಾಕ್ಷಸ ಡಾಲಿ ಧನಂಜಯ್ ನಟಿಸುತ್ತಿರುವ ‘ಅಣ್ಣ from Mexico’ ಚಿತ್ರದ ಟೀಸರ್…

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 18 ಸಾವು, ಹಲವರಿಗೆ ಗಾಯ!

ಪ್ರಾಥಮಿಕ ಮಾಹಿತಿಯ ಪ್ರಕಾರ, ಇದುವರೆಗೆ 18 ಮಂದಿ ಮೃತಪಟ್ಟಿದ್ದಾರೆ. ಆದರೆ ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನಲ್ಲಿ ಚುನಾವಣೆವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಪಟಾಕಿ ಕಾರ್ಖಾನೆಯಲ್ಲಿ ಉಂಟಾದ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ…

ಅಗ್ನಿಪರೀಕ್ಷೆಯಲ್ಲಿ ಸೋತ NDA: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳು ಸೇರಿದಂತೆ ಸಂಸತ್ತಿನಲ್ಲಿ ಗುರುವಾರ ಪರಿಚಯಿಸಲಾದ 3 ಪ್ರಮುಖ ಮಸೂದೆಗಳ ಮೇಲೆ ಇಂದು ಲೋಕಸಭೆಯಲ್ಲಿ ಮತದಾನ ನಡೆಯಿತು. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿಯ ವಿಧೇಯಕವನ್ನು ಇಂಡಿ ಕೂಟ ಸೋಲಿಸಿದೆ. ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ…

ಯಶಸ್ವಿ 2ನೇ ವಾರದತ್ತ ಪೀಟರ್! ಸಿನಿ‌ ವಿಮರ್ಷಕರಿಂದ ಪ್ರಶಂಸೆ

ವಿಶೇಷವಾಗಿ ಮಲ್ಟಿಪ್ಲೆಕ್ಸ್ ಗಳಲ್ಲಿ ಈ ಚಿತ್ರಕ್ಕೆ ನಿರೀಕ್ಷೆಗೂ ಮೀರಿದ ಜನ ಮನ್ನಣೆ ಸಿಕ್ತಿದೆ. ಅಲ್ಲದೆ ಸಿಂಗಲ್ ಸ್ಕ್ರೀನ್ ಗಳಲ್ಲೂ ಪೀಟರ್ ಪಿಕ್ ಅಪ್ ಆಗಿದೆ. ಮಂಡ್ಯ, ಮೈಸೂರು, ದಾವಣಗೆರೆ, ಶಿವಮೊಗ್ಗ ಸೇರಿದಂತೆ ಬೆಂಗಳೂರಿನ ಚಿತ್ರಮಂದಿರಗಳಿಗೆ ಜನ ಬರೋದಕ್ಕೆ ಪ್ರಾರಂಭಿಸಿದ್ದಾರೆ.. ಕನ್ನಡ ಚಿತ್ರರಂಗದಲ್ಲಿ…

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DKS!

ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಆಂತರಿಕ ಬಂಡಾಯ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಮುಸ್ಲಿಂ ನಾಯರ ನಡುವಿನ ಅಸಮಾಧಾನ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಬೆಂಗಳೂರು: ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್…