ಸಿಎಂ ವಿಜಯ್ಸಿಎಂ ವಿಜಯ್

ಕಾಂಚೀಪುರಂ ಜಿಲ್ಲೆಯಲ್ಲಿ ನೀರು ಸಂಗ್ರಹಣಾ ತೊಟ್ಟಿ (Water Tank) ನಿರ್ಮಾಣಕ್ಕಾಗಿ ನೀಡಲಾಗಿದ್ದ  ವಿವಾದಾತ್ಮಕ ₹16.83 ಲಕ್ಷ ಮೌಲ್ಯದ ಟೆಂಡರ್ ಅನ್ನು ರದ್ದುಗೊಳಿಸಿದೆ. ಮೇ 19 ರಂದು ಬೆಳಿಗ್ಗೆ 9 ಗಂಟೆಗೆ ಕರೆದಿದ್ದ ಈ ಟೆಂಡರ್‌ಗೆ ಅದೇ ದಿನ ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿತ್ತು.

ಚೆನ್ನೈ: ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ 17 ಲಕ್ಷ ರೂ. ಮೌಲ್ಯದ ಗುತ್ತಿಗೆ ಕುರಿತು ಡಿಎಂಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ, ಟಿವಿಕೆ ಆ ಟೆಂಡರ್ ಹಿಂಪಡೆದಿದೆ. ಮೂಲಕ ಸಾರ್ವಜನಿಕವಾಗಿ ಹಿನ್ನಡೆ ಅನುಭವಿಸಿದೆ. 

ಕಾಂಚೀಪುರಂ ಜಿಲ್ಲೆಯಲ್ಲಿ ನೀರು ಸಂಗ್ರಹಣಾ ತೊಟ್ಟಿ (Water Tank) ನಿರ್ಮಾಣಕ್ಕಾಗಿ ನೀಡಲಾಗಿದ್ದ  ವಿವಾದಾತ್ಮಕ ₹16.83 ಲಕ್ಷ ಮೌಲ್ಯದ ಟೆಂಡರ್ ಅನ್ನು ರದ್ದುಗೊಳಿಸಿದೆ. ಮೇ 19 ರಂದು ಬೆಳಿಗ್ಗೆ 9 ಗಂಟೆಗೆ ಕರೆದಿದ್ದ ಈ ಟೆಂಡರ್‌ಗೆ ಅದೇ ದಿನ ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿತ್ತು.

ಈ ಪ್ರಕ್ರಿಯೆಯು ಪಾರದರ್ಶಕವಾಗಿಲ್ಲದೆ ನಿರ್ದಿಷ್ಟ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವಂತಿದೆ ಎಂದು ವಿರೋಧ ಪಕ್ಷಗಳು (ಡಿಎಂಕೆ) ತೀವ್ರ ಆಕ್ಷೇಪ ವ್ಯಕ್ತಪಡಿಸಿದವು. ಸಾರ್ವಜನಿಕವಾಗಿ ತೀವ್ರ ಟೀಕೆಗಳು ವ್ಯಕ್ತವಾದ ನಂತರ, ಟಿವಿಕೆ ಸರ್ಕಾರವು ಆಡಳಿತಾತ್ಮಕ ಕಾರಣಗಳನ್ನು ಉಲ್ಲೇಖಿಸಿ ಅದೇ ದಿನ ಸಂಜೆ ಟೆಂಡರ್ ಅನ್ನು ಅಧಿಕೃತವಾಗಿ ರದ್ದುಗೊಳಿಸಿತು.

#Tamilnadu #TVKGovernment #Tender scraps #DMK’s charge #ತಮಿಳುನಾಡು #ಟಿವಿಕೆಸರ್ಕಾರ #ಟೆಂಡರ್ ರದ್ದು #ಡಿಎಂಕೆ ಆರೋಪ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link