ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. #karnataka #heavyrain #bengaluru #yellowalert #ಕರ್ನಾಟಕ #ಭಾರೀ ಮಳೆ #ಬೆಂಗಳೂರು# ಹಳದಿ ಅಲರ್ಟ್ Share via: Facebook X (Twitter) LinkedIn More Post navigation ಗುಂಡು ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ! ರಾಜ್ಯದಲ್ಲಿ ಒಟ್ಟು 50,000 ಕೋಟಿ ರೂ.ಗೂ ಅಧಿಕ ಮೊತ್ತದ ರೈಲ್ವೆ ಮೂಲಸೌಕರ್ಯ ಯೋಜನೆಗಳು ಪ್ರಗತಿಯಲ್ಲಿವೆ- ವಿ. ಸೋಮಣ್ಣ