ಸ್ಪೇನ್ ಮತ್ತು ಅರ್ಜೆಂಟೀನಾ ತಂಡ

ದಯವಿಟ್ಟು ಎಲ್ಲರೂ ಶಾಂತ ರೀತಿಯಿಂದ ವರ್ತಿಸಿ, ತಪ್ಪದೇ ಕಾನೂನು ಪಾಲಿಸಿ, ನಗರದಾದ್ಯಂತ ಪೊಲೀಸ್ ಅಧಿಕಾರಿಗಳು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದ್ದು, ಎಚ್ಚರದಿಂದಿರಿ ಮುಖ್ಯಮಂತ್ರಿ ಹೇಳಿದ್ದಾರೆ.

ಬೆಂಗಳೂರು: ಇಂದು ರಾತ್ರಿ ಅರ್ಜೆಂಟೀನಾ ಮತ್ತು ಸ್ಪೇನ್ ನಡುವೆ ನಡೆಯಲಿರುವ ಫಿಫಾ ಫುಟ್ ಬಾಲ್ ಫೈನಲ್ ಪಂದ್ಯಾವಳಿ ಅಂಗವಾಗಿ ಯುವಕರ ಮನವಿ ಮೇರೆಗೆ ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳನ್ನು ಮಧ್ಯರಾತ್ರಿ 3-30ರವರೆಗೆ ತೆರೆಯಲು ಅವಕಾಶ ನೀಡಲಾಗಿದೆ.

ದಯವಿಟ್ಟು ಎಲ್ಲರೂ ಶಾಂತ ರೀತಿಯಿಂದ ವರ್ತಿಸಿ, ತಪ್ಪದೇ ಕಾನೂನು ಪಾಲಿಸಿ, ನಗರದಾದ್ಯಂತ  ಪೊಲೀಸ್ ಅಧಿಕಾರಿಗಳು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದ್ದು, ಎಚ್ಚರದಿಂದಿರಿ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

https://twitter.com/CMofKarnataka/status/2078790775618535581/photo/1

ಬೆಂಗಳೂರಿನವರು ಶಾಂತಿಪ್ರಿಯರು. ಯಾರೇ ಗೆದ್ದರೂ, ಯಾರೇ ಸೋತರೂ ಫುಟ್ ಬಾಲ್ ಪಂದ್ಯಾವಳಿಯನ್ನು ಎಂಜಾಯ್ ಮಾಡಿ, ಯಾರೂ ತಾಳ್ಳೆ ಕಳೆದುಕೊಳ್ಳಬೇಡಿ ಎಂದು ಯುವಕರು ಹಾಗೂ ಫುಟ್ ಬಾಲ್  ಅಭಿಮಾನಿಗಳಿಗೆ ಸರ್ಕಾರದ ಪರವಾಗಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link