ಅಸ್ಸಾಂನಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಎಕ್ಸಿಟ್ ಫೋಲ್ ಹೊರಬಿದಿದ್ದು, ಪಶ್ಚಿಮ ಬಂಗಾಳದಲ್ಲಿ 4 ಸಮೀಕ್ಷೆಗಳು ಬಿಜೆಪಿಗೆ ಸರಳ ಬಹುಮತ ನೀಡಿದ್ದರೆ, ಒಂದು ಸಂಸ್ಥೆ ನಡೆಸಿದ ಸಮೀಕ್ಷೆ ಟಿಎಂಸಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದಿದೆ. ಅಸ್ಸಾಂನಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಕೇರಳದಲ್ಲಿ ಈ ಬಾರಿ ಯುಡಿಎಫ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ತಮಿಳುನಾಡಿನಲ್ಲಿ ಮತ್ತೊಮ್ಮೆ ಡಿಎಂಕೆ ಆಡಳಿತ ಬರಲಿದೆ ಎಂದು ಸಮೀಕ್ಷೆಗಳು ಹೇಳಿವೆ. Post 10 of 10 – Tamil Nadu – Exit Poll – Overall Seat Share (234 Seats) & Vote Share (%)#TamilNaduelections2026#ExitPoll#AxisMyIndia@pradeepgupta_ami pic.twitter.com/rlLm6u6Btl— Axis My India (@AxisMyIndia) April 29, 2026 ಪುದುಚೇರಿಯಲ್ಲಿ, ಆಕ್ಸಿಸ್ ಮೈ ಇಂಡಿಯಾ NDA ಗೆ 16-20 ಸ್ಥಾನಗಳು ಮತ್ತು DMK-ಕಾಂಗ್ರೆಸ್‌ಗೆ 6-8 ಸ್ಥಾನಗಳು ಸಿಗುತ್ತವೆ ಎಂದು ಭವಿಷ್ಯ ನುಡಿದಿದೆ. #Exit polls #Westbengal #BJP #Tamilnadu #Puducheri #Kerala #ಎಕ್ಸಿಟ್ ಫೋಲ್ # ಪಶ್ಚಿಮ ಬಂಗಾಳ#ಬಿಜೆಪಿ # ತಮಿಳುನಾಡು #ಪುದುಚೇರಿ #ಕೇರಳ Post navigation ಪ್ರಜಾಪ್ರಭುತ್ವದಲ್ಲಿ ಯಾರು ಮಾತನಾಡಲು ಯೋಗ್ಯ? ನಿಖಿಲ್ ಗೆ ಚೇತನ್ ಪ್ರಶ್ನೆ! ಚುನಾವಣೆ ಮುಗಿಯುತ್ತಿದ್ದಂತೆಯೇ ವಾಣಿಜ್ಯ LPG ಸಿಲಿಂಡರ್ ದರ ಏರಿಕೆ! ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ